ADVERTISEMENT
Thursday, November 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಜಮ್ಮು ಕಾಶ್ಮೀರ : ಗಡಿಯೊಳಗೆ ನುಸುಳಲು ಯತ್ನಿಸಿದ ‘ಕ್ರಿಮಿ’ಯನ್ನು ಹೊಸಕಿಹಾಕಿದ ಸೇನೆ..!

Namratha Rao by Namratha Rao
August 30, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಜಮ್ಮು ಕಾಶ್ಮೀರ : ಗಡಿಯೊಳಗೆ ನುಸುಳಲು ಯತ್ನಿಸಿದ ‘ಕ್ರಿಮಿ’ಯನ್ನು ಹೊಸಕಿಹಾಕಿದ ಸೇನೆ..!

ಕಣಿವೆನಾಡು ಜಮ್ಮು – ಕಾಶ್ಮೀರದ ಒಳಗೆ ನುಸುಳಲು ಯತ್ನಿಸಿದ  ಉಗ್ರನನ್ನ ಸೇನೆ ಬಲಿ ಪಡೆದುಕೊಂಡಿದಿದೆ. ಹೌದು  ಪೂಂಚ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆಬಳಿ ಸೋಮವಾರ ಬೆಳಿಗ್ಗೆ ಉಗ್ರರು ಒಳನುಸುಳಲು ಯತ್ನಿಸಿದ್ದಾರೆ. ಈ ವೇಳೆ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿನಲ್ಲಿ ಉಗ್ರನೊಬ್ಬನನ್ನ ಸೇನೆ ಕೊಂದುಹಾಕಿದೆ.

Related posts

ಡಿಜಿಟಲ್ ಜನಗಣತಿಗೆ ಮುಹೂರ್ತ ನಿಗದಿ; ಜ. 10ರಿಂದ ಸ್ವಯಂ ಗಣತಿ ಆರಂಭ, ಜ. 25ರಿಂದ ಮನೆಮನೆಗೆ ಸಮೀಕ್ಷೆ

ಡಿಜಿಟಲ್ ಜನಗಣತಿಗೆ ಮುಹೂರ್ತ ನಿಗದಿ; ಜ. 10ರಿಂದ ಸ್ವಯಂ ಗಣತಿ ಆರಂಭ, ಜ. 25ರಿಂದ ಮನೆಮನೆಗೆ ಸಮೀಕ್ಷೆ

November 5, 2026
ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪಾಳಯಕ್ಕೆ ಭಾರೀ ಮುಖಭಂಗ: ಜನರು ಸರ್ವಾಧಿಕಾರಿಗಳನ್ನು ಕಿತ್ತೊಗೆಯುತ್ತಾರೆ ಎಂದು ಪ್ರಧಾನಿ ಮೋದಿಗೆ ಪರೋಕ್ಷ ಎಚ್ಚರಿಕೆ ನೀಡಿದ ಕಾಂಗ್ರೆಸ್ ನಾಯಕಿ

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪಾಳಯಕ್ಕೆ ಭಾರೀ ಮುಖಭಂಗ: ಜನರು ಸರ್ವಾಧಿಕಾರಿಗಳನ್ನು ಕಿತ್ತೊಗೆಯುತ್ತಾರೆ ಎಂದು ಪ್ರಧಾನಿ ಮೋದಿಗೆ ಪರೋಕ್ಷ ಎಚ್ಚರಿಕೆ ನೀಡಿದ ಕಾಂಗ್ರೆಸ್ ನಾಯಕಿ

November 5, 2026

ನರಕ’ದಲ್ಲಿ ಬಾಲಕಿಯರ ಮತ್ತೊಂದು ಸ್ವಾತಂತ್ರ್ಯ ಕಸಿದ ತಾಲಿಬಾನ್..!

ಈ ಬಗ್ಗೆ ರಕ್ಷಣಾ ಸಚಿವಾಲಯದ ವಕ್ತಾರರು ಅಧಿಕೃತ ಮಾಹಿತಿ ನೀಡಿದ್ದಾರೆ.  ಇನ್ನೂ ಈ ಪ್ರದೇಶದಲ್ಲಿ ಸೇನೆ ಉಗ್ರರ ಬೇಟೆಗೆ ಕಾರ್ಯಾರಣೆ ಮುಂದುವರೆಸಿದೆ. ಪೂಂಚ್‌ ಸೆಕ್ಟರ್‌ ನ ಎಲ್‌ಒಸಿ ಬಳಿ ಉಗ್ರರು ಗಡಿ ದಾಟಲು ಪ್ರಯ್ನತಿಸಿದ್ದಾರೆ. ಸೇನೆಯು ಗಡಿ ದಾಟದಂತೆ ಎಚ್ಚರಿಕೆ ನೀಡಿದರೂ ಉಗ್ರರು ಮುಂದುವರಿದಿದ್ದಾರೆ. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಸ್ಥಳದಲ್ಲಿ ಸೇನೆಯು ಎಕೆ–47 ರೈಫಲ್‌ ವಶಪಡಿಸಿಕೊಂಡಿದೆ.

ಉತ್ತರಖಂಡದಲ್ಲಿ ಮತ್ತೊಂದು ಭೂಕುಸಿತ ದುರಂತ – ಐವರು ಸಾವು, ಹಲವರು ನಾಪತ್ತೆ..!

Tags: #saakshatvINDIAN ARMYjammu kashmirterrorists
ShareTweetSendShare
Join us on:

Related Posts

ಡಿಜಿಟಲ್ ಜನಗಣತಿಗೆ ಮುಹೂರ್ತ ನಿಗದಿ; ಜ. 10ರಿಂದ ಸ್ವಯಂ ಗಣತಿ ಆರಂಭ, ಜ. 25ರಿಂದ ಮನೆಮನೆಗೆ ಸಮೀಕ್ಷೆ

ಡಿಜಿಟಲ್ ಜನಗಣತಿಗೆ ಮುಹೂರ್ತ ನಿಗದಿ; ಜ. 10ರಿಂದ ಸ್ವಯಂ ಗಣತಿ ಆರಂಭ, ಜ. 25ರಿಂದ ಮನೆಮನೆಗೆ ಸಮೀಕ್ಷೆ

by Shwetha
November 5, 2026
0

2027ರ ಜನಗಣತಿಯ ಜನಸಂಖ್ಯೆ ಗಣತಿ ಪ್ರಕ್ರಿಯೆಗೆ ದಿನಾಂಕ ನಿಗದಿಯಾಗಿದೆ. ಇದೇ ಮೊದಲ ಬಾರಿಗೆ ಡಿಜಿಟಲ್ ವಿಧಾನದಲ್ಲಿ ನಡೆಯಲಿರುವ ಜನಗಣತಿಯಲ್ಲಿ ಸಾರ್ವಜನಿಕರಿಗೆ ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ತಮ್ಮ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪಾಳಯಕ್ಕೆ ಭಾರೀ ಮುಖಭಂಗ: ಜನರು ಸರ್ವಾಧಿಕಾರಿಗಳನ್ನು ಕಿತ್ತೊಗೆಯುತ್ತಾರೆ ಎಂದು ಪ್ರಧಾನಿ ಮೋದಿಗೆ ಪರೋಕ್ಷ ಎಚ್ಚರಿಕೆ ನೀಡಿದ ಕಾಂಗ್ರೆಸ್ ನಾಯಕಿ

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪಾಳಯಕ್ಕೆ ಭಾರೀ ಮುಖಭಂಗ: ಜನರು ಸರ್ವಾಧಿಕಾರಿಗಳನ್ನು ಕಿತ್ತೊಗೆಯುತ್ತಾರೆ ಎಂದು ಪ್ರಧಾನಿ ಮೋದಿಗೆ ಪರೋಕ್ಷ ಎಚ್ಚರಿಕೆ ನೀಡಿದ ಕಾಂಗ್ರೆಸ್ ನಾಯಕಿ

by Shwetha
November 5, 2026
0

ಜಾಗತಿಕ ರಾಜಕೀಯದ ಕೇಂದ್ರಬಿಂದುವಾಗಿರುವ ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷವು ಅಭೂತಪೂರ್ವ ಜಯಭೇರಿ ಬಾರಿಸುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರಿಪಬ್ಲಿಕನ್...

GBA ಚುನಾವಣೆ ನಡೆಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗಡುವು; ಡಿಸೆಂಬರ್ 31ರೊಳಗೆ 5 ನಗರ ಪಾಲಿಕೆಗಳ ಚುನಾವಣೆ ಪೂರ್ಣಗೊಳಿಸಲು ಸೂಚನೆ

GBA ಚುನಾವಣೆ ನಡೆಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗಡುವು; ಡಿಸೆಂಬರ್ 31ರೊಳಗೆ 5 ನಗರ ಪಾಲಿಕೆಗಳ ಚುನಾವಣೆ ಪೂರ್ಣಗೊಳಿಸಲು ಸೂಚನೆ

by Shwetha
November 5, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಗಡುವು ನೀಡಿದೆ. 2026ರ ಡಿಸೆಂಬರ್ 31ರೊಳಗೆ...

ಕನ್ನಡಿಗರ ಉದ್ಯೋಗದ ಹಕ್ಕು ಕೆಣಕಿ ಕೈಸುಟ್ಟುಕೊಂಡ ತಮಿಳುನಾಡು ಐಪಿಎಸ್ ಅಧಿಕಾರಿ:ಕೆಲಸವಿಲ್ಲದವರು ಎಂದು ನಾಲಿಗೆ ಹರಿಬಿಟ್ಟ ಅನ್ಯರಾಜ್ಯದ ಅಧಿಕಾರಿಗೆ ಕನ್ನಡಿಗರ ಡಿಜಿಟಲ್ ಮಂಗಳಾರತಿ- ಕರವೇ ಅಭಿಯಾನಕ್ಕೆ ವ್ಯಂಗ್ಯವಾಡಿ ಕಾಮೆಂಟ್ ಡಿಲೀಟ್ ಮಾಡಿದ ಧನುಷ್ ಕುಮಾರ್

ಕನ್ನಡಿಗರ ಉದ್ಯೋಗದ ಹಕ್ಕು ಕೆಣಕಿ ಕೈಸುಟ್ಟುಕೊಂಡ ತಮಿಳುನಾಡು ಐಪಿಎಸ್ ಅಧಿಕಾರಿ:ಕೆಲಸವಿಲ್ಲದವರು ಎಂದು ನಾಲಿಗೆ ಹರಿಬಿಟ್ಟ ಅನ್ಯರಾಜ್ಯದ ಅಧಿಕಾರಿಗೆ ಕನ್ನಡಿಗರ ಡಿಜಿಟಲ್ ಮಂಗಳಾರತಿ- ಕರವೇ ಅಭಿಯಾನಕ್ಕೆ ವ್ಯಂಗ್ಯವಾಡಿ ಕಾಮೆಂಟ್ ಡಿಲೀಟ್ ಮಾಡಿದ ಧನುಷ್ ಕುಮಾರ್

by Shwetha
November 5, 2026
0

ಬೆಂಗಳೂರು: ರಾಜಧಾನಿಯ ಐಟಿ ಮತ್ತು ಬಿಟಿ ವಲಯದಲ್ಲಿ ಸ್ಥಳೀಯ ಕನ್ನಡಿಗರಿಗೆ ನ್ಯಾಯಯುತ ಉದ್ಯೋಗಾವಕಾಶ ಕಲ್ಪಿಸಬೇಕೆಂಬ ಕೂಗು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಈ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ...

ನಮಗೆ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿಲ್ಲ, ಅದು ನಮ್ಮದೇ ಸ್ವಂತ ಜಾಗ: ಸಚಿವ ಯತೀಂದ್ರ ಹೇಳಿಕೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಖಡಕ್ ತಿರುಗೇಟು

ನಮಗೆ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿಲ್ಲ, ಅದು ನಮ್ಮದೇ ಸ್ವಂತ ಜಾಗ: ಸಚಿವ ಯತೀಂದ್ರ ಹೇಳಿಕೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಖಡಕ್ ತಿರುಗೇಟು

by Shwetha
November 5, 2026
0

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂಪ್ರದಾಯಗಳು ಹಾಗೂ ಆಚರಣೆಗಳ ಕುರಿತು ಎದ್ದಿರುವ ಗೊಂದಲಗಳ ನಡುವೆಯೇ, ಮೈಸೂರು ಅರಮನೆಯ ಮಾಲೀಕತ್ವದ ವಿಚಾರವಾಗಿ ರಾಜ್ಯ ಸರ್ಕಾರ ಹಾಗೂ ರಾಜಮನೆತನದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram