ವಿವಾಹಕ್ಕೆ ಮುನ್ನು ಜಾತಕದಲ್ಲಿ ಕುಜ ದೋಷಕ್ಕೆ ಪರಿಹಾರ
ಮಂಗಲ ದೋಷವಿರುವ ಹುಡುಗ ಮತ್ತು ಹುಡುಗಿ ಮದುವೆಯಾದರೆ ದೋಷವು ನಿವಾರಣೆಯಾಗುವುದು.
ದೈವಜ್ಞ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564ರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 8548998564

ಕುಜದೋಷವಿರುವವರಿಗೆ ಕುಂಭ ವಿವಾಹ ಮಾಡಿದರೆ ದೋಷ ದೂರವಾಗುವುದು
ಕುಂಭ ವಿವಾಹ: ಮದುವೆಯಾಗುವ ಹುಡುಗ ಅಥವಾ ಹುಡುಗಿಗೆ ಜಾತಕದಲ್ಲಿ ಮಂಗಲ ದೋಷ ಕಂಡು ಬಂದರೆ, ದೋಷದ ಋಣಾತ್ಮಕ ಪರಿಣಾಮಗಳನ್ನು ನಿವಾರಿಸಲು ಕುಂಭ ವಿವಾಹ ಎನ್ನುವ ವಿಧಿಯನ್ನು ಮಾಡಲಾಗುತ್ತದೆ.
ವೈದಿಕ ಜ್ಯೋತಿಷ್ಯದ ಪ್ರಕಾರ ದೋಷವಿರುವ ವ್ಯಕ್ತಿಯು ಬಾಳೆಗಿಡ, ಅಶ್ವತ್ಥ ಮರ ಅಥವಾ ವಿಷ್ಣುವಿನ ಬೆಳ್ಳಿ ಅಥವಾ ಚಿನ್ನದ ಮೂರ್ತಿಯನ್ನು ವಿವಾಹವಾಗಬೇಕು
ಕುಜದೋಷ ನಿವಾರಣೆಗೆ ಪರಿಣಾಮಕಾರಿ ಪರಿಹಾರವೆಂದರೆ ಮಂಗಳವಾರದ ಉಪವಾಸ. ದೋಷವಿರುವವರು ಈ ದಿನ ಉಪವಾಸ ಮಾಡಿ ಬರಿ ತೊಗರಿ ಬೇಳೆಯಿಂದ ಮಾಡಿದ ಆಹಾರವನ್ನು ಮಾತ್ರ ಸೇವಿಸಬೇಕು.
ಕುಜದೋಷ ನಿವಾರಿಸಲು ಮಂಗಳವಾರ ಮಂಗಲ ಮಂತ್ರವನ್ನು ಪಠಿಸಬೇಕು. ” *ಓಂ ಆಂ ಅಂಗಾರಕಾಯ ನಮಃ| ಓಂ ಭೌಂ ಭೌಮಾಯ ನಮಃ”* ಈ ಮಂತ್ರವನ್ನು 108 ಬಾರಿ ಪಠಿಸಿದರೆ ಒಳ್ಳೆಯದು.
ಕುಜ ಗಾಯತ್ರಿ ಮಂತ್ರವನ್ನು ಪ್ರತಿನಿತ್ಯ ಪಠಿಸಿದರೆ ಕುಜ ದೋಷದ ಪ್ರಭಾವ ಕಡಿಮೆಯಾಗುವುದು’ ಧರಾಸುತಾಯ ವಿದ್ಮಹೇ ಋಣಹರಾಯ ಧೀಮಹಿ, ತನ್ನೋ ಕುಜಃ ಪ್ರಚೋದಯಾತ್
ಮಂಗಲಿಕ ದೋಷವಿರುವವರು ▪️ಮಂಗಳವಾರ ನವಗ್ರಹ ಮಂತ್ರ ಅಥವಾ ಹನುಮಾನ್ ಚಾಲೀಸವನ್ನು ಪಠಿಸಬೇಕು ನಮಃ ಸುರ್ಯಾಯ ಚಂದ್ರಾಯ ಮಂಗಳಾಯ ಬುಧಾಯಚ ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮಃ
ಮಂಗಳವಾರದಂದು ಪೂಜೆ ಮಾಡುವುದು ಹಾಗೂ ದೇವಸ್ಥಾನಗಳಿಗೆ ಹೋಗುವುದರಿಂದ ಮಂಗಲದೋಷವನ್ನು ಕಡಿಮೆ ಮಾಡಿಕೊಳ್ಳಬಹುದು.
ಜ್ಯೋತಿಷ್ಯದ ಪ್ರಕಾರ ಮಂಗಲ ದೋಷ ಅಥವಾ ಕುಜ ದೋಷವಿರುವವರು ಕೆಂಪು ಹವಳವಿರುವ ಬಂಗಾರದ ಉಂಗುರವನ್ನು ಬಲಗೈಯ ಉಂಗುರದ ಬೆರಳಿಗೆ ಧರಿಸಬೇಕು.
ಕುಜದೋಷವಿರುವವರು 28ರ ಹರೆಯದ ನಂತರ ಮದುವೆಯಾಗಬೇಕು, ವಯಸ್ಸಾದಂತೆ ದೋಷದ ಪ್ರಭಾವವೂ ತಗ್ಗುವುದು.

ಕುಜ ದೋಷವಿರುವವರು ಮಂಗಳವಾರದ ದಿನ ದಾನ ಮಾಡಿದರೆ ದೋಷದ ಪ್ರಭಾವ ತಗ್ಗುವುದು. ಕೆಂಪು ವಸ್ತ್ರ, ಆಹಾರ ಮುಖ್ಯವಾಗಿ ತೊಗರಿ ಬೇಳೆಯಿಂದ ಮಾಡಿದ ಆಹಾರ ಅಥವಾ ತೊಗರಿ ಬೇಳೆ ದಾನ ಮಾಡಬೇಕು.
ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರ ದರ್ಶನ ಹಾಗೂ ನರಸಿಂಹ ಸ್ವಾಮಿಯ ಆರಾಧನೆ ಮಾಡುವುದರಿಂದಲೂ ದೋಷದ ಪ್ರಭಾವ ತಗ್ಗುವುದು.
ಮಹಾವಿಷ್ಣುವಿನ ಕಲ್ಯಾಣೋತ್ಸವ ಮಾಡಿಸುವುದರಿಂದಲೂ ಕುಜ ದೋಷ ನಿವಾರಣೆಯಾಗುವುದು.
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 8548998564








