ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಪಾನಿಪುರಿ ಪ್ರಿಯರೇ ಎಚ್ಚರ : ಪಾನಿಗೆ ಮಿಕ್ಸ್ ಆಗ್ತಿದೆ ಮೂತ್ರ

Mahesh M Dhandu by Mahesh M Dhandu
August 22, 2021
in National, Newsbeat, ದೇಶ - ವಿದೇಶ
panipuri saaksha tv
Share on FacebookShare on TwitterShare on WhatsappShare on Telegram

ಪಾನಿಪುರಿ ಪ್ರಿಯರೇ ಎಚ್ಚರ : ಪಾನಿಗೆ ಮಿಕ್ಸ್ ಆಗ್ತಿದೆ ಮೂತ್ರ

ಮುಂಬೈ : ಪಾನಿಪುರಿ ಅಂದ್ರೆ ಈಗಿನ ಯುವ ಜನತೆಗೆ ಪಂಚಪ್ರಾಣ. ಅದರಲ್ಲೂ ಕಾಲೇಜಿಗೆ ಹೋಗುವ ಹುಡುಗ- ಹುಡುಗರಿಗೆ ಎಲ್ಲೇ ಪಾನಿಪುರಿ ಅಂಗಡಿ ಕಾಣಿಸಿದ್ರೂ, ಅಲ್ಲಿ ಹಾಜರಾತಿ ಹಾಕಿಯೇ ಮುಂದೆ ಸಾಗುತ್ತಾರೆ.

Related posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026
ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

July 4, 2026

ಅದರಲ್ಲೂ ಈಗಿನ ಹುಡುಗಿಯರಿಗೇ ಹಾಗೂ ಪಾನಿಪುರಿಗೆ ಯಾವುದೋ ಜನ್ಮದ ಸಂಬಂಧ ಇದ್ದಂತೆ ಪಾನಿಪುರಿಯನ್ನು ಪ್ರೀತಿಸ್ತಾರೆ.

ಆದ್ರೆ ಇದೀಗ ಪಾನಿಪುರಿ ತಿನ್ನುವವರಿಗೆ ಶಾಕ್ ಕೊಡುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

panipuri  saaksha tv

ಪಾನಿಪುರಿ ಮಾರುವ ವ್ಯಕ್ತಿಯೊಬ್ಬ ತನ್ನ ಮೂತ್ರವನ್ನು ಪಾನಿಪುರಿಗೆ ಬಳಸುವ ನೀರಿನಲ್ಲಿ ಬೆರೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೈರಲ್ ಆದ ವಿಡಿಯೋ ಗುವಾಹಟಿಯದ್ದು.

ಗುವಾಹಟಿಯ ರಸ್ತೆಯಲ್ಲಿ ಪಾನಿಪುರಿ ಪಾನಿಪುರಿ ಮಾರುವ ವ್ಯಕ್ತಿಯು ಚೊಂಬಿನಲ್ಲಿ ಮೂತ್ರ ವಿಸರ್ಜನೆ ಮಾಡಿ, ಅದನ್ನ ಪಾನಿಪುರಿಗೆ ಬಳಸುವ ನೀರಿನೊಂದಿಗೆ ಮಿಶ್ರಣ ಮಾಡುತ್ತಾನೆ.

Shocking!A street vendor(pani puri saller) has been arrestd in Guwahati after viral a sensational video in which he mixed his urine with water and using the same Water in Pani Puri.#ViralVideo #Guwahati @ABPNews @ANI @the_viralvideos @ViralPosts5 @indiatvnews @TheQuint @SkyNews pic.twitter.com/ncekjhMeh1

— Mamun Khan (@Mk817Khan) August 20, 2021

ನಂತರ ಆತ ಆ ನೀರನ್ನು ಪಾನಿಪುರಿಗೂ ಬಳಸುತ್ತಿದ್ದಾನೆ. ಈ ಎಲ್ಲಾ ದೃಶ್ಯವಳಿಗಳನ್ನು ಅಲ್ಲಿನ ಸ್ಥಳೀಯರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾರೆ.

ಸದ್ಯ ಪೊಲೀಸರು ಪಾನಿಪುರಿವಾಲನನ್ನು ಬಂಧಿಸಿದ್ದಾರೆ.

Tags: #Saaksha TVPanipuriVideo virul
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram