ADVERTISEMENT
Monday, March 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಒಂದೇ ತಂಡದಲ್ಲಿ ಯುವಿ, ಎಬಿಡಿ, ಗೇಲ್ ಮಿಂಚು..!

Mahesh M Dhandu by Mahesh M Dhandu
June 27, 2021
in Newsbeat, Sports, ಕ್ರೀಡೆ
yuvraj-singh
Share on FacebookShare on TwitterShare on WhatsappShare on Telegram

ಒಂದೇ ತಂಡದಲ್ಲಿ ಯುವಿ, ಎಬಿಡಿ, ಗೇಲ್ ಮಿಂಚು..!

ಸಿಡ್ನಿ : ವಿಶ್ವ ಕ್ರಿಕೆಟ್ ನ ಅಪಾಯಕಾರಿ ಬ್ಯಾಟ್ಸ್ ಮೆನ್ ಗಳಂತಲೇ ಖ್ಯಾತಿ ಪಡೆದಿರುವ ಟೀಂ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್, ವೆಸ್ಟ್ ಇಂಡಿಸ್ ನ ಗೇಲ್, ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಒಂದೇ ತಂಡದಲ್ಲಿ ಆಡುವ ಕುರಿತು ವರದಿಯಾಗಿದೆ.

Related posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026
ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

March 14, 2026

ಈ ಮೂವರು ಸ್ಟಾರ್ ಆಟಗಾರರು ಆಸ್ಟ್ರೇಲಿಯಾದ ಕ್ರಿಕೆಟ್ ಕ್ಲಬ್ ಪರ ಒಂದೇ ತಂಡದಲ್ಲಿ ಆಡಲಿದ್ದಾರಂತೆ. ಈ ಕುರಿತು ಮುಲ್ಗ್ರೇವ್ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಮಿಲನ್ ಪುಲ್ಲನಾಯೆಗಮ್ ಹೇಳಿಕೆ ನೀಡಿದ್ದಾರೆ.

ಯುವಿ, ಗೇಲ್, ಎಬಿಡಿ ಸೇರಿದಂತೆ ಈ ಕ್ಲಬ್ ತಂಡದಲ್ಲಿ ಸನತ್ ಜಯಸೂರ್ಯ ಕಾರ್ಯನಿರ್ವಹಿಸುವುದು ಈಗಾಗಲೇ ಖಚಿತವಾಗಿದೆ.

yuvraj-singh

ಶ್ರೀಲಂಕಾದ ತಿಲಕರತ್ನೆ ದಿಲ್ಶನ್, ಉಪುಲ್ ತರಂಗಾ ಸೇರಿದಂತೆ ನಾವು ಇತರ ಕೆಲವು ಪ್ರಮುಖ ಆಟಗಾರರೊಂದಿಗೆ ಒಪ್ಪಂದಗಳನ್ನು ಅಂತಿಮಗೊಳಿಸುವ ಕೆಲಸ ಮಾಡುತ್ತಿದ್ದೇವೆ.

ನಮ್ಮ ಕ್ಲಬ್ ಪರ ಆಡಲು ಕೆಲ ಆಟಗಾರರನ್ನು ಕರೆತರಲು ಹಲವು ಪ್ರಯತ್ನಗಳು ನಡೆಯುತ್ತಿವೆ ಎಂದು ಪುಲ್ಲೆನಾಯಗಮ್ ತಿಳಿಸಿದ್ದಾರೆ

ಜಯಸೂರ್ಯ ಈ ಕ್ಲಬ್ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಇವರೊಂದಿಗೆ ಬ್ರಿಯಾನ್ ಲಾರಾ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ನೇಮಿಸಲು ಅವರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮವೊಂದು ಸುದ್ದಿ ಬಿತ್ತರಿಸಿದೆ.

Tags: #Chris GayleAB de VilliersCricketyuvraj singh
ShareTweetSendShare
Join us on:

Related Posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram