ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಯಾವುದೇ ರೋಗಿಗಳ ಪಾಲಿಗೆ ಪುನರ್ಜನ್ಮ ನೀಡುವ ಈ ವೈದ್ಯನಾಥೇಶ್ವರ ಈ ರೀತಿಯಾಗಿ ಹರಕೆಯಿಂದ ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ…!!

Shwetha by Shwetha
September 14, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology yavude rogigala paalige punarjanma needuva e vaidhanaatheshwara
Share on FacebookShare on TwitterShare on WhatsappShare on Telegram

ಯಾವುದೇ ರೋಗಿಗಳ ಪಾಲಿಗೆ ಪುನರ್ಜನ್ಮ ನೀಡುವ ಈ ವೈದ್ಯನಾಥೇಶ್ವರ ಈ ರೀತಿಯಾಗಿ ಹರಕೆಯಿಂದ ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ…!!

ಮದ್ದೂರಿನ ತಾಲ್ಲೂಕಿನ ಶಿಂಷಾ ನದಿ ದಂಡೆಯ ಮೇಲಿರುವ ವೈದ್ಯನಾಥಪುರದ ವೈದ್ಯನಾಥೇಶ್ವರ ಕ್ಷೇತ್ರ ಕುಷ್ಟ ಅಥವಾ ಚರ್ಮ ರೋಗಿಗಳ ಪಾಲಿಗೆ ಧನ್ವಂತರಿ ಇದ್ದಂತೆ.

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಈ ದೇವಾಳಕ್ಕೆ ಬರುವವರಲ್ಲಿ ಬಹುತೇಕ ಜನರು ದೇಹದ ಚರ್ಮ ರೋಗಗಳಿಗೆ ವೈದ್ಯರಿಂದ ಚಿಕಿತ್ಸೆ ಪಡೆದು ಗುಣಮುಖರಾಗದೆ ಕೊನೆಯ ಪ್ರಯತ್ನವಾಗಿ ವೈದ್ಯನಾಥೇಶ್ವರನಿಗೆ ಹರಕೆ ಅಥವಾ ಸಂಕಲ್ಪವನ್ನು ಕಟ್ಟಿಕೊಂಡು ಪೂಜೆ ಸಲ್ಲಿಸಲು ಬರುತ್ತಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಶಿಂಷಾ ನದಿಯಲ್ಲಿ ಮಿಂದು ಬೆಲ ಮತ್ತು ಉಪ್ಪನ್ನು ಸಮ ಪ್ರಮಾಣದಲ್ಲಿ ನದಿ ಸಮರ್ಪಿಸುತ್ತಾರೆ. ಬಳಿಕ ದೇವರ ದರ್ಶನ ಪಡೆದು ಗರ್ಭ ಗುಡಿಯಲ್ಲಿರುವ ಹುತ್ತದ ಮಣ್ಣನ್ನು ಪಡೆದು ಹಿಂದಿರುಗುತ್ತಾರೆ.

ಹಾವಿನ ಈ ಹುತ್ತದ ಮಣ್ಣನ್ನು ರೋಗದ ಭಾಗಕ್ಕೆ ಲೇಪಿಸಿಕೊಂಡರೆ ಕೆಲವೇ ದಿನಗಳಲ್ಲಿ ವಾಸಿಯಾಗುತ್ತದೆ ಎಂಬ ನಂಬಿಕೆ ಇದೆ.

ವೈದ್ಯನಾಥೇಶ್ವರ ಕ್ಷೇತ್ರಕ್ಕೆ 2000 ವರ್ಷಗಳ ಇತಿಹಾಸವಿದೆ.

ಈ ಕ್ಷೇತ್ರದ ಹಿನ್ನೆಲೆ ವಿಶಿಷ್ಟವಾಗಿದೆ. ವೈದ್ಯನಾಥಪುರ ಹಿಂದೆ ದಟ್ಟ ಅರಣ್ಯಕಾಡು ಪ್ರದೇಶವಾಗಿತ್ತು. ಈ ಪ್ರದೇಶವನ್ನು ಅಳುತ್ತಿದ್ದ ರಾಜನಿಗೆ ಸೇರಿದ ಗೋಶಾಲೆಯಲ್ಲಿನ ಹಸುವೊಂದು ಹಾಲು ಕೊಡುತ್ತಿರಲಿಲ್ಲ.

ಅದಕ್ಕೆ ಏನು ಕಾರಣ ಎಂದು ತಿಳಿಯಲು ಮಹಾರಾಜ ತನ್ನ ಸೈನಿಕರಿಗೆ ಹೇಳಿದ.

ಮೇಯಲು ಹೋಗಿದ್ದ ಹಸು ಗೋಶಾಲೆಗೆ ಬರುವ ದಾರಿಯಲ್ಲಿ ಒಂದು ಹುತ್ತದ ಮೇಲೆ ಬಳಿ ನಿಂತು ಹಾಲು ನೀಡಿ ಬರುತ್ತಿತ್ತು.

ಇದನ್ನು ತಿಳಿದ ರಾಜ ಹುತ್ತವನ್ನು ಒಡೆದು ಹಾಕುವಂತೆ ತನ್ನ ಸೈನಿಕರಿಗೆ ತಿಳಿಸಿದ. ಹುತ್ತ ಒಡೆದಾಗ ಗುದ್ದಲಿಯ ಪೆಟ್ಟು ತಗುಲಿ ಒಳಗಿದ್ದ ಶಿವನ ಹಣೆಗೆ ಗಾಯವಾಗಿ ರಕ್ತ ಸೋರಲು ಆರಂಭವಾಯಿತು.

ಇದನ್ನು ಕಂಡ ರಾಜ ಭಯಗ್ರಸ್ತನಾದ. ಪುರೋಹಿತರ ಸಲಹೆ ಪಡೆದ. ಶಿವನ ಹಣೆಯ ರಕ್ತ ನಿಲ್ಲಲು ಪುರೋಹಿತರು ಒಂದು ಪರಿಹಾರವನ್ನು ಸೂಚಿಸಿದರು.

ವಿಷಾಪಹಾರಿ ಸೊಪ್ಪನ್ನು ತಂದು ಶಿವನ ಹಣೆಗೆ ಹಚ್ಚಿದನಂತರ ರಕ್ತ ನಿಂತಿತು. ನಂತರ ಶಿವ ವೈದ್ಯನಾಥನಾಗಿ ಅಲ್ಲೇ ಸ್ಥಿರವಾಗಿ ನೆಲೆ ನಿಂತ ಎಂಬ ಐತಿಹ್ಯವಿದೆ.

ವೈದ್ಯನಾಥನ ಮಹಿಮೆ: ರಾಜ ಈ ಸ್ಥಳದಲ್ಲಿ ದೇವಸ್ಥಾನ ನಿರ್ಮಿಸಿದ. ದೇವಸ್ಥಾನದ ಒಳಭಾಗದಲ್ಲಿ ವೈದ್ಯನಾಥನ ತಂಗಿ ಭೀಮನಕೆರೆ ಬೆಟ್ಟದಮ್ಮ, ದ್ವಾರಪಾಲಕ ನಂದಿ, ಭೃಂಗಿಯರನ್ನು ಸ್ಥಾಪಿಸಲಾಗಿದೆ. ಸುತ್ತ ಅರಕೇಶ್ವರ, ಮರಳೇಶ್ವರ, ಪಾತಾಳೇಶ್ವರ ಗುಡಿಗಳನ್ನು ನಿರ್ಮಿಸಲಾಗಿದೆ. ಶಿಂಷಾ ನದಿ ದಡದಲ್ಲಿ ಮಲ್ಲಿಕಾರ್ಜುನನನ್ನು ಅನುಷ್ಠಾನ ಮಾಡಿ ಪ್ರತಿಷ್ಠಾಪಿಸಲಾಗಿದೆ.

ಕಾರ್ತಿಕ ಸೋಮವಾರಗಳಂದು ವಿಶೇಷ ಪೂಜೆ ನಡೆಯುತ್ತವೆ. ಶಿವರಾತ್ರಿ ಒಂದು ವಾರ ಇರುವಾಗಲೇ ಕ್ಷೇತ್ರದಲ್ಲಿ ವಿಶೇಷ ಪೂಜೆಗಳು ನಡೆಯುತ್ತವೆ.
lord shiva saakshatv
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಶ್ರಾವಣ ಮಾಸ ಹಾಗೂ ಸಾಮಾನ್ಯ ಸೋಮವಾರಗಳು ಹಾಗೂ ಎಲ್ಲಾ ಹಬ್ಬಗಳ ಸಂದರ್ಭದಲ್ಲಿ ವಿಶೆಷ ಪೂಜೆ ನಡೆಯುತ್ತವೆ.ವೈದ್ಯನಾಥಪುರ ಮಂಡ್ಯದಿಂದ 23 ಕಿ.ಮೀ ದೂರದಲ್ಲಿದೆ. ಮದ್ದೂರಿನಿಂದ 3 ಕಿ.ಮೀ ದೂರದಲ್ಲಿದೆ.

ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram