ADVERTISEMENT
Monday, September 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟಿ-20 ವಿಶ್ವಕಪ್ : ಸೆಮೀಸ್ ಗೆ ಎಂಟ್ರಿ ಕೊಡೋ ತಂಡಗಳು ಇವೆ..

Mahesh M Dhandu by Mahesh M Dhandu
September 14, 2021
in Newsbeat, Sports, ಕ್ರೀಡೆ
aakash-chopra-predict england win saaksha tv

aakash-chopra-predict england win saaksha tv

Share on FacebookShare on TwitterShare on WhatsappShare on Telegram

ಟಿ-20 ವಿಶ್ವಕಪ್ : ಸೆಮೀಸ್ ಗೆ ಎಂಟ್ರಿ ಕೊಡೋ ತಂಡಗಳು ಇವೆ..

ಮುಂಬೈ : ಮುಂದಿನ ತಿಂಗಳು ಆರಂಭವಾಗಲಿರುವ ಐಸಿಸಿ ‘ಟಿ-20 ವಿಶ್ವಕಪ್’ ಸಮರವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಈಗಾಗಲೇ ಎಲ್ಲಾ ಪ್ರಮುಖ ದೇಶಗಳು ತಮ್ಮ ಟಿ 20 ತಂಡಗಳನ್ನು ಘೋಷಿಸಿವೆ.

Related posts

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

September 7, 2026
ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

September 7, 2026

ಇದರ ಮಧ್ಯೆ ಈ ಬಾರಿಯ ಚಾಂಪಿಯನ್ ಯಾವ ತಂಡವಾಗಬಹುದು ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿಯಾಗಿ ನಡೆಯುತ್ತಿದೆ.

ಇದೇ ವಿಚಾರವಾಗಿ ಇದೀಗ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಮತ್ತು ಕಾಮೆಂಟೇಟರ್ ಆಕಾಶ್ ಚೋಪ್ರಾ ಕೂಡ ಪ್ರತಿಕ್ರಿಯಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ಆಕಾಶ್ ಚೋಪ್ರಾ ಅವರಿಗೆ ಅಭಿಮಾನಿಯೊರ್ವ “ನಿಮ್ಮ ಅಂದಾಜಿನ ಪ್ರಕಾರ, ಯಾವ ನಾಲ್ಕು ತಂಡಗಳು ಟಿ 20 ವಿಶ್ವಕಪ್‍ನ ಸೆಮಿಫೈನಲ್ ತಲುಪುತ್ತವೆ?” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಆಕಾಶ್ ಚೋಪ್ರಾ ಉತ್ತರಿಸಿದ್ದು, “ಭಾರತ, ಪಾಕಿಸ್ತಾನ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಎಂದಿದ್ದಾರೆ.

t20-world-cup saaksha tv

ಅದೇ ರೀತಿ, ಟಿ 20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಸ್ಪಿನ್ ವಿಭಾಗದಲ್ಲಿ ಯಾರಿಗೆ ಸ್ಥಾನ ಸಿಗುತ್ತದೆ ಎಂದು ನೀವು ಭಾವಿಸುತ್ತೀರಿ ಎಂಬ ಪ್ರಶ್ನೆಗೆ ಆಕಾಶ್ ಚೋಪ್ರಾ, “ಜಡೇಜಾ, ಅಶ್ವಿನ್, ಚಾಹರ್ ಅಥವಾ ವರುಣ್” ಎಂದು ಅವರು ಉತ್ತರಿಸಿದ್ದಾರೆ.

ಇದೇ ವೇಳೆ ಎಂಎಸ್ ಡಿ ಅಭಿಮಾನಿ ಒಬ್ಬ ಧೋನಿಯ ಬಗ್ಗೆ ಎರಡು ಪದಗಳಲ್ಲಿ ವಿವರಿಸಲು ಕೇಳಿದಾಗ, ಆಕಾಶ್ ಚೋಪ್ರಾ ಅವರು “ಜೀನಿಯಸ್, ಲೆಜೆಂಡ್” ಎಂದು ಧೋನಿಯನ್ನು ಹೊಗಲಿದ್ದಾರೆ.

Tags: #Saaksha TVakash choprasemi finalst-20 world cup
ShareTweetSendShare
Join us on:

Related Posts

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

by Shwetha
September 7, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸ್ವಚ್ಛತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ನೀಡಿದ್ದ ಖಡಕ್ ಹೇಳಿಕೆಗೆ...

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

by Shwetha
September 7, 2026
0

ಮೈಸೂರು: ಜೆಡಿಎಸ್ ಹಿರಿಯ ಶಾಸಕ ಜಿ ಟಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ....

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

by Shwetha
September 7, 2026
0

ಇಂದೋರ್: ರಾಷ್ಟ್ರಗೀತೆ ಮತ್ತು ಸಂವಿಧಾನದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಅನುಸರಿಸುತ್ತಿರುವ ಧೋರಣೆಯನ್ನು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅನುರಾಗ್ ಠಾಕೂರ್ ತೀವ್ರವಾಗಿ ತರಾಟೆಗೆ...

ನನ್ನ ಎದೆಯಲ್ಲಿ ರಾಮನೂ ಇದ್ದಾನೆ ಸಿದ್ದರಾಮಯ್ಯನವರೂ ಇದ್ದಾರೆ:ಮುಂದಿನ ಮುಖ್ಯಮಂತ್ರಿಯೂ ಸಿದ್ದರಾಮಯ್ಯ-ಪ್ರದೀಪ್ ಈಶ್ವರ್

ನನ್ನ ಎದೆಯಲ್ಲಿ ರಾಮನೂ ಇದ್ದಾನೆ ಸಿದ್ದರಾಮಯ್ಯನವರೂ ಇದ್ದಾರೆ:ಮುಂದಿನ ಮುಖ್ಯಮಂತ್ರಿಯೂ ಸಿದ್ದರಾಮಯ್ಯ-ಪ್ರದೀಪ್ ಈಶ್ವರ್

by Shwetha
September 7, 2026
0

ಬೆಂಗಳೂರು: ರಾಜಧಾನಿಯ ಅರಮನೆ ಮೈದಾನದಲ್ಲಿ ನಡೆದ ಹಿಂದುಳಿದ ಜಾತಿಗಳ ಬೃಹತ್ ಜನಜಾಗೃತಿ ಸಮಾವೇಶವು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ...

ಸಿದ್ದರಾಮಯ್ಯ ಅವರಂತಹ ಅಪರೂಪದ ನಾಯಕ ಸಿಗಲು ಅಸಾಧ್ಯ: ಅಹಿಂದ ಹೋರಾಟವೇ ನಮ್ಮ ಶಕ್ತಿ, ಸಿದ್ದರಾಮಯ್ಯ ಹಾದಿಯೇ ನಮಗೆ ಸ್ಫೂರ್ತಿ-ಪರಮೇಶ್ವರ್ ಖಡಕ್ ಸಂದೇಶ

ಸಿದ್ದರಾಮಯ್ಯ ಅವರಂತಹ ಅಪರೂಪದ ನಾಯಕ ಸಿಗಲು ಅಸಾಧ್ಯ: ಅಹಿಂದ ಹೋರಾಟವೇ ನಮ್ಮ ಶಕ್ತಿ, ಸಿದ್ದರಾಮಯ್ಯ ಹಾದಿಯೇ ನಮಗೆ ಸ್ಫೂರ್ತಿ-ಪರಮೇಶ್ವರ್ ಖಡಕ್ ಸಂದೇಶ

by Shwetha
September 7, 2026
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಮತ್ತು ರಾಜ್ಯದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆಗಳನ್ನು ಗೃಹ ಸಚಿವ ಡಾ ಜಿ ಪರಮೇಶ್ವರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram