ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಿಮಗೇನಾದ್ರು ಬೇರೆಯವರು ಯಾರಾದ್ರೂ ಮಾಟ ಮಂತ್ರ ಮಾಡಿದ್ದಾರೆ ಎನ್ನುವ ಅನುಮಾನ ನಿಮ್ಮಲ್ಲಿದ್ದರೆ ಈ ರೀತಿಯಾಗಿ ಮಾಡಿ ಪರಿಶೀಲಿಸಿಕೊಳ್ಳಿ ನಂತರ ಸುಖ ಜೀವನ ನಡೆಸಿ

Shwetha by Shwetha
August 27, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology
Share on FacebookShare on TwitterShare on WhatsappShare on Telegram

ನಿಮಗೇನಾದ್ರು ಬೇರೆಯವರು ಯಾರಾದ್ರೂ ಮಾಟ ಮಂತ್ರ ಮಾಡಿದ್ದಾರೆ ಎನ್ನುವ ಅನುಮಾನ ನಿಮ್ಮಲ್ಲಿದ್ದರೆ ಈ ರೀತಿಯಾಗಿ ಮಾಡಿ ಪರಿಶೀಲಿಸಿಕೊಳ್ಳಿ ನಂತರ ಸುಖ ಜೀವನ ನಡೆಸಿ

ಕೆಲವರ ಮನೆಯಲ್ಲಿ ಅಂದ್ರೆ ಕೆಲವರಿಗೆ ಶತ್ರುಗಳು ಹೆಚ್ಚಾಗಿ ಇರುತ್ತಾರೆ ಹಾಗೆಯೆ ಅವರು ಏನೇ ಮಾಡಿದರೂ ಕೂಡ ಅವರನ್ನು ನೋಡಿ ಕೆಲವೊಬ್ಬರು ಸಹಿಸಿಕೊಳ್ಳುವುದಿಲ್ಲ ಹಾಗಾಗಿ ಅವರ ಏಳಿಗೆಯನ್ನು ಸಹಿಸದ ಕೆಲವರು ಮಾಟ ಮಂತ್ರದ ಮೊರೆ ಹೋಗುತ್ತಾರೆ.

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Saakshatv astrology bheema amavasye
ಹೌದು ಈ ರೀತಿ ಮಾಟ ಮಂತ್ರ ಮಾಡಿಸಿದರೆ ಕೆಲವರಿಗೆ ಹಲವಾರು ಕಷ್ಟಗಳು ಎದುರಾಗುತ್ತವೆ. ಹೀಗೆ ನಿಮಗೂ ಕೂಡ ನಮಗೆ ಯಾರಾದರೂ ಮಾಟ ಮಾಡಿಸಿದ್ದರಾ ಎನ್ನುವ ಅನುಮಾನ ನಿಮ್ಮ ಮನಸಲ್ಲಿ ಇದ್ದರೆ ಈ ರೀತಿ ಯಾಗಿ ಪರಿಶೀಲನೆ ಮಾಡಿಕೊಳ್ಳಿ ಅದು ಹೇಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಂದಿನ ಲೇಖನದಲ್ಲಿ ತಿಳಿಸಿಕೊಡುತ್ತೇನೆ ಸ್ನೇಹಿತರೆ

ಮನೆಯಲ್ಲಿ ಮಾಟ ಮಂತ್ರದ ಪ್ರಯೋಗ ಆಗಿದೆ ಅನ್ನೋ ಒಂದು ಸಂಶಯ ನಿಮ್ಮನ್ನು ಕಾಡುತ್ತಾ ಇದ್ದರೆ ಅಥವಾ ನಿಮ್ಮ ಮನೆಯಲ್ಲಿ ಎಲ್ಲ ವಿಚಾರಗಳಲ್ಲಿಯೂ ಕೂಡ ಯಾವುದಾದರೂ ಏರುಪೇರುಗಳು ತೊಂದರೆಗಳೇ ಎದುರಾಗುತ್ತಿದೆ ಅನ್ನುವುದಾದರೆ. ಇದಕ್ಕೆಲ್ಲ ಕಾರಣ ಯಾವುದೋ ಕೆಟ್ಟ ಶಕ್ತಿ ಅಂತ ನಿಮ್ಮಲ್ಲಿ ಭಾವನೆ ಉಂಟಾಗಿದ್ದರೆ, ಅದಕ್ಕೆ ನೀವು ಪರಿಹಾರಗಳನ್ನು ಮಾಡಿಕೊಳ್ಳಲು ಮುಂದಾಗಿ.

ಹೌದು ಮನೆಯಲ್ಲಿ ಕೆಟ್ಟ ಶಕ್ತಿಯ ಪ್ರಭಾವ ಆಗುತ್ತಿದ್ದರೆ ಮನೆಯಲ್ಲಿ ಬರಿ ಕಿರಿಕಿರಿಗಳು ಉಂಟಾಗುತ್ತಿರುತ್ತದೆ ನಾವು ಒಂದು ಮಾಡುವುದಕ್ಕೆ ಹೋದರೆ ಆ ಒಂದು ಕೆಲಸ ನಮಗೆ ಬರೀ ತೊಂದರೆಗಳನ್ನೇ ಉಂಟುಮಾಡಿರುತ್ತದೆ, ಅಥವಾ ಕಷ್ಟದಲ್ಲಿ ಸಿಲುಕಿ ಹಾಕಿರುತ್ತದೆ. ಆದ ಕಾರಣ ಒಂದು ಕೆಟ್ಟ ಶಕ್ತಿಯ ಪ್ರಭಾವದಿಂದ ಪರಿಹಾರವನ್ನು ಪಡೆದುಕೊಳ್ಳಬೇಕು ಅಂದರೆ, ನಿಮ್ಮ ಮನೆಯಲ್ಲಿ ಈ ಒಂದು ಚಿಕ್ಕ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬನ್ನಿ.

ಹೌದು ಎಂತಹ ಕೆಟ್ಟ ಶಕ್ತಿಯೆ ಆಗಿರಲಿ ಆ ಒಂದು ಶಕ್ತಿಯನ್ನು ಅಟ್ಟಹಾಸ ಮಾಡಬೇಕೆಂದರೆ ನೀವು ಮನೆಯಲ್ಲಿ ಒಂದು ಪರಿಹಾರವನ್ನು ಮಾಡಲೇಬೇಕು.

ಅದೇನೆಂದರೆ ತುಳಸಿ ಗಿಡ ಹೌದು ಯಾರ ಮನೆಯಲ್ಲಿ ತುಳಸಿ ಗಿಡ ಇರುತ್ತದೆಯೊ ಅಂಥವರ ಮನೆಯಲ್ಲಿ ತುಳಸಿ ಗಿಡವನ್ನು ಬೆಳೆಸಬೇಕು ಯಾರ ಮನೆಯ ಅಂಗಳದಲ್ಲಿ ತುಳಸಿಗಿಡ ಇರುತ್ತದೆಯೋ ಅಂಥವರ ಮನೆಯ ವಾತಾವರಣ ಶುದ್ಧವಾಗಿರುತ್ತದೆ ಅಂಥವರ ಮನೆಯಲ್ಲಿ ಯಾವುದೇ ಕೆಟ್ಟ ಶಕ್ತಿಯ ಪ್ರಭಾವ ಇರುವುದಿಲ್ಲ.

ಆದ ಕಾರಣ ನಿಮ್ಮ ಮನೆಯಲ್ಲಿ ತುಳಸಿ ಗಿಡ ಇಲ್ಲವಾದಲ್ಲಿ ತಪ್ಪದೇ ಮೊದಲು ನಿಮ್ಮ ಮನೆಯ ಅಂಗಳದಲ್ಲಿ ಒಂದು ತುಳಸಿ ಗಿಡವನ್ನು ನೆಡಿ ಹಾಗೆ ನಿಮ್ಮ ಮನೆಯ ಮೇಲೆ ಕೆಟ್ಟ ಶಕ್ತಿಯ ಪ್ರಭಾವ ಆಗಿದೆ ಅಂದರೆ ಈ ತುಳಸಿ ಗಿಡ ನಿಮಗೆ ಸೂಚನೆಯನ್ನು ನೀಡುತ್ತಾ ಇರುತ್ತದೆ ಹೇಗೆ ಅಂದರೆ, ನಿಮ್ಮ ಮನೆಯ ಅಂಗಳದಲ್ಲಿರುವ ಈ ತುಳಸಿ ಗಿಡ ಒಣಗಿ ಒಣಗಿ ಹೋಗುತ್ತಲೇ ಇರುತ್ತದೆ.

ಒಂದೆರಡು ಬಾರಿ ಒಣಗಿ ಹೋದರೆ ಅದು ಪರವಾಗಿಲ್ಲ ಆದರೆ ನಿಮ್ಮ ಮನೆಯಲ್ಲಿ ತುಳಸಿ ಗಿಡವನ್ನು ಎಷ್ಟು ಬಾರಿ ಬೆಳೆಸುತ್ತಿದ್ದರೂ ಅದು ಒಣಗಿ ಹೋಗುತ್ತಿದೆ ಎಂದರೆ ನಿಮ್ಮ ಮನೆಗೆ ಕೆಟ್ಟ ಶಕ್ತಿಯ ಪ್ರಭಾವ ಆಗಿದೆ ಎಂಬುದರ ಸೂಚನೆ ಇದಾಗಿರುತ್ತದೆ.

ತುಳಸಿ ಗಿಡ ಆಗಾಗ ಒಣಗಿ ಹೋಗುತ್ತಿದೆ ಅಂತ ನೀವು ತುಳಸಿ ಗಿಡವನ್ನು ಮನೆಯಲ್ಲಿ ನೆಡುವುದನ್ನು ನಿರ್ಲಕ್ಷಿಸಬೇಡಿ. ತುಳಸಿ ಗಿಡ ಎಷ್ಟು ಬಾರಿ ಒಣಗಿ ಹೋಗುತ್ತದೆಯೊ ಅಷ್ಟು ಬಾರಿ ನೀವು ಹೊಸ ಗಿಡವನ್ನು ನೆಡುತ್ತಲೆ ಇರಿ. ಆಗ ನಿಮ್ಮ ಮನೆಯಲ್ಲಿ ಆ ಒಂದು ಕೆಟ್ಟ ಶಕ್ತಿಯ ಪ್ರಭಾವವು ಏನು ಮಾಡುವುದಕ್ಕೆ ಸಾಧ್ಯವಾಗುವುದಿಲ್ಲ.

ಇನ್ನು ಪ್ರತಿ ದಿನ ಸಂಜೆಯ ಸಮಯದಲ್ಲಿ ತುಳಸಿ ಗಿಡದ ಮುಂದೆ ತುಪ್ಪದ ದೀಪ ಹಚ್ಚುವುದನ್ನು ಮರೆಯದಿರಿ ಬೆಳಗ್ಗೆ ಮತ್ತು ಸಂಜೆ ಸ್ವಲ್ಪವಾದರೂ ತುಳಸಿ ಗಿಡಕ್ಕೆ ನೀರು ಹಾಕುವುದನ್ನು ಕೂಡ ಮರೆಯದಿರಿ ಸಾಕ್ಷಾತ್ ಲಕ್ಷ್ಮಿ ದೇವಿಯ ಸ್ವರೂಪ ಆಗಿರುವ ತುಳಸಿ ಗಿಡವನ್ನು ಮನೆಯಲ್ಲಿ ಹೇಗೆ ದೇವರ ಫೋಟೋಗೆ ಪೂಜೆ ಮಾಡ್ತಿರೋ. ಅದೇ ರೀತಿಯಲ್ಲಿ ತುಳಸಿ ಗಿಡಕ್ಕೆ ಕೂಡ ನೀವು ಪೂಜೆ ಮಾಡಬೇಕು ಇದರಿಂದ ಲಕ್ಷ್ಮಿ ದೇವಿಯ ಅನುಗ್ರಹ ನಿಮ್ಮ ಮೇಲೆ ಯಾವಾಗಲೂ ಸದಾಕಾಲ ಇರುತ್ತದೆ.
Saakshatv astrology tulasi leaf
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಈ ರೀತಿ ನಿಮ್ಮ ಮನೆಯಲ್ಲಿ ಕೆಟ್ಟ ಶಕ್ತಿಯ ಪ್ರಭಾವ ಮಾಟ ಮಂತ್ರ ಪ್ರಭಾವವಾಗಿದೆ ಅನ್ನೋ ಒಂದು ಸೂಚನೆ ತುಳಸಿ ಗಿಡದ ಮುಖಾಂತರ ನಿಮಗೆ ತಿಳಿಯುತ್ತದೆ. ನೋಡಿದ್ರಲ್ಲಾ ಸ್ನೇಹಿತರೇ ನಮ್ಮ ಈ ಮಾಹಿತಿ ನಿಮಗೆ ಇಷ್ಟವಾಗಿದ್ದಲ್ಲಿ ನಮ್ಮ ಈ ಒಂದು ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೆಯೆ ನಿಮ್ಮ ಅನಿಸಿಕೆ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮಾಡುವ ಮುಖಾಂತರ ತಿಳಿಸಿಕೊಡಿ ಧನ್ಯವಾದಗಳು ಶುಭದಿನ

ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram