ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : ಎಲಿಮಿನೇಷನ್  ಪ್ರ್ಯಾಂಕ್ – ಬಿಕ್ಕಿ ಬಿಕ್ಕಿ ಅತ್ತ ಸಂಬರಗಿ

Namratha Rao by Namratha Rao
June 29, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 : ಎಲಿಮಿನೇಷನ್  ಪ್ರ್ಯಾಂಕ್ – ಬಿಕ್ಕಿ ಬಿಕ್ಕಿ ಅತ್ತ ಸಂಬರಗಿ

ಕೊರೊನಾ ಲಾಕ್ ಡೌನ್ ನಿಂದಾಗಿ ಅರ್ಧಕ್ಕೆ ನಿಂತು ಹೋಗಿದ್ದ ಬಿಗ್ ಬಾಸ್ ಕನ್ನಡದ ಸೀಸನ್ 8 ರಿಯಾಲಿಟಿ ಶೋ ಮತ್ತೆ ಆರಂಭವಾಗಿದೆ.. ಈಗಾಗಲೇ ಹೊರಗಡೆ ಹೋಗಿದ್ದ ಸ್ಪರ್ಧಿಗಳು ಯಾರು ಹೇಗೆ, ಹಿಂದೆ ನಮ್ಮ ಬಗ್ಗೆ ಏನೆಲ್ಲಾ ಮಾತನಾಡಿದ್ದಾರೆ ಇದನ್ನೆಲ್ಲಾ ನೋಡಿಕೊಂಡು , ಆಗ ೇನು ತಪ್ಪು ಮಾಡಿದ್ವಿ ಈಗ ಅದನ್ನ ಸರಿಪಡಿಸಿಕೊಳ್ಳುವುದಕ್ಕೆ ಮಾಡಬೇಕಾದ ಸ್ಟ್ರಾಟರ್ಜಿ ಏನು ಇದನ್ನೆಲ್ಲಾ ಯೋಚನೆ ಮಾಡಿಕೊಂಡೇ ಮತ್ತೆ ಮನೆಗೆ ಕಾಲಿಟ್ಟಿದ್ದಾರೆ..

Related posts

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

March 11, 2026
ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

March 11, 2026

ಹಾಗಂತ ಬಿಗ್ ಬಾಸ್ ಕೂಡ ಅಷ್ಟು ಸುಲಭಕ್ಕೆ ಸ್ಪರ್ಧಿಗಳನ್ನ ಬಿಡೋದಿಲ್ಲ.,.  ಲಠಿಣ ಟಾಸ್ಕ ಗಳ ಜೊತೆಗೆ ಟ್ವಿಸ್ಟ್ ಗಳನ್ನ ಕೊಡುತ್ತಾ ಸ್ಪರ್ಧಿಗಳ ತಾಳ್ಮೆ , ಜಾಣ್ಮೆ ಎಲ್ಲವನ್ನೂ ಪರೀಕ್ಷೆ ಮಾಡುತ್ತಿದೆ.. ಇದೀಗ ಬಿಗ್ ಬಾಸ್ ಎಲಿಮಿನೇಟ್ ಆಟ ಸ್ಪರ್ಧಿಗಳನ್ನೆಲ್ಲರನ್ನೂ ಸಂಕಷ್ಟಕ್ಕೆ ದೂಡಿದೆ.

ಹೌದು ಬಿಗ್ ಬಾಸ್ ಪ್ರಶಾಂತ್ ಸಂಬರಗಿಯವ ಮೇಲೆ ಎಲಿಮಿನೇಟ್ ಪ್ರ್ಯಾಂಕ್ ಮಾಡಿದ್ದು, ಸಂಬರಗಿ ಅವರನ್ನ ಬಿಕ್ಕಿ ಬಿಕ್ಕಿ ಅಳುವಂತೆ ಮಾಡಿದೆ.. ಮತ್ತೊಂದೆಡೆ ಸ್ಪರ್ಧಿಗಳು ಪ್ರೇಕ್ಷಕರೂಶಾಕ್ ಆಗಿದ್ದಾರೆ.. ಬಿಗ್ ಬಾಸ್ ಕೊಟ್ಟ ಕೌಂಟರ್ ಡೋಸ್ ಗೆ ಸ್ಪರ್ಧಿಗಳು ಸುಸ್ತಾಗಿದ್ದಾರೆ..

ಆರಂಭದಲ್ಲಿ ಬಿಗ್ ಬಾಸ್ ವೀಕ್ಷಕರಿಗೆ ಈ ಬಗ್ಗೆ ತಿಳಿಸಿದ್ದರು. ಬಳಿಕ ಇದನ್ನು ಮನೆಯವರಿಗೂ ತಿಳಿಸಿದ್ದಾರೆ. ಆದರೆ ಈ ವೇಳೆ ಸ್ಪರ್ಧಿಗಳಿಗೆ ಒಂದು ಕಠಿಣ ಟಾಸ್ಕ್‍ನ್ನು ಬಿಗ್ ಬಾಸ್ ನೀಡಿದ್ದರು. ಸ್ಪರ್ಧಿಗಳಿಗೆ ಇದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲರಲ್ಲೂ ಆತಂಕ, ದುಗುಡ ಎದುರಾಗಿದೆ.

ಈ ವಾರ ಯಾರೂ ಎಲಿಮಿನೇಟ್ ಆಗಿಲ್ಲ, ಪ್ರಶಾಂತ್ ಸಂಬರಗಿ ಎಲಿಮಿನೇಟ್ ಕೂಡ ಪ್ರ್ಯಾಂಕ್ ಎಂದು ಬಿಗ್ ಬಾಸ್ ಈಗಾಗಲೇ ಖಚಿತಪಡಿಸಿದ್ದಾರೆ.

ಹೌದು ಪ್ರಶಾಂತ್ ಸಂಬರಗಿ ಮನೆಯಲ್ಲಿದ್ದರೂ ಇನ್‍ವಿಸಿಬಲ್, ಯಾರಿಗೂ ಕಾಣಲ್ಲ. ಸ್ಪರ್ಧಿಗಳು ಅವರಿಲ್ಲ ಎಂದೇ ಭಾವಿಸಿ ಆಟವಾಡಬೇಕು ಎಂದು ಷರತ್ತು ವಿಧಿಸಿದ್ದರು. ಹೀಗಾಗಿ ಪ್ರಶಾಂತ್ ಸಂಬರಗಿ ಪರದಾಡುವಂತಾಗಿತ್ತು. ಯಾಕೆ ಮಾತನಾಡಿಸುತ್ತಿಲ್ಲ ಎಂದು ಸ್ಪರ್ಧಿಗಳೆಲ್ಲರನ್ನೂ ಸಂಬರಗಿ ಹಿಡಿದು ಕೇಳುತ್ತಿದ್ದರು. ಆದರೆ ಯಾರೂ ಉತ್ತರಿಸುವ ಸ್ಥಿತಿಯರಲಿಲ್ಲ.

ಎಲ್ಲರನ್ನೂ ಮಾತನಾಡಿಸಿ ಸುಸ್ತಾದ ಪ್ರಶಾಂತ್ ಸಂಬರಗಿ, ಕೊನೆಗೆ ಶುಭ ಪೂಂಜಾ ಅವರನ್ನು ಮಾತನಾಡಿಸಿ, ಎಲ್ಲರೂ ಯಾಕೆ ಹೀಗೆ ಮಾಡುತ್ತಿದ್ದೀರಿ, ಇಷ್ಟೇನಾ ಸ್ನೇಹ, ಪ್ರೀತಿ, ನಿನ್ನನ್ನು ಎಷ್ಟು ಪ್ರೀತಿಸುತ್ತಿದ್ದೆ ಶುಭಾ ಯಾಕೆ ಹೀಗೆ ಮಾಡುತ್ತಿದ್ದೀಯಾ ಎಂದು ಪ್ರಶ್ನಿಸಿದ್ದಾರೆ. ಆದರೆ ಶುಭ ಮಾತ್ರ ಏನೂ ಮಾತನಾಡಿಲ್ಲ, ಹೀಗಾಗಿ ಪ್ರಶಾಂತ್ ಸಂಬರಗಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಕೊನೆಗೆ ಬಿಗ್ ಬಾಸ್ ಪ್ರಶಾಂತ್ ಸಂಬರಗಿ ಅನುಮಾನವನ್ನು ಪರಿಹಿರಿಸಿ ಇದು ಪ್ರ್ಯಾಂಕ್ ಎಂದು ತಿಳಿಸಿದ್ದಾರೆ. ಈ ವಿಚಾರ ತಿಳಿಯತ್ತಿದ್ದಂತೆ ಸಂಬರಗಿ ನಕ್ಕಿದ್ದರೆ ಚಂದ್ರಚೂಡ್, ಅರವಿಂದ್, ದಿವ್ಯಾ, ವೈಷ್ಣವಿ, ಶಮಂತ್ ಸಂಬರಗಿಯನ್ನು   ಅಪ್ಪಿಕೊಂಡಿದ್ದಾರೆ.

Tags: bbk8biggboss kannada 8prashanth sambaragi
ShareTweetSendShare
Join us on:

Related Posts

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

by Shwetha
March 11, 2026
0

ಆರೆಸೆಸ್ಸ್ ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ ಅವರ ಖಡಕ್ ನುಡಿ ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರೆಸೆಸ್ಸ್) ಯಾರೂ ನಿಷೇಧ ಮಾಡಿಲ್ಲ ಹಾಗೂ...

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

by Shwetha
March 11, 2026
0

ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಯನ್ನು ಅಡ್ಡಿಪಡಿಸುವ ಪ್ರಯತ್ನ ಮಾಡಿದರೆ ಇರಾನ್ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು...

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

by Shwetha
March 11, 2026
0

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಗಂಭೀರ ಅಕ್ರಮ ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರವೇ ಸುಮಾರು 5,327 ಫಲಾನುಭವಿಗಳು ಮೃತಪಟ್ಟಿದ್ದರೂ, ಅವರ ಸಾವಿನ ಮಾಹಿತಿ ವ್ಯವಸ್ಥೆಯಲ್ಲಿ...

ಟಿ20 ವಿಶ್ವಕಪ್ ಟ್ರೋಫಿ ದೇಶಕ್ಕಾ ಅಥವಾ ಧರ್ಮಕ್ಕಾ: ಕೀರ್ತಿ ಆಜಾದ್ ಪ್ರಶ್ನೆಗೆ ಗರಂ ಆದ ಇಶಾನ್ ಕಿಶನ್

ಟಿ20 ವಿಶ್ವಕಪ್ ಟ್ರೋಫಿ ದೇಶಕ್ಕಾ ಅಥವಾ ಧರ್ಮಕ್ಕಾ: ಕೀರ್ತಿ ಆಜಾದ್ ಪ್ರಶ್ನೆಗೆ ಗರಂ ಆದ ಇಶಾನ್ ಕಿಶನ್

by Shwetha
March 11, 2026
0

2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಐತಿಹಾಸಿಕ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 11, 2026
0

ದಿನ ಭವಿಷ್ಯ: 11-03-2026 * ಮೇಷ ರಾಶಿ (Aries) ಇಂದು ನಿಮಗೆ ಮಿಶ್ರ ಫಲ. ನಿಮ್ಮ ರಾಶಿಯವರಿಗೆ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ವೃತ್ತಿ ಕ್ಷೇತ್ರದಲ್ಲಿ ಬದಲಾವಣೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram