ADVERTISEMENT
Thursday, April 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಟ್ವಿಟ್ಟರ್ ನಲ್ಲಿ #Boycott Kareena Kapoor ಟ್ರೆಂಡಿಂಗ್ – ಸೀತೆ ಪಾತ್ರಕ್ಕೆ ಕರೀನಾ ಅರ್ಹರಲ್ಲ… ಕಂಗನಾ ಬೆಸ್ಟ್..!  

Namratha Rao by Namratha Rao
June 12, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

April 16, 2026
ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

April 16, 2026

ಟ್ವಿಟ್ಟರ್ ನಲ್ಲಿ #Boycott Kareena Kapoor ಟ್ರೆಂಡಿಂಗ್ – ಸೀತೆ ಪಾತ್ರಕ್ಕೆ ಕರೀನಾ ಅರ್ಹರಲ್ಲ… ಕಂಗನಾ ಬೆಸ್ಟ್..!

ಬಾಲಿವುಡ್  ನ ಸ್ಟಾರ್ ನಟಿ ಕರೀನಾ ಕಪೂರ್ ಖಾನ್ ವಿರುದ್ಧ ಇದೀಗ ನೆಟ್ಟಿಗರ ಆಕ್ರೋಶ ಭುಗಿಲೆದ್ದಿದೆ. ಟ್ವಿಟ್ಟರ್ ನಲ್ಲಿ  #Boycott Kareena Kapoor ಟ್ರೆಂಡ್ ಆಗ್ತಿದೆ. ಕರೀನಾ ಬಹಿಷ್ಕಾರಕ್ಕೆ ನೆಟ್ಟಿಗರು ಒತ್ತಾಯಿಸುತ್ತಾ ಹೊಸ  ಅಭಿಯಾನ ಶುರುಮಾಡಿದ್ದಾರೆ..  

ಅಷ್ಟಕ್ಕೂ ಇದಕ್ಕೆಲ್ಲಾ ಕಾರಣವಾದ್ರೂ ಏನು..?

ಎಲ್ರಿಗೂ ಗೊತ್ತಿರುವ ಹಾಗೆ ಕೆಲ ದಿನಗಳಿಂದಲೂ ಬಾಲಿವುಡ್ ನಲ್ಲಿ ರಾಮಾಯಣ ಕಥೆಯಾಧಾರಿತ ‘ಸೀತಾ’ ಸಿನಿಮಾ ಮೂಡಿಬರುತ್ತಿದ್ದು, ಈ ಸಿನಿಮಾದಲ್ಲಿ ಕರೀನಾ ಸೀತೆ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ.. ಆದ್ರೆ ಇದೀಗ  ಸೀತೆ ಪಾತ್ರಕ್ಕಾಗಿ ಕರೀನಾ ಬರೋಬ್ಬರಿ 12 ಕೋಟಿ ರೂಪಾಯಿ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗ್ತಿದೆ.. ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಕರೀನಾ ವಿರುದ್ಧ ನೆಟ್ಟಿಗರು ಕೆಂಡಕಾರುತ್ತಿದ್ದಾರೆ..

ಅಲ್ಲದೇ ಬಾಯ್ಕಟ್ ಕರೀನಾ ಟ್ರೆಂಡ್ ಆಗಿದ್ದು, ಬಹಿಷ್ಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ.. ಜೊತೆಗೆ ಕರೀನಾ ತಾಯಿ ಸೀತಾ ದೇವಿ ಪಾತ್ರ ನಿರ್ವಹಿಸಲು ಅರ್ಹರಲ್ಲ ಎಂದು ನೆಟ್ಟಿಗರು ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಇದರ ಜೊತೆಗೆ ಟ್ರೋಲ್ , ಮೀಮ್ಸ್ ಗಳು ಹರಿದಾಡ್ತಿವೆ.. ಅದ್ರಲ್ಲಿ ಕರೀನಾ  ಧೂಮಪಾನ ಮಾಡುತ್ತಿರುವ ಫೋಟೋಗಳು ಸಿಕ್ಕಾಪಟ್ಟೆ ಟ್ರೋಲ್ ಆಗ್ತಿವೆ.

ತೆಲುಗಿನ ಖ್ಯಾತ ಬರಹಗಾರ ವಿಜಯೇಂದ್ರ ಪ್ರಸಾದ್ ಅವರ ರಾಮಾಯಣ ಆಧಾರಿತ ‘ಸೀತಾ’ ಸಿನಿಮಾದಲ್ಲಿ ನಟಿಸಲು ಕರೀನಾಗೆ ಆಫರ್ ಮಾಡಲಾಗಿದೆ ಎನ್ನುವ ಮಾತು ಕೇಳಿಬರುತ್ತಿದೆ. ಇದೇ ಸಿನಿಮಾಗೆ ಕರೀನಾ 12 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗ್ತಿದೆ.. ಭಾರತದ ಹಿಂದೂ ಮಹಾಕಾವ್ಯ ರಾಮಾಯಣ ಆಧಾರಿತ ಸಿನಿಮಾದಲ್ಲಿ ನಟಿಸಲು ಕರೀನಾ ಇಷ್ಟು ದೊಡ್ಡ ಮಟ್ಟದ ಸಂಭಾವನೆ ಕೇಳಿದ್ದಾರೆ ಎನ್ನುವ ಕಾರಣಕ್ಕೆ ಸಿನಿಮಾದಿಂದ ಬಹಿಷ್ಕರಿಸುವಂತೆ ನೆಟ್ಟಿಗರು ಟ್ರೆಂಡ್ ಮಾಡುತ್ತಿದ್ದಾರೆ.

ಅಲ್ಲದೇ ಹಿಂದೂಗಳೇ ಸೀತೆ ಪಾತ್ರ ಮಾಡಬೇಕು , ಡ್ರಗ್ ಅಡಿಕ್ಟ್ಸ್ ಈ ಪಾತ್ರ ನಿರ್ವಹಿಸಬಾರದು , ತೈಮೂರ್ ಅಲಿ ಖಾನ್ ತಾಯಿ ಕರೀನಾ ಈ ಪಾತ್ರ ಮಾಡಬಾರದು ಎಂದೆಲ್ಲಾ ನೆಟ್ಟಿಗರು ಕಿಡಿಕಾರ್ತಿದ್ದಾರೆ. ಸೀತೆ ಪಾತ್ರಕ್ಕೆ 12 ಕೋಟಿ ರೂ. ಕೇಳುವ ಮೂಲಕ ಧಾರ್ಮಿಕ ಭಾವನೆಗಳನ್ನು ನೋಯಿಸಿದ್ದಾರೆ ಎಂದು ನೆಟ್ಟಿಗರು ಆರೋಪ ಮಾಡುತ್ತಿದ್ದಾರೆ.  ಅಲ್ಲದೇ ಹಿಂದೂ ದೇವರನ್ನು ಅಗೌರವಿಸುವ ನಟಿ ಈ ಪಾತ್ರವನ್ನು ಮಾಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಕರೀನಾ ಕಪೂರ್ ಸೀತೆ ಪಾತ್ರವನ್ನು ಮಾಡಲು ಅರ್ಹರಲ್ಲ, ಕರೀನಾರನ್ನು ಬಹಿಷ್ಕರಿಸಿ ಎಂದು ಟ್ವೀಟ್ ಮಾಡುವ ಮೂಲಕ ಟ್ರೆಂಡ್ ಮಾಡುತ್ತಿದ್ದಾರೆ. ಅಲ್ಲದೇ ಈ ಪಾತ್ರಕ್ಕೆ ಕಂಗನಾರನ್ನ ಆಯ್ಕೆ ಮಾಡುವಂತೆ ಹಲವರು ಸಲಹೆಗಳನ್ನ ನೀಡಿದ್ದಾರೆ.

Tags: Bollywoodkangana ranouthkareena kapoorkareena kapoor khanRamayanseethatwitter
ShareTweetSendShare
Join us on:

Related Posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

by Shwetha
April 16, 2026
0

ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ನಂತರದ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಠಿಣ...

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

by Shwetha
April 16, 2026
0

ಬೆಂಗಳೂರು ನಿನ್ನೆ ಎರಡು ಪ್ರಬಲ ರಾಜಕೀಯ ಶಕ್ತಿಗಳ ಸಮಾಗಮಕ್ಕೆ ಸಾಕ್ಷಿಯಾಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯಕ್ರಮಕ್ಕಾಗಿ ನಗರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹೆಚ್‌ಎಎಲ್‌ ವಿಮಾನ...

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

by Shwetha
April 16, 2026
0

ಇರಾನ್ ವಿಚಾರವಾಗಿ ಡೊನಾಲ್ಡ್ ಟ್ರಂಪ್ ಮತ್ತೆ ಪೋಪ್ ಲಿಯೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಇರಾನ್ ಕನಿಷ್ಠ 42,000 ನಿರಾಯುಧ ಪ್ರತಿಭಟನಾಕಾರರನ್ನು ಹತ್ಯೆ ಮಾಡಿದೆ...

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

by Shwetha
April 16, 2026
0

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟವು ಈಗ ಅತ್ಯಂತ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈ ಸಂವೇದನಾಶೀಲ ಪ್ರಕರಣದ...

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

by Shwetha
April 16, 2026
0

CBSE 10ನೇ ತರಗತಿಯ ಸೆಷನ್-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದೇಶಾದ್ಯಂತ ತಮ್ಮ ಫಲಿತಾಂಶವನ್ನು ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು UMANG...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram