ಪಠಾಣ್ ಕೋಟ್ ಬಳಿ ಸೇನಾ ಹೆಲಿಕಾಪ್ಟರ್ ಪತನ
ಪಂಜಾಬ್ : ಪಠಾಣ್ ಕೋಟ್ ಬಳಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದಾರೆ.
ಪಠಾಣ್ ಕೋಟ್ ನ ರಂಜಿತ್ ಸಾಗರ್ ಅಣೆಕಟ್ಟಿನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ.
ವಿಷಯ ತಿಳಿದು ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.









