ಟೋಕಿಯೋ ಒಲಿಂಪಿಕ್ಸ್ : ಸೆಮೀಸ್ ಗೆ ಭಾರತದ ಮಹಿಳಾ ಹಾಕಿ ತಂಡ Tokyo Olympics
ಟೋಕಿಯೋ : ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ.
ಕ್ವಾರ್ಟರ್ ಫೈನಲ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಆಸ್ಟ್ರೇಲಿಯಾ ತಂಡವನ್ನು ಮಣಿಸಿದೆ.
ಆಸ್ಟ್ರೇಲಿಯಾ ತಂಡವನ್ನು 1-0 ಗೋಲುಗಳ ಅಂತರದಿಂದ ಸೋಲಿಸಿ ಭಾರತದ ಮಹಿಳಾ ಹಾಕಿ ತಂಡ ಸೆಮಿಫೈನಲ್ ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.
ಟೋಕಿಯೋ ಒಲಿಂಪಿಕ್ಸ್ ನಲ್ಲಿ ಇದು ಭಾರತೀಯ ಮಹಿಳಾ ಹಾಕಿ ತಂಡದ ಐತಿಹಾಸಿಕ ಸಾಧನೆಯಾಗಿದೆ.








