ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 27,176 ಮಂದಿಗೆ ಸೋಂಕು Corona report saaksha tv
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 27,176 ಕೊರೊನಾ ಕೇಸ್ ಗಳು ಪತ್ತೆಯಾಗಿವೆ.
ಇದೇ ಅವಧಿಯಲ್ಲಿ ಹೆಮ್ಮಾರಿ ಸೋಂಕಿಗೆ 284 ಮಂದಿ ಉಸಿರು ನಿಲ್ಲಿಸಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,33,16,755ಕ್ಕೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 443497 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ ನಿನ್ನೆ 38012 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ದೇಶದಲ್ಲಿ351087 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 32522171 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.









