ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಭಾರತದ ಟಾಪ್ 10 ಅತ್ಯಂತ ಅಪಾಯಕಾರಿ ರಾಜ್ಯಗಳಿವು..!

Namratha Rao by Namratha Rao
September 3, 2021
in Life Style, Newsbeat, ಜೀವನಶೈಲಿ
mandya , rape case, crime
Share on FacebookShare on TwitterShare on WhatsappShare on Telegram

ಭಾರತದ ಟಾಪ್ 10 ಅತ್ಯಂತ ಅಪಾಯಕಾರಿ ರಾಜ್ಯಗಳಿವು..!

ಭಾರತ ಅನೇಕ ವಿಚಾರಗಳಿಂದ ಇಡೀ ವಿಶ್ವದಲ್ಲಿ ಪ್ರಸಿದ್ಧಿ ಪಡೆದಿದೆ. ವೈವಿದ್ಯತೆಯಲ್ಲಿ ಏಕತೆ, ಸಂಸ್ಕೃತಿ, ನೆಲ ಜಲ , ಭಾಷೆ ಹೀಗೆ ಹಲವಾರು ವಿಚಾರಗಳಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದೆ. ಆದ್ರೆ ಇದೇ ಭಾರತದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಪರಾಧಗಳ ಪ್ರಮಾಣ ಜನರನ್ನ ಆತಂಕಕ್ಕೆ ದೂಡುತ್ತಿದೆ.  ಅತ್ಯಾಚಾರ, ಕೊಲೆ , ಲೂಟಿಯಂತಹ ಅಪರಾಧ ಪ್ರಕರಣಗಳು ನಡೆಯುತ್ತಿದ್ದು, ಮುಖ್ಯವಾಗಿ ಮಹಿಳೆಯರಿಗೆ ಸೇಫ್ಟಿ ಇಲ್ವಾ ಅನ್ನೋ ನಿಲುವಿಗೆ ಬಂದು ನಿಲ್ಲುವಂತಾಗಿದೆ.

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

March 30, 2026

ಹೀಗೆ ಭಾರತದಲ್ಲಿ 2020ರ HDI INDEX ನ ಹೋಲಿಕೆ  ಹಾಗೂ crime rate Per Capita ಮೂಲಗಳ ಪ್ರಕಾರ 10 ಅತ್ಯಂತ ಅಪಾಯಕಾರಿ ರಾಜ್ಯಗಳ ಬಗ್ಗೆ ತಿಳಿಯೋಣ. ಅಂದ್ಹಾಗೆ ಪ್ರತಿ ರಾಜ್ಯ ನಗರಗಳಲ್ಲೂ ಕ್ರೈಮ್ ಗಳಿವೆ. ಆದ್ರೆ ಅತಿ ಹೆಚ್ಚು ಎಲ್ಲಿ. ಯಾವ ರಾಜ್ಯದ ಕ್ರೈಮ್ ರೇಟ್ ತುಂಬಾನೆ ಹೆಚ್ಚಿದೆ.  ಈ ರಾಜ್ಯಗಳು ಮಹಿಳೆಯರಿಗೆ ಬಹುಮುಖ್ಯವಾಗಿ  ಸೇಫ್ ಅಲ್ಲಾ, ಪ್ರವಾಸಿಗರು ಬಹಳ ಅಲರ್ಟ್  ಆಗಿರಬೇಕಾದಂತಹ ಆ ರಾಜ್ಯಗಳ ಬಗ್ಗೆ ತಿಳಿಯೋಣ.

ಉತ್ತರಪ್ರದೇಶ – CRIME Rate Per Capita -7.4

ಕ್ರೈಮ್ , ಅಪರಾಧಗಳು, ಅದ್ರಲ್ಲೂ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಯಾವ ರಾಜ್ಯದಲ್ಲಿ ಹೆಚ್ಚು ಅಂದ್ರೆ, ಯಾವ ರಾಜ್ಯ ಮಹಿಳೆಯರಿಗೆ ಸೇಫ್ಟಿ ಅಲ್ಲ ಅಂತ ಯೋಚನೆ ಮಾಡಿದ್ರೆ ಹಿಂದೂ ಮುಂದು ನೋಡ್ದೆ ಒಂದು ಕ್ಷಣನೂ ಯೋಚಿಸದೇ ನಮ್ಮ ಬಾಯಲ್ಲಿ ಬರುವ ಮೊದಲನೇ ರಾಜ್ಯದ ಹೆಸರೇ ಉತ್ತರಪ್ರದೇಶ.  ಒಂದು ರೀತಿ ಉತ್ತರಪ್ರದೇಶ ಅಪರಾಧಗಳ ಆಗರವಾಗಿದೆ. ದಿನೇ ದಿನೇ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ.  ಈ ರಾಜ್ಯ ನಿಜಕ್ಕೂ ಮಹಿಳೆಯರಿಗೆ ಸೇಫ್ ಅಲ್ಲ ಅನ್ನೋದು  ಸಾಬೀತಾಗುತ್ತಿದೆ. ಆದ್ರೆ ಅಲ್ಲಿನ ಸರ್ಕಾರ ಯಾಕೆ ಈ ಬಗ್ಗೆ ಹೆಚ್ಚು ಗಮನಹರಿಸುತ್ತಿಲ್ಲ ಅನ್ನುವುದು ಕೂಡ ದೊಡ್ಡ ಸವಾಲ್ ಆಗಿದೆ. ಉನ್ನಾವೋ ರೇಪ್ ಕೇಸ್ ಆಗಿರಬಹುದು ಹತ್ರಾಸ್ ಗ್ಯಾಂಗ್ ರೇಪ್ ಆಗಿರಬಹುದು. ಇಲ್ಲಿ ಅತ್ಯಾಚಾರ ಸಂತ್ರಸ್ತೆಯರಿಗೆ ದಕ್ಕಬೇಕಾದ ನ್ಯಾಯವೂ ಸಿಕ್ಕಿಲ್ಲ. ಈ ಪ್ರಕರಣಗಳು ಅಲ್ಲಿನ ಅರಾಜಕತೆಗೆ ಸಾಕ್ಷಿ. ಕ್ರೈಮ್ ರೇಟ್  : ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ರಿಪೋರ್ಟ್ ಅನ್ವಯ CRIME Rate Per Capita -7.4 ಹೀಗಾಗಿ ಭಾರತದ ಅತಿ ಹೆಚ್ಚ ಅಪಾಯಕಾರಿ ರಾಜ್ಯವೂ ಉತ್ತರಪ್ರದೇಶವೇ ಆಗಿದೆ.    

ಅರುಣಾಚಲಪ್ರದೇಶ -CRIME Rate Per Capita – 5.8

ಅರುಣಾಚಲ ಪ್ರದೇಶವೂ ಸಹ ಒನ್ ಆಫ್ ದ ಡೇಂಜರಸ್ ರಾಜ್ಯ. ಉತ್ತರಪ್ರದೇಶದ ನಂತರ ಅಪರಾಧಗಳ ಪ್ರಮಾಣಗಳು ಹೆಚ್ಚಾಗಿದ್ದು, ಮಹಿಳೆಯರಿಗೆ ಒಂಟಿಯಾಗಿ ಓಡಾಡುವುದಕ್ಕು ಸುರಕ್ಷಿತವಲ್ಲದ 2ನೇ ರಾಜ್ಯ ಅರುಣಾಚಲಪ್ರದೇಶ. ಇಲ್ಲಿ ಅಪರಾಧ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಅನೇಕ ಏರಿಯಾಗಳಲ್ಲಿ ಕತ್ತಲಾದ ನಂತರ ಓಡಾಡುವುದಕ್ಕೂ ನಿರ್ಬಂಧ ಹೇರಲಾಗಿದೆ.

ಜಾರ್ಖಂಡ್ -CRIME Rate Per Capita – 5.3

ಇನ್ನೂ ಉತ್ತರಪ್ರದೇಶ ಬಿಟ್ಟರೆ ಅತಿ ಹೆಚ್ಚು ಅತ್ಯಾಚಾರದಂತಹ ಹೇಯ ಪ್ರಕರಣಗಳು ದಾಖಲಾಗುತ್ತಿರುವುದು ಜಾರ್ಖಂಡ್ ರಾಜ್ಯದಲ್ಲಿ. ನಿಜ ಇಲ್ಲಿನ ಕಾನೂನು ವ್ಯವಸ್ಥೆಯ ಬಗ್ಗೆ ಬೇಸರವೂ ಆಗುತ್ತೆ. ಯಾಕಂದ್ರೆ ಈ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಆದ್ರೆ ಅದೆಷ್ಟೋ ಕೇಸ್ ಗಳು ಪೊಲೀಸ್ ಠಾನೆಯಲ್ಲಿ ದಾಖಲಾಗಿಲ್ಲದೇ ಹಾಗೆಯೇ ಮುಚ್ಚಿ ಹೋಗಿವೆ ಎನ್ನಲಾಗುತ್ತೆ.

 

ಮೇಘಾಲಯ – CRIME Rate Per Capita – 5.1

ದೇಶದಲ್ಲಿ ಅಸುರಕ್ಷತಾ / ಅಪಾಯಕಾರಿ ರಾಜ್ಯಗಳ ಲಿಸ್ಟ್ ನಲ್ಲಿ ಮೇಘಾಲಯ 4ನೇ ಸ್ಥಾನದಲ್ಲಿ ನಿಲ್ಲುತ್ತೆ. ಈ ರಾಜ್ಯವೂ ಕೂಡ ಜನರಿಗೆ ಅಷ್ಟು ಸುರಕ್ಷಿತವಲ್ಲ ಅದ್ರಲ್ಲೂ ಪ್ರವಾಸಿಗರು ತುಂಬಾನೆ ಅಲರ್ಟ್ ಆಗಿರಬೇಕು. ಇನ್ನೂ ಈ ರಾಜ್ಯದಲ್ಲಿ ಹಲವು ಏರಿಯಾಗಳಲ್ಲಿ ಪ್ರವೇಶವನ್ನೂ ನಿರ್ಬಂಧಿಸಲಾಗಿದೆ ಎಂದು ಕೆಲ ಮೂಲಗಳು ತಿಳಿಸಿವೆ.

ದೆಹಲಿ – CRIME Rate Per Capita –  5

ರಾಷ್ಟ್ರರಾಜದಾನಿ ದೆಹಲಿ.. ಇಲ್ಲಿನ ಅಪರಾಧಗಳು ಅಂತ ನೋಡುವುದಾದ್ರೆ ಇಂದಿಗೂ 2012ರಲ್ಲಿ ನಡೆದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶದ ಜನರನ್ನ ಬೆಚ್ಚಿ ಬೀಳಿಸುತ್ತೆ. ಅಷ್ಟು ಕ್ರೂರತ್ವದಿಂದ ನಿರ್ಭಯಾ ಹತ್ಯೆಮಾಡಲಾಗಿತ್ತು. ಅಪರಾಧಿಗಳನ್ನ ಗಲ್ಲಿಗೇರಿಸಿ ನಿರ್ಭಯಾಗೆ ನ್ಯಾಯ ಒದಗಿಸಲಾಯ್ತು.  ಆದ್ರೆ ಈಗಲೂ ದೆಹಲಿಯಲ್ಲಿ ಅತ್ಯಾಚಾರ, ಕೊಲೆ, ದರೋಡೆಯಂತಹ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಬಿದ್ದಿಲ್ಲ. ಇಂದಿಗೂ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಆದ್ರೆ ಕಳೆದ 2-3 ವರ್ಷಗಳಿಗೆ ಹೋಲಿಕೆ ಮಾಡಿದ್ರೆ ದೆಹಲಿಯಲ್ಲಿ ಕ್ರೈಂ ರೇಟ್ ತುಂಬಾನೆ ಕಡಿಮೆಯಾಗಿದೆ ಎನ್ನಬಹುದು. ಯಾಕಂದ್ರೆ 2-3 ವರ್ಷಗಳ ಹಿಂದಿನ ಸ್ಟಾಟಿಸಸ್ಟಿಕ್ಸ್ ನಲ್ಲಿ ಟಾಪ್ ಕ್ರೈಮ್ ಸಿಟಿಗಳ ಲಿಸ್ಟ್ ನಲ್ಲಿ ದೆಹಲಿಯೇ ಮೊದಲನೇಯದಾಗಿತ್ತು. ಆದ್ರೆ ಈಗ ಅಲ್ಲಿನ ಸರ್ಕಾರ ಜನರ ಸುರಕ್ಷತೆಗೆ ಅನೇಕ ಕ್ರಮಗಳನ್ನ ಕೈಗೊಳ್ಳುತ್ತಿದೆ.

 

ಅಸ್ಸಾಂ – CRIME Rate Per Capita –  4.4

ಛತ್ತೀಸ್ ಗಢ- CRIME Rate Per Capita –  4

ಹರಿಯಾಣ – CRIME Rate Per Capita – 3.8

ಒಡಿಶಾ – CRIME Rate Per Capita –  3.8

ಆಂಧ್ರಪ್ರದೇಶ – CRIME Rate Per Capita –  3. 6

Tags: #saakshatvdangerous statesindiautttarapradesh
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

by Shwetha
March 30, 2026
0

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

by Shwetha
March 30, 2026
0

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಪಿಎಸ್ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಯುವಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಭರ್ಜರಿ ಸಿಹಿಸುದ್ದಿ...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram