ADVERTISEMENT
Tuesday, July 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜನಪ್ರಿಯ ಕೋಚ್,  ಶ್ರೇಷ್ಠ ಆಟಗಾರರಿಗೆ ಮಾರ್ಗದರ್ಶಕರಾಗಿದ್ದ ವಾಸುದೇವ್ ವಿಧಿವಶ

Namratha Rao by Namratha Rao
August 31, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

Related posts

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

July 21, 2026
ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

July 21, 2026

ಜನಪ್ರಿಯ ಕೋಚ್,  ಶ್ರೇಷ್ಠ ಆಟಗಾರರಿಗೆ ಮಾರ್ಗದರ್ಶಕರಾಗಿದ್ದ ವಾಸುದೇವ್ ವಿಧಿವಶ

ಜನಪ್ರಿಯ ಕೋಚ್ , ಮಾಜಿ ಪ್ರಥಮ ದರ್ಜೆ ಕ್ರಿಕೆಟಿಗರಾಗಿ, ಶ್ರೇಷ್ಠ ಆಟಗಾರರಿಗೆ ಮಾರ್ಗದರ್ಶಕರಾಗಿದ್ದ ವಾಸುದೇವ್ ಅವರು ನಿಧನರಾಗಿದ್ದಾರೆ. ಧೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಾಸು ಅವರು 82 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕ್ರಿಕೆಟಿಗನಾಗಿ ಪರಾಂಜಪೆ ಅವರ ವೃತ್ತಿಜೀವನವು 1956ರಿಂದ ಆರಂಭವಾಗಿತ್ತು.  ಅವರ ಶ್ರೇಷ್ಠ ಕ್ರಿಕೆಟ್ ಚಾಣಾಕ್ಷತೆ, ಕ್ರಿಕೆಟಿಗರಿಗೆ ಮಾರ್ಗದರ್ಶನ ನೀಡುವ ಸಾಮರ್ಥ್ಯ ಮತ್ತು ಯುವ ಮತ್ತು ಅನುಭವಿಗಳನ್ನು ಸಮಾನವಾಗಿ ಪ್ರೇರೇಪಿಸುವ ಅಸಾಧಾರಣವಾದ ಕೌಶಲ್ಯವು ಅವರನ್ನು ಶ್ರೇಷ್ಠರ ಸ್ಥಾನಕ್ಕೆ ಏರಿಸಿತು.  ಅವರ ಮಗ ಜತಿನ್ – ಭಾರತದ ಮಾಜಿ ಬ್ಯಾಟ್ಸ್ ಮೆನ್ ಮತ್ತು ರಾಷ್ಟ್ರೀಯ ಆಯ್ಕೆಗಾರ.  ಅಲ್ಲದೇ ಜತಿನ್ ಅವರು ಆನಂದ್ ವಾಸು ಜೊತೆಗೂಡಿ ಕಳೆದ ವರ್ಷ ತಮ್ಮ ತಂದೆಯ ಕುರಿತಾಗಿ “ದಿ ಕ್ರಿಕೆಟ್ ದ್ರೋಣ – ವಸೂ ಪರಾಂಜಪೆಯ ಪ್ರೀತಿಗಾಗಿ” ಎಂಬ ಪುಸ್ತಕವನ್ನು ಬರೆದು ಲೋಕಾರ್ಪಣೆಗೊಳಿಸಿದ್ದರು.

ಸುನಿಲ್ ಗವಾಸ್ಕರ್ ನಿಂದ ರೋಹಿತ್ ಶರ್ಮಾ, ದಿಲೀಪ್ ವೆಂಗ್‌ಸರ್ಕರ್‌ನಿಂದ ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್‌ನಿಂದ ರಮೇಶ್ ಪೊವಾರ್ ಮತ್ತು ಅನಿಲ್ ಕುಂಬ್ಳೆಯಿಂದ ಡಬ್ಲ್ಯೂ.ವಿ. ರಾಮನ್ ವರೆಗೂ ನೂರಾರು ಅಂತಾರಾಷ್ಟ್ರೀಯ ಕ್ರಿಕೆಟಿಗರು ಪರಾಂಜಪೆಯವರ ಸಕಾಲಿಕ ಸಲಹೆಯಿಂದ ತಮ್ಮ ವೃತ್ತಿಜೀವನದಲ್ಲಿ ಗೆಲುವು ಸಾಧಿಸಿದ್ದಾರೆ.

Tags: #saakshatvcoachCricketvasudev
ShareTweetSendShare
Join us on:

Related Posts

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

by admin
July 21, 2026
0

ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.! ಆಟ..ಪಾಠ..ಶಿಸ್ತು...! ಇದು ಆತ ತನ್ನ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

by Shwetha
July 21, 2026
0

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮನೆ ಬಾಗಿಲಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆ ಯೋಜನೆಯು ಸಂವಿಧಾನ ವಿರೋಧಿ ಎಂದು ವಿರೋಧ...

ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬಿಡದಿ ಟೌನ್‌ಶಿಪ್ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

by Shwetha
July 21, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ಈ...

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

by Shwetha
July 21, 2026
0

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಸಂಸದ್ ಚಲೋ ಪಾದಯಾತ್ರೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಪ್ರತಿಭಟನಾಕಾರರು...

ಹೋಂಸ್ಟೇ ನೋಂದಣಿ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಮಾನ್ಯತೆ ರದ್ದು

ಹೋಂಸ್ಟೇ ನೋಂದಣಿ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಮಾನ್ಯತೆ ರದ್ದು

by Shwetha
July 21, 2026
0

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ. ಈವರೆಗೆ 500ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram