ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶೇ.40 ರಿಂದ 50% ಕ್ಕೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಮೀಸಲಾತಿ ಹೆಚ್ಚಳ

Mahesh M Dhandu by Mahesh M Dhandu
June 22, 2021
in Newsbeat, State, ರಾಜ್ಯ
darwad
Share on FacebookShare on TwitterShare on WhatsappShare on Telegram

ಬಜೆಟ್‌ನಲ್ಲಿ ಘೋಷಿಸಿದಂತೆ ಶೇ.40 ರಿಂದ 50% ಕ್ಕೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಮೀಸಲಾತಿ ಹೆಚ್ಚಳ

ಕೃಷಿ ಸಚಿವರ ರೈತಾಪಿ ಕಾಳಜಿಗೆ ಹಿಡಿದ ಮತ್ತೊಂದು ಕೈಗನ್ನಡಿ

Related posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

June 21, 2026
ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

June 21, 2026

ಬೆಂಗಳೂರು : 2021-22ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತರ ಮಕ್ಕಳಿಗೆ ನೀಡುತ್ತಿರುವ ಮೀಸಲಾತಿಯನ್ನು ಶೇ .40 ರಿಂದ ಶೇ .50 ಕ್ಕೆ ಏರಿಸಿ‌ ಸಂಪುಟ ಸಭೆ ಅಸ್ತು ಎಂದಿರುವುದು ಕೃಷಿ ಸಚಿವ ಬಿ.ಸಿ.ಪಾಟೀಲರಿಗೆ ರೈತರ ಬಗೆಗಿನ ಕಾಳಜಿ ಹಾಗೂ ಅವರ ಹಿತಾಸಕ್ತಿ ಕಾಪಾಡುವ ಸದುದ್ದೇಶಕ್ಕೆ ಹಿಡಿದ ಮತ್ತೊಂದು ಕೈಗನ್ನಡಿಯಾಗಿದೆ.

05.07.2014 ರಲ್ಲಿ ಬಿ.ಎಸ್ಸಿ ( ಎಜಿ ) ಮತ್ತು ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳಿಗೆ ಸಮಾನ ಪದವಿಗಳಿಗೆ ಪ್ರವೇಶಕ್ಕಾಗಿ ಪ್ರಸ್ತುತ ಮೀಸಲಾತಿಯನ್ನು 40 % ನಿಗಧಿಪಡಿಸಲಾಗಿತ್ತು.

ರೈತಾಪಿ ಕುಟುಂಬದಿಂದ ಬಂದಿರುವ ಹಾಗೂ ಸ್ವಯ‌ಂ ಕೃಷಿಕರೂ ಆಗಿರುವ ಬಿ.ಸಿ.ಪಾಟೀಲರು,ರೈತಾಪಿ ಮಕ್ಕಳ ಅನುಕೂಲಕ್ಕಾಗಿ ಇನ್ನಷ್ಟು ಮೀಸಲಾತಿ ಹೆಚ್ಚಿಸಿದಲ್ಲಿ ಕೃಷಿ ಪದವೀಧರರು ಗ್ರಾಮೀಣ ಭಾಗದಲ್ಲಿ ಸ್ವಯಂ ಉದ್ಯಮದಾರರಾಗಿ ಕೃಷಿಯಲ್ಲಿ ಯಶಸ್ವಿ ಕೃಷಿ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಗ್ರಾಮೀಣ ಯುವಕರಿಗೆ ಉದ್ಯೋಗ ಅವಕಾಶಗಳನ್ನು ಒದಗಿಸುವ ಉದ್ದಿಮೆದಾರರಾಗುತ್ತಾರೆ ಎಂಬುದನ್ನು ಮನಗಂಡು ಮೀಸಲಾತಿಯನ್ನು 10%ರಷ್ಟು ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಿ, ಈ ಸಂಬಂಧ ಕೃಷಿ ವಿಶ್ವವಿದ್ಯಾಲಯಗಳ ಜೊತೆಯೂ ಚರ್ಚಿಸಿದರು.

ಅದರ ಮುಂದುವರೆದ ಭಾಗವಾಗಿ ಕೆಲವು ದಿನಗಳ ಹಿಂದೆ ಕೃಷಿ ಸಚಿವ ಬಿ.ಸಿ.ಪಾಟೀಲರ ಅಧ್ಯಕ್ಷತೆಯಲ್ಲಿ ಕೃಷಿ ವಿಶ್ವವಿದ್ಯಾಲಯಗಳ ಸಮನ್ವಯ ಸಮಿತಿಯ ಸಭೆ‌ ನಡೆದಿದ್ದು, ಸಭೆಯಲ್ಲಿ ಮೀಸಲಾತಿ ಹೆಚ್ಚಳ ಕುರಿತು ಸುದೀರ್ಘ ಹಾಗೂ ಸಮಗ್ರ ಚರ್ಚೆ ನಡೆಸಿದ ಬಿ.ಸಿ.ಪಾಟೀಲರು ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಮೀಸಲಿಟ್ಟಿರುವ ಸೀಟುಗಳ ಪ್ರಮಾಣವನ್ನು 40 % ರಿಂದ 50 % ರವರೆಗೆ ಹೆಚ್ಚಿಸಲು ನಿರ್ಧರಿಸಲಾಯಿತು.

 agricultural

ಅಂತೆಯೇ ಬಿ.ಸಿ.ಪಾಟೀಲರ ರೈತರ ಅಭಿವೃದ್ಧಿಯ ಉದ್ದೇಶಿತ ಪ್ರಸ್ತಾವವನ್ನು ಸಚಿವ ಸಂಪುಟದ ಸಭೆಯ ಮುಂದೆ ಇಟ್ಟಿದ್ದು, ಕಳೆದ ಸೋಮವಾರದ ಸಚಿವ ಸಂಪುಟ ಇದಕ್ಕೆ ಅಸ್ತು ಎಂದಿದೆ.

ನಗರ ಮತ್ತು ಪಟ್ಟಣದ ಮಕ್ಕಳನ್ನು ಹೋಲಿಸಿದರೆ ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳ ಸಾಮಾಜಿಕ – ಆರ್ಥಿಕ ಸ್ಥಿತಿ ಮತ್ತು ಶೈಕ್ಷಣಿಕ ಸೌಲಭ್ಯಗಳ ಗುಣಮಟ್ಟವನ್ನು ಬಲವರ್ಧಿಸಲು ಅವಶ್ಯಕತೆಗಳನ್ನು ಕಲ್ಪಿಸಿದಂತಾಗುತ್ತದೆ.

ರೈತರ ಅಭಿವೃದ್ಧಿಗೆ ಸಹಕರಿಸುತ್ತಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಕೃಷಿ ಪದವಿಯನ್ನು ವ್ಯಾಸಾಂಗ ಮಾಡಿದ ನಂತರ ರೈತರ ಮಕ್ಕಳು ಕೃಷಿ ವೈಜ್ಞಾನಿಕ ಪತಿ ಕೃಷಿ ಚಟುವಟಿಕೆಯನ್ನು ಮಾಡುವುದರ ಜೊತೆಗೆ ಹಲವು ವರ್ಗದ / ಕ್ಷೇತ್ರದ ವಿಷಯಗಳಾದ ಅಗ್ರಾನಮಿ, ಮಣ್ಣು ವಿಜ್ಞಾನ ಪಾಂಟ್ ಜೆನೆಟಿಕ್ಸ್ ಹಾಗೂ ಇತರೆ ವಿಷಯಗಳ ಜ್ಞಾನಹೊಂದಿರುವುದರಿಂದ ತಂತ್ರಜ್ಞಾನವನ್ನು ಸಹ ಅಳವಡಿಸಿಕೊಳ್ಳುವ‌ ಜೊತೆಗೆ ಹಲವು ಕ್ಷೇತ್ರಗಳಲ್ಲಿಯೂ ಸಹ ಈ ವಿದ್ಯಾರ್ಥಿಗಳಿಗಡ ವೃತ್ತಿಯ ಅವಕಾಶ ಅವಕಾಶ ಹೆಚ್ಚಾಗಿರುತ್ತದೆ.

ಕೃಷಿ ಪದವೀಧರರು ಗ್ರಾಮೀಣ ಭಾಗದಲ್ಲಿ ಸ್ವಯಂ ಉದ್ದಿಮೆದಾರರಾಗಿ ಕೃಷಿಯಲ್ಲಿ ಯಶಸ್ಸಿ ಕೃಷಿ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ , ಗ್ರಾಮೀಣ ಯುವಕರಿಗೆ ಉದೂಗ ಅವಕಾಶಗಳನ್ನು ಒದಗಿಸುವ ಉದ್ದಿಮೆದಾರರಾಗಲು ಕಲ್ಪಿಸಿದಂತಾಗುತ್ತದೆ ಎಂದು ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

Tags: Agriculture UniversityBC Patilkarnataka
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

by Shwetha
June 21, 2026
0

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿರುವುದಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

by Shwetha
June 21, 2026
0

ತಮಿಳುನಾಡಿನ ಮೇಕೆದಾಟು ವಿವಾದದ ಬೆನ್ನಲ್ಲೇ, ಇದೀಗ ಕೇರಳ ಸರ್ಕಾರವು ಬಂಡೀಪುರ ನ್ಯಾಷನಲ್ ಪಾರ್ಕ್ ಮೂಲಕ ರಾತ್ರಿ ಸಂಚಾರ ನಿಷೇಧದ ವಿಚಾರವನ್ನು ಮತ್ತೆ ಮುಂದಿಟ್ಟಿದೆ. ಮಾಹಿತಿಯ ಪ್ರಕಾರ, ಕೇರಳ...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

by Shwetha
June 21, 2026
0

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ...

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

by Shwetha
June 21, 2026
0

ಮೈಸೂರು ಮತ್ತು ಪಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ-ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಇಂದು ಒಪ್ಪಿಗೆ ನೀಡಿದೆ ಎಂದು ಸಚಿವ ಎಮ್....

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

by Shwetha
June 21, 2026
0

ಸಿಲಿಕಾನ್ ಸಿಟಿ ಬೆಂಗಳೂರು ಇಂದು ರಸ್ತೆ ಗುಂಡಿಗಳ ನಗರ ಎಂಬ ಕುಖ್ಯಾತಿ ಪಡೆದಿದೆ. ದೇಶ ವಿದೇಶಗಳಿಂದ ಹೂಡಿಕೆದಾರರನ್ನು ಸೆಳೆಯುವ ಈ ಮಹಾನಗರದಲ್ಲಿ ಸವಾರರು ಪ್ರತಿ ನಿತ್ಯ ಪ್ರಾಣವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram