ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಿಗರ ಗಮನಕ್ಕೆ : ಇಂದಿನಿಂದ ಆ.15ರವರೆಗೆ ವಿವಿಧ ಭಾಗಗಳಲ್ಲಿ ಕರೆಂಟ್ ಕಟ್

Mahesh M Dhandu by Mahesh M Dhandu
August 8, 2021
in Newsbeat, State, ರಾಜ್ಯ, ಹಳೇ ಮೈಸೂರು
covid-19 cases in bangalore today saaksha tv
Share on FacebookShare on TwitterShare on WhatsappShare on Telegram

ಬೆಂಗಳೂರಿಗರ ಗಮನಕ್ಕೆ : ಇಂದಿನಿಂದ ಆ.15ರವರೆಗೆ ವಿವಿಧ ಭಾಗಗಳಲ್ಲಿ ಕರೆಂಟ್ ಕಟ್

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಆಗಸ್ಟ್ 15ರವರೆಗೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ.
ನಿಗದಿತ ನಿರ್ವಹಣಾ ಕಾರ್ಯದಿಂದಾಗಿ ಜಯನಗರ ಉಪವಿಭಾಗದ ಅಡಿಯಲ್ಲಿ ಬರುವ ಬೆಂಗಳೂರಿನ ಕೆಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಗೆ ಅಡಚಣೆ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Related posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

May 13, 2026
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

May 13, 2026

ಎಲ್ಲೆಲ್ಲಿ ಯಾವಾಗ ಕರೆಂಟ್ ಕಟ್..?

ಇವತ್ತು ಎಸ್‍ಜೆ ಪಾರ್ಕ್, ಕಿಮ್ಸ್, ಆರ್‍ಟಿ ರಸ್ತೆ, ಸಿಟಿ ರೋಡ್, ಚಿಕ್ಕಪೇಟೆ, ಎಸ್.ಪಿ ರೋಡ್, ಟೌನ್ ಹಾಲ್, ಜೆಸಿ ರಸ್ತೆ, ಕೆಜಿ ರಸ್ತೆ, ವಿಕ್ಟೋರಿಯಾ ಆಸ್ಪತ್ರೆ, ಕಲಾಸಿಪಾಳ್ಯ, ಸಿಟಿ ಮಾರ್ಕೆಟ್, ಬಿವಿಕೆ, ಅಯ್ಯಂಗಾರ್ ರಸ್ತೆ, ಎಂಎಂ ರೋಡ್, ಶಂಕರಪುರ ಮತ್ತು ಮೆಡಿಕಲ್ ಕಾಲೇಜು ರಸ್ತೆ ವಿದ್ಯುತ್ ಕಡಿತವಾಗಿದೆ.

ಆಗಸ್ಟ್ 9 ರಂದು ಪದ್ಮನಾಭನಗರ ಪ್ರದೇಶಗಳು, ಕೆ.ಆರ್ ಲೇಔಟ್ ಪುಟ್ಟೇನಹಳ್ಳಿ ಕೆರೆ, ಅಶ್ವಥ್ ನಾರಾಯಣ್ ಲೇಔಟ್, ಅಣ್ಣಯ್ಯ ರೆಡ್ಡಿ ಲೇಔಟ್, ವಿವೇಕಾನಂದ ನಗರ, ಕತ್ರಿಗುಪ್ಪೆ ಪೂರ್ವ, ಬನಶಂಕರಿ ಹಂತ 3, ಪುಟ್ಟೇನಹಳ್ಳಿ ವೃತ್ತ, ಬನಶಂಕರಿ ಹಂತ 5, ಜೆ.ಪಿ ನಗರ 6ನೇ ಹಂತ, ಕಾವೇರಿ ನಗರ ಕರೆಂಟ್ ಕೈಕೊಡಲಿದೆ.

bescom saaksha tv

ಆಗಸ್ಟ್ 10 ರಂದು ಆಗಸ್ಟ್ 10 ರಂದು ಪದ್ಮನಾಭನಗರ, ಜರಗನಹಳ್ಳಿಯ 1 ಮತ್ತು 6 ಹಂತಗಳು, ಇಟ್ಟಮಾಡು, ನಾಗಾರ್ಜುನ ಎನ್ಕ್ಲಾವ್, ಆರ್ಚಳ್ಳಿ ಮುಖ್ಯ ರಸ್ತೆ, ಕೆಇಬಿ ಲೇಔಟ್, ರಾಮರಾವ್ ಲೇಔಟ್, ಬನಶಂಕರಿ ಹಂತ 2 ಸಿಂಧೂರ್ ಚೌಲ್ಟ್ರಿ, ಕತ್ರಿಗುಪ್ಪೆ ಮುಖ್ಯ ರಸ್ತೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ.

ಆಗಸ್ಟ್ 11, 12 ಮತ್ತು 13 ರಂದು ಸುದಮ್ ನಗರ, ಜರಗನಹಳ್ಳಿ ಸಿ.ಎಸ್ ಲೇಔಟ್, ಭುವನೇಶ್ವರಿ ನಗರ, ಇಟ್ಟಮಾಡು, ಸಿದ್ದಣ್ಣ ಲೇಔಟ್, ಶ್ರೀನಿಧಿ ಲೇಔಟ್, ಚುಂಚನಘಟ್ಟ ಗ್ರಾಮ, ಜೆ.ಪಿ ನಗರ 5ನೇ ಹಂತ, ಕಾಮಾಕ್ಯ ಲೇಔಟ್, ನಾಯ್ಡು ಲೇಔಟ್, ಬಸವರಾಜು ಲೇಔಟ್, ಅಯ್ಯಪ್ಪ ದೇವಸ್ಥಾನ, ಜೆಪಿ ನಗರ 2, 3 ಮತ್ತು 5ನೇ ಹಂತಗಳು, 100 ಫೀಟ್ ರಿಂಗ್ ರೋಡ್, ಕೃಷ್ಣಪ್ಪ ಲೇಔಟ್, ಭುವನೇಶ್ವರಿ ನಗರ ಮತ್ತು ಪದ್ಮನಾಭನಗರ ಭಾಗಗಳಲ್ಲಿ ವಿದ್ಯುತ್ ಕಡಿತ.

ಆಗಸ್ಟ್ 14, 15 ರಂದು ಕರ್ನಾಟಕ ಬ್ಯಾಂಕ್ ರಸ್ತೆ, ಪದ್ಮನಾಭನಗರ ಬಿಡಬ್ಲ್ಯೂಎಸ್‍ಎಸ್‍ಬಿ ಕಚೇರಿ, ಹಳ್ಳಿ ಎಸ್‍ಬಿಎಂ ರಸ್ತೆ, ಎಚ್ ಸಿದ್ದಯ್ಯ ರಸ್ತೆ ಇತ್ಯಾದಿ ಪ್ರದೇಶಗಳು ವಿದ್ಯುತ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

Tags: #Saaksha TVbangaloreBescompower
ShareTweetSendShare
Join us on:

Related Posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

by Shwetha
May 13, 2026
0

ರಾಜ್ಯದ ಲಕ್ಷಾಂತರ ಮಹಿಳೆಯರು ಅತ್ಯಂತ ಕುತೂಹಲದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

by Shwetha
May 13, 2026
0

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಸ್ಥಳದಲ್ಲಿ...

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

by Shwetha
May 13, 2026
0

ಡಾಕ್ಟರ್ ಆಗುವ ಮಹತ್ತರ ಕನಸನ್ನು ಹೊತ್ತು ರಾತ್ರಿ-ಹಗಲು ಶ್ರಮಪಟ್ಟು NEET ಪರೀಕ್ಷೆಗೆ ಸಿದ್ಧರಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಭಾರೀ ಆಘಾತ ಎದುರಾಗಿದೆ. ದೇಶದ ಅತ್ಯಂತ ಪ್ರಮುಖ ವೈದ್ಯಕೀಯ...

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

by Shwetha
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಚಿನ್ನ ಮತ್ತು ಇಂಧನ ಮಿತವ್ಯಯದ ಸಲಹೆ ಈಗ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram