ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

SSC ವಿವಿಧ ಪರೀಕ್ಷೆಗಳ ದಿನಾಂಕ ಬಿಡುಗಡೆ –  ಸಂಪೂರ್ಣ ಮಾಹಿತಿ

Namratha Rao by Namratha Rao
September 8, 2021
in Newsbeat, Saaksha Special, ಎಸ್ ಸ್ಪೆಷಲ್
SSC recruitment SSC CGL Examination 2020
Share on FacebookShare on TwitterShare on WhatsappShare on Telegram

SSC ವಿವಿಧ ಪರೀಕ್ಷೆಗಳ ದಿನಾಂಕ ಬಿಡುಗಡೆ –  ಸಂಪೂರ್ಣ ಮಾಹಿತಿ

ನವದೆಹಲಿ : SSC ವಿವಿಧ ಪರೀಕ್ಷೆಗಳ ದಿನಾಂಕ ಬಿಡುಗಡೆಯಾಗಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಸಿಬ್ಬಂದಿ ಆಯ್ಕೆ ಆಯೋಗ ಅಥವಾ ಎಸ್‌ಎಸ್‌ಸಿ ಕಾನ್ಸ್‌ಟೇಬಲ್‌ಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ (ಸಾಮಾನ್ಯ ಕರ್ತವ್ಯ ಅಥವಾ ಜಿಡಿ) ದಿನಾಂಕ ನಿಗದಿಯಾಗಿದೆ. ನವೆಂಬರ್  ನಿಂದ ಡಿಸೆಂಬರ್ ವರೆಗೂ SSS ವಿವಿಧ ಪರೀಕ್ಷೆಗಳು ನಡೆಯಲಿದೆ. ಆಯೋಗವು ಇಂದು ಬಿಡುಗಡೆ ಮಾಡಿದ ಪ್ರಕಟಣೆಯಲಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.  ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್), ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಅಸ್ಸಾಂ ರೈಫಲ್ಸ್‌ ಗೆ ಎಸ್‌ಎಸ್‌ಸಿ ಕಾನ್‌ಸ್ಟೇಬಲ್ ಜಿಡಿ ನೇಮಕಾತಿಗೆ ಪರೀಕ್ಷೆ ನಡೆಎಸಲಾಗ್ತಿದೆ.

Related posts

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

July 8, 2026
ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

July 8, 2026

ಕೊಲ್ಕತ್ತಾ – ಬಿಜೆಪಿ ಸಂಸದನ ಮನೆ ಮೇಲೆ ಬಾಂಬ್ ದಾಳಿ – ಟಿಎಂಸಿ ಕೈವಾಡ..?

SSC ಕಾನ್ಸ್ಟೇಬಲ್ GD ಪರೀಕ್ಷೆಯು ನವೆಂಬರ್ 16, 2021 ರಿಂದ ಡಿಸೆಂಬರ್ 15, 202 ರವರೆಗೆ ನಡೆಯಲಿದೆ. ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಪರೀಕ್ಷೆಯ ಕೌಶಲ್ಯ ಪರೀಕ್ಷೆ 2019, ನವೆಂಬರ್ 3, 2021 ರಂದು ನಡೆಯಲಿದೆ.ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಪರೀಕ್ಷೆ 2020 ರಲ್ಲಿ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯ ಪೇಪರ್ 2 ನವೆಂಬರ್ 8, 2021 ರಂದು ನಡೆಯಲಿದೆ. SSC ಈ ವರ್ಷ ನವೆಂಬರ್ 11 ರಿಂದ 15 ರವರೆಗೆ ಸ್ಟೆನೋಗ್ರಾಫರ್ ಗ್ರೇಡ್ ‘C’ & ‘D’ ಪರೀಕ್ಷೆಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಿದೆ.  ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆ ಕೆಲ ಷರುತ್ತುಗಳು ಅನ್ವಯವಾಗಿರಲಿದ್ದು, ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿರುತ್ತೆ. ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ನಿಯಮಿತ ಅಂತರದಲ್ಲಿ ಭೇಟಿ ನೀಡುವಂತೆ ಸೂಚಿಸಲಾಗಿದೆ. ಎಸ್‌ಎಸ್‌ಸಿ ಕಾನ್‌ಸ್ಟೇಬಲ್ ಜಿಡಿ ನೇಮಕಾತಿಗಾಗಿ, ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದೈಹಿಕ ಗುಣಮಟ್ಟ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅಂಚೆ ಇಲಾಖೆಯಲ್ಲಿ 4,845 ಹುದ್ದೆಗಳಿಗೆ ಆಹ್ವಾನ..! 

Tags: #saakshatvindiaSSC examsSSC exams 2021
ShareTweetSendShare
Join us on:

Related Posts

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

by Shwetha
July 8, 2026
0

ಭಾರತೀಯ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ (ARAI) ಪ್ರಕಾರ, E10 ಪೆಟ್ರೋಲ್‌ಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ವಾಹನಗಳಲ್ಲಿ E20 ಪೆಟ್ರೋಲ್ ಬಳಸಿದರೆ ರಬ್ಬರ್‌ನಿಂದ ತಯಾರಿಸಲಾದ ಕೆಲವು ಎಂಜಿನ್ ಮತ್ತು ಇಂಧನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram