ADVERTISEMENT
Friday, February 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಳೆ ಕಾರ್ಮಿಕರು, ರೈತ ಸಮುದಾಯದವರ ಜೊತೆಗೆ ಸಿದ್ದರಾಮಯ್ಯ ಸಭೆ..

admin by admin
April 29, 2020
in Newsbeat, Politics, Samagra karnataka
Houdo huliya siddaramaiah
Share on FacebookShare on TwitterShare on WhatsappShare on Telegram

ಬೆಂಗಳೂರು : ಲಾಕ್ ಡೌನ್ ನಿಂದಾಗಿ ಕಾರ್ಮಿಕ ವರ್ಗ ಹಾಗೂ ರೈತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ನಾಳೆ ರೈತ ಸಂಘಟನೆಗಳ ಪ್ರಮುಖರ ಸಭೆ ಕರೆದಿದ್ದಾರೆ.

ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ. ಕಾಂಗ್ರೆಸ್, ಜೆಡಿಎಸ್, ಜೆಡಿಯು, ಸಿಪಿಐಎಂ, ಸಿಪಿಐಎಂ ಹಾಗೂ ವಿವಿಧ ರೈತ ಸಂಘಟನೆಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವಂತೆ ಸಿದ್ದರಾಮಯ್ಯ ಅವರು ಎಲ್ಲ ನಾಯಕರಿಗೂ ಪತ್ರ ಬರೆದು ಮನವಿ ಮಾಡಿದ್ದಾರೆ.

Related posts

The master of the political chessboard.. the echo of the voice of the exploited class.. the great leader admired by the people, CM Siddaramaiah

February 20, 2026
Are you repeatedly experiencing difficulties in life...! Then just try this one Kushmanda and all your difficulties will go away and a peaceful life will be yours...!!

ಪದೇ ಪದೇ ಜೀವನದಲ್ಲಿ ಕಷ್ಟಗಳನ್ನು ಅನುಭವಿಸುತ್ತಿದ್ದೀರಾ…! ಹಾಗಾದರೆ ಈ ಒಂದು ಕೂಷ್ಮಾಂಡ ಪ್ರಯೋಗ ಮಾಡಿ ಸಾಕು ಕಷ್ಟಗಳು ದೂರವಾಗಿ ನೆಮ್ಮದಿ ಜೀವನ ನಿಮ್ಮದಾಗುತ್ತದೆ…!!

February 19, 2026

ರಾಜ್ಯದಲ್ಲಿ ಲಾಕ್ ಡೌನ್ ಹೇರಿ ಒಂದು ತಿಂಗಳಿಗಿಂತ ಹೆಚ್ಚು ದಿನಗಳಾಗುತ್ತಿದ್ದು, ನಿತ್ಯದ ದುಡಿಮೆಯನ್ನು ಆಧರಿಸಿ ಬದುಕುತ್ತಿರುವ, ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿರುವ ವಿವಿಧ ಸಮುದಾಯಗಳವರು, ಆಟೋ, ಟ್ಯಾಕ್ಸಿ ಚಾಲಕರು ಮತ್ತು ಬೀದಿ ಬದಿಯ ವ್ಯಾಪಾರಿಗಳ ಬದುಕು ದುಸ್ತರವಾಗಿರುವುದರ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಹಲವು ಸಭೆಗಳನ್ನು ಮಾಡಿ ಸರ್ಕಾರಕ್ಕೆ ಮನವಿಗಳನ್ನು ನೀಡಲಾಗಿದೆ.
ಮತ್ತೊಂದೆಡೆ ಲಾಕ್ ಡೌನ್ ನಿಂದಾಗಿ ರೈತರ ಸ್ಥಿತಿಯೂ ಶೋಚನೀಯವಾಗಿದೆ. ಬೆಳೆದ ಬೆಳೆಗಳನ್ನು ಖರೀದಿ ಮಾಡುವವರಿಲ್ಲದೆ, ಸಾಗಣೆ, ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ರೈತರು ಬೀದಿಪಾಲಾಗುವ ಹಂತ ತಲುಪಿದ್ದಾರೆ. ಅನೇಕ ಕಡೆಗಳಲ್ಲಿ ರೈತರು ಬೆಳೆದ ಬೆಳೆಗಳನ್ನು ರಸ್ತೆಗೆ ಸುರಿಯುತ್ತಿರುವ ಬಗ್ಗೆ, ಅವರ ಜಮೀನುಗಳಲ್ಲಿಯೇ ಹಾಳಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ನಿತ್ಯ ವರದಿಗಳು ಬರುತ್ತಿವೆ.

ಅಲ್ಲದೆ, ಪೂರ್ವ ಮುಂಗಾರಿನ ಬಿರುಗಾಳಿ, ಮಳೆಯಿಂದಾಗಿ ಹಲವೆಡೆ ರೈತರು ಬೆಳೆದ ಭತ್ತ, ತರಕಾರಿ, ಹಣ್ಣಿನ ಬೆಳೆಗಳು ವ್ಯಾಪಕವಾಗಿ ಹಾನಿಗೊಳಗಾಗಿವೆ. ನಷ್ಟಕ್ಕೆ ಒಳಗಾದ ರೈತರಿಗೂ ಪರಿಹಾರ ಸಿಕ್ಕಿಲ್ಲ. ಈ ನಡುವೆ ಪೂರ್ವ ಮುಂಗಾರು ಬಿತ್ತನೆಗೆ ಮುಂದಾಗಿರುವ ರೈತರಿಗೆ ಸಮರ್ಪಕ ಪ್ರಮಾಣದಲ್ಲಿ ಗುಣಮಟ್ಟದ ಬೀಜ, ಗೊಬ್ಬರ ದೊರೆಯದಿರುವ ಕುರಿತು ದೂರುಗಳು ಬರುತ್ತಿವೆ.

ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ತರಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು, ಈ ವಿಚಾರದಲ್ಲಿ ಎಲ್ಲ ನಾಯಕರ ಸಲಹೆ, ಸೂಚನೆ ಕೋರಲು ಸಭೆ ಕರೆಯಲಾಗಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Tags: Legislative AssemblySiddaramaiah
ShareTweetSendShare
Join us on:

Related Posts

The master of the political chessboard.. the echo of the voice of the exploited class.. the great leader admired by the people, CM Siddaramaiah

by admin
February 20, 2026
0

ರಾಜಕೀಯ ಚದುರಂಗದ ಅಧಿಪತಿ..ಶೋಷಿತ ವರ್ಗದ ಧ್ವನಿಗೆ ಪ್ರತಿಧ್ವನಿ.. ಜನ ಮೆಚ್ಚಿದ ಮಹಾನಾಯಕ ಸಿಎಂ ಸಿದ್ದರಾಮಯ್ಯ ------------------ The master of the political chessboard.. the echo...

Are you repeatedly experiencing difficulties in life...! Then just try this one Kushmanda and all your difficulties will go away and a peaceful life will be yours...!!

ಪದೇ ಪದೇ ಜೀವನದಲ್ಲಿ ಕಷ್ಟಗಳನ್ನು ಅನುಭವಿಸುತ್ತಿದ್ದೀರಾ…! ಹಾಗಾದರೆ ಈ ಒಂದು ಕೂಷ್ಮಾಂಡ ಪ್ರಯೋಗ ಮಾಡಿ ಸಾಕು ಕಷ್ಟಗಳು ದೂರವಾಗಿ ನೆಮ್ಮದಿ ಜೀವನ ನಿಮ್ಮದಾಗುತ್ತದೆ…!!

by admin
February 19, 2026
0

ಕೂಷ್ಮಾಂಡ ದೀಪ ‌ ನಮ್ಮ ದೈನಂದಿನ ಜೀವನದಲ್ಲಿ ಹಲವು ರೀತಿಯಾದಂತಹ ಸಮಸ್ಯೆಗಳು ಎದುರಾಗುತ್ತಾ ಇರುತ್ತದೆ ಆದರೆ ಎಲ್ಲವೂ ಒಂದೇ ರೀತಿಯಾಗಿ ಇರುವುದಿಲ್ಲ ಮತ್ತು ಕೆಲವೊಂದು ಯಾವ ರೀತಿಯಾಗಿ...

Carrying these two items while going to the temple of the ancestral deity can help us move to the next stage of progress in our lives.

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

by admin
February 19, 2026
0

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು. ಜೀವನ ಯಶಸ್ಸಿನ ಕುಲದೈವಂ ಹೂಗಳು ಈ ಜಗತ್ತಿನಲ್ಲಿ ಹುಟ್ಟಿದ...

Player on the field.. Leader of the people in the arena- The gem of Chintamani Dr. M.C. Sudhakar

ಅಂಗಣದಲ್ಲಿ ಆಟಗಾರ.. ಅಖಾಡದಲ್ಲಿ ಜನನಾಯಕ- ಚಿಂತಾಮಣಿಯ ಮಾಣಿಕ್ಯ ಡಾ. ಎಂ.ಸಿ. ಸುಧಾಕರ್

by admin
February 19, 2026
0

ಡಾ.ಎಂ.ಸಿ. ಸುಧಾಕರ್. ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವರು. ಡಾ. ಎಂ. ಸುಧಾಕರ್. ಹೆಸರಿಗೆ ತಕ್ಕಂತೆ ಇವರ ನಡೆತೆ, ಸ್ವಭಾವ, ಪ್ರವೃತ್ತಿ, ಮನೋಭಾವನೆ, ದೂರದೃಷ್ಟಿ, ಹವ್ಯಾಸ ಹೀಗೆ...

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

by Shwetha
February 19, 2026
0

ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ್ದು, ಮಾರ್ಚ್ 16ರಂದು ಮತದಾನ ನಡೆಯಲಿದೆ. ಒಟ್ಟು 10 ರಾಜ್ಯಗಳ 37 ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram