ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಹಿಂದಿ ಬಿಗ್ ಬಾಸ್ ನಿರೂಪಕರು ಚೇಂಜ್ : ಸಲ್ಲು ಜಾಗಕ್ಕೆ ಕರಣ್ – ಕಾರಣ ಏನು..? ‘ಬ್ಯಾಡ್ ಬಾಯ್’ ಕಥೆಯೇನು..?

Namratha Rao by Namratha Rao
July 24, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಹಿಂದಿ ಬಿಗ್ ಬಾಸ್ ನಿರೂಪಕರು ಚೇಂಜ್ : ಸಲ್ಲು ಜಾಗಕ್ಕೆ ಕರಣ್ – ಕಾರಣ ಏನು..? ‘ಬ್ಯಾಡ್ ಬಾಯ್’ ಕಥೆಯೇನು..?

ಭಾರತೀಯ ಕಿರುತೆರೆಯಲ್ಲಿ ಎಲ್ಲಾ ಬಾಷೆಗಳಲ್ಲೂ ಅತಿ ಹೆಚ್ಚು  ಜನಪ್ರಿಯತೆ ಗಳಿಸಿ ಜನರ ಫೇವರೇಟ್ ಆಗಿರುವ ಶೋ ಅಂದ್ರೆ ಬಿಗ್ ಬಾಸ್.. ಅದ್ರಲ್ಲೂ ಹಿಂದಿಯ ಬಿಗ್ ಬಾಸ್ ಅಂತು ಒಂದು ರೇಂಜ್ ನಲ್ಲಿದೆ.. ಈಗಾಗಲೇ 14 ಸೀಸನ್ ಗಳು ಬಂದಾಗಿದ್ದು, ಬಾಲಿವುಡ್ ನ ‘ಬ್ಯಾಡ್ ಬಾಯ್ ‘ ಸಲ್ಮಾನ್ ಖಾನ್ ನಿರೂಪಣೆ ಮಾಡಿದ್ದಾರೆ..

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಕನ್ನಡದಲ್ಲಿ ಹೇಗೆ ಕಿಚ್ಚ ಸುದೀಪ್ ನಿರೂಪಣೆ ಮೇಲೆ ಕ್ರೇಜ್ ಇದ್ಯೋ ಅಷ್ಟೇ ಹುಚ್ಚು ಸಲ್ಲು ನಿರೂಪಣೆ ಮೇಲಿದೆ.. ಆದ್ರೆ ಇದೀಗ  ಹಿಂದಿ ಬಿಗ್ ಬಾಸ್ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯೊಂದು ಗೊತ್ತಾಗಿದೆ.. ಅದೇನೆಂದ್ರೆ ಬಿಗ್ ಬಾಸ್ ಸೀಸನ್ 15 ರ ನಿರೂಪಕರಾಗಿ ಸಲ್ಲು  ಬದಲಾಗಿ ನಿರ್ಮಾಪಕ ಕರಣ್ ಜೋಹರ್  ನಿರೂಪಣೆ ಮಾಡಲಿದ್ದಾರೆ.

ಹೌದು ಬಿಗ್ ಬಾಸ್ ಸೀಸನ್ 15 ಅನ್ನು ಕರಣ್ ಜೋಹರ್ ನಡೆಸಿಕೊಡುತ್ತಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಈಗಾಗಲೇ ಹಿಂದಿಯಲ್ಲಿ ಬಿಗ್ ಬಾಸ್ 15ನೇ ಸೀಸನ್ ಗೆ ತಯಾರಿ ನಡೆಯುತ್ತಿದ್ದು ಈಗಾಗಲೇ ಪ್ರೋಮೋ ಕೂಡ ಬಿಡುಗಡೆಯಾಗಿದೆ. ಬಿಗ್ ಬಾಸ್ ಹೊಸ ಆವೃತ್ತಿಯ ಟೀಸರ್ ಅನ್ನು ವೂಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಹಾಗಾದರೆ ಸಲ್ಮಾನ್ ಖಾನ್ ಬಿಗ್ ಬಾಸ್ ಶೋನಿಂದ ಔಟ್ ಆದ್ರಾ ಅಂತ ಅಚ್ಚರಿ ಪಡಬೇಡಿ. ಕರಣ್ ಜೋಹರ್ ನಡೆಸಿಕೊಡುವುದು ಒಟಿಟಿ ಪ್ಲಾಟ್ ಫಾರ್ಮ್ ವೋಟ್ ನಲ್ಲಿ. ರಿಯಾಲಿಟಿ ಶೋನ ಒಟಿಟಿ ಆವೃತ್ತಿಯನ್ನು ನಡೆಸಿಕೊಡುವ ಜವಾಬ್ದಾರಿಯನ್ನು ಕರಣ್ ವಹಿಸಿಕೊಂಡಿದ್ದಾರೆ. ಈ ಮೊದಲು ಬಿಗ್ ಬಾಸ್ 13ರ ಸ್ಪರ್ಧಿಯಾಗಿದ್ದ ಸಿದ್ಧಾರ್ಥ್ ಶುಕ್ಲಾ ಮತ್ತು ಶೆಹಜಾನ್ ಗಿಲ್ ಈ ಸೀಸನ್  ನಡೆಸಿಕೊಡಲಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿತ್ತು. ಆದರೀಗ ಕರಣ್  ಫೈನಲ್ ಆಗಿ ಶೋ ನಿರೂಪಣೆ ಮಾಡಲಿದ್ದಾರೆಂಬ ಸುದ್ದಿ ಬಹಿರಂಗವಾಗಿದ್ದು, ಬಹುತೇಕರು ನಿರಾಸೆಗೊಂಡಿದ್ದಾರೆ.

ಅಶ್ಲೀಲ ಚಿತ್ರದಲ್ಲಿ ಕಾಣಿಸಿಕೊಳ್ಳಲು ಶಿಲ್ಪಾ ಸಹೋದರಿ ಒಪ್ಪಿದ್ರಾ…?

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕರಣ್ ‘ ಬಿಗ್ ಬಾಸ್ ಒಟಿಟಿ ಖಂಡಿತವಾಗಿಯೂ ಯಶಸ್ಸು ಕಾಣುತ್ತೆ. ನನ್ನ ತಾಯಿಯ ಕನಸು ನನಸಾಗಿದೆ. ರಿಯಾಲಿಟಿ ಮತ್ತಷ್ಟು ರೋಚಕವಾಗಿರಲಿದೆ. ವೀಕೆಂಡ್ ಕಾರ್ಯಕ್ರಮವನ್ನು ತನ್ನದೆ ಶೈಲಿಯಲ್ಲಿ ನಡೆಸಿಕೊಡುತ್ತೇನೆ’  ಎಂದು ಹೇಳಿದ್ದಾರೆ.
ಅಂದ್ಹಾಗೆ ಕರಣ್ ಜೋಹರ್ ಒಟಿಟಿ ಆವೃತ್ತಿಯಲ್ಲಿ ನಿರೂಪಣೆ ಮಾಡಲಿದ್ದಾರೆ..  ನಂತರ ಕಾರ್ಯಕ್ರಮವು ಟಿವಿಯಲ್ಲಿ ಪ್ರಸಾರವಾಗಲಿದೆ. ಟಿವಿಯಲ್ಲಿ ಸಲ್ಮಾನ್ ಖಾನ್ ನಡೆಸಿಕೊಡಲಿದ್ದಾರೆ ಎಂದಿದ್ದಾರೆ. ಕರಣ್ ಜೋಹರ್  ಈಗಾಗಲೇ ಹಲವಾರು ಕಾರ್ಯಕ್ರಮಗಳಲ್ಲಿ ನಿರೂಪಣೆ ಮಾಡಿ ಜನಪ್ರಿಯತೆ ಗಳಿಸಿದ್ದಾರೆ.. ಅವರಿಗೆ ಸಿಕ್ಕಾಪಟ್ಟೆ ಹೈಪ್ ತಂದುಕೊಟ್ಟಿದ್ದು ಮಾತ್ರ ಕಾಫಿ ವಿತ್ ಕರಣ್ ಶೋ.

ಇತ್ತೀಚಿಗೆ ಬಿಗ್ ಬಾಸ್ ಹೊಸ ಸೀಸನ್ ನ ಟೀಸರ್ ಹಂಚಿಕೊಂಡು, ಹೊಸ ಫಾರ್ಮೆಟ್ ಅನ್ನು ಎದುರು ನೋಡುತ್ತಿರುವುದಾಗಿ ಹೇಳಿದರು. ಡಿಜಿಟಲ್ ನಲ್ಲಿ ಬಿಗ್ ಬಾಸ್ 6 ವಾರಗಳು ಮುಂದಿರಲಿದೆ. ಬಳಿಕ ಟಿವಿಯಲ್ಲಿ ಪ್ರಸಾರವಾಗಲಿದೆ. ಡಿಜಿಟಲ್ ನಲ್ಲಿ ಪ್ರೇಕ್ಷಕರು ನೋಡುವುದು ಮಾತ್ರವಲ್ಲದೆ ಟಾಸ್ಕ್ ಗಳಲ್ಲೂ ಭಾಗಿಯಾಗಬಹುದು. ಈ ಬಾರಿಯ ಹೊಸ ರೀತಿಯ ಬಿಗ್ ಬಾಸ್ ಹೇಗಿರಲಿದೆ ಎನ್ನುವ ಪ್ರೇಕ್ಷಕರಲ್ಲೂ ಕುತೂಹಲ ಮನೆ ಮಾಡಿದೆ.

 

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

 

Tags: biggbosss hindi season 15Karan JoharSalman Khan
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram