ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಶಿರಾಡಿ ಘಾಟ್ ನಲ್ಲಿ ಭೂ ಕುಸಿತ : ಸಂಚಾರ ನಿರ್ಬಂಧ

Mahesh M Dhandu by Mahesh M Dhandu
July 22, 2021
in Karavali Karnataka, Newsbeat, ಕರಾವಳಿ ಕರ್ನಾಟಕ
Shirady saaksha tv
Share on FacebookShare on TwitterShare on WhatsappShare on Telegram

ಶಿರಾಡಿ ಘಾಟ್ ನಲ್ಲಿ ಭೂ ಕುಸಿತ : ಸಂಚಾರ ನಿರ್ಬಂಧ

ಚಿಕ್ಕಮಗಳೂರು : ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಉಂಟಾಗಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಜಿಲ್ಲೆಯಲ್ಲಿ ವರ್ಷಧಾರೆ ಹಿನ್ನಲೆಯಲ್ಲಿ ಸಕಲೇಶಪುರದಿಂದ ಮಂಗಳೂರು ಸಂಪರ್ಕಿಸುವ ಶಿರಾಡಿಘಾಟಿಯ ದೋಣಿಗಲ್ ಸಮೀಪ ರಸ್ತೆ ಕುಸಿದಿದೆ.

Shirady saaksha tv

ರಸ್ತೆಯ ಮಧ್ಯಭಾಗದಲ್ಲಿ ಬಿರುಕು ಬಿದ್ದಿದ್ದು, ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇನ್ನು ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾದ ಕಾರಣ ಚಾರ್ಮಾಡಿ ಘಾಟಿನಲ್ಲಿ ವಾಹನ ದಟ್ಟನೆ ಅಧಿಕವಾಗಿದೆ.

Tags: Charmedi GhatChikmagalurRainShiradi Ghat
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram