ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಕ್ಕಿ, ಗೋಧಿಯಿಂದ ಜೀವನ ಆಗಲ್ಲ, ಅನೇಕ ಸಾಮಗ್ರಿಗಳು ಬೇಕು ; ಲಕ್ಷ್ಮಿ ಹೆಬ್ಬಾಳ್ಕರ್…

admin by admin
April 30, 2020
in Newsbeat, Politics, Samagra karnataka
CBI raids KPCC
Share on FacebookShare on TwitterShare on WhatsappShare on Telegram

ಬೆಳಗಾವಿ : ಹಿರೇಬಾಗೇವಾಡಿ ಗ್ರಾಮದಲ್ಲಿ ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಇನ್ನೊಂದೆಡೆ ಮೂಲಭೂತ ಸೌಕರ್ಯಗಳ ಕೊರತೆ ಕಾಡುತ್ತಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅಳಲು ತೋಡಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಗ್ರಾಮದಲ್ಲಿ ಮೂಲಭೂತ ಸೌಕರ್ಯದ ಕೊರತೆ ಉಂಟಾಗಿದೆ. ಹಿರೇಬಾಗೇವಾಡಿ ಗ್ರಾಮ ಸಂಪೂರ್ಣವಾಗಿ ಸೀಲ್ ಡೌನ್ ಮಾಡಿದ್ದು, ಜನರಿಗೆ ಸಮಸ್ಯೆ ಎದುರಾಗಿದೆ. ಕೇವಲ ಅಕ್ಕಿ, ಗೋಧಿಯಿಂದ ಜೀವನ ಆಗಲ್ಲ. ಅನೇಕ ಸಾಮಗ್ರಿಗಳನ್ನು ನೀಡಬೇಕು. ಗ್ರಾಮದಲ್ಲಿ ಯಾರೊಬ್ಬರಿಗೂ ಸೋಂಕಿನ ಲಕ್ಷಣ ಇಲ್ಲ. ಆದರೆ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ರಾಮದಲ್ಲಿ ದೈನಂದಿನ ಜೀವನ ನಡೆಸುವುದು ಕಷ್ಟ ಆಗಿದೆ. ಜನರಲ್ಲಿ ಅನಾಥ ಪ್ರಜ್ಞೆ ಕಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Related posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

June 20, 2026
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026

ಇನ್ನು ಗ್ರಾಮದಲ್ಲಿ ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆಯಾಗಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ನಾನೂ ನಾಲ್ಕು ಬಾರಿ ಗ್ರಾಮಕ್ಕೆ ಭೇಟಿ ನೀಡಿದ್ದೇನೆ. ಅನೇಕ ಸಲ ಭೇಟಿ ನೀಡಿ ಸಭೆ ಮಾಡಿದ್ದೇನೆ. ಗ್ರಾಮದ ಅನಾರೋಗ್ಯ ಪೀಡಿತರು ನಿತ್ಯ ಫೋನ್ ಮಾಡಿ ಅಳಲು ತೋಡಿಕೊಳ್ಳುತ್ತಿದ್ದಾರೆ. ಗ್ರಾಮದಲ್ಲಿ ಜಾನುವಾರುಗಳಿಗೆ ಮೇವು ಸಹ ಇಲ್ಲ. ಗ್ರಾಮದ ಸಮಸ್ಯೆ ಬಗೆಹರಿಸಬೇಕು ಎಂದು ಡಿಸಿ, ಉಸ್ತುವಾರಿ ಕಾರ್ಯದರ್ಶಿ ಗಮನಕ್ಕೆ ತಂದಿದ್ದೇನೆ. ತಕ್ಷಣಕ್ಕೆ ಗ್ರಾಮದಲ್ಲಿ ಹಾಲು ಪೂರೈಕೆಯಾಗಬೇಕು. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಕೇವಲ ಅಕ್ಕಿ, ಗೋಧಿಯಿಂದ ಜೀವನ ನಡೆಸಲು ಸಾಧ್ಯವಿಲ್ಲ. 600 ಜನ ಉದ್ಯೋಗ ಖಾತರಿಯಲ್ಲಿ ಕೆಲಸ ಮಾಡುವವರಿದ್ದಾರೆ. ಜಿಲ್ಲಾಧಿಕಾರಿಗಳು ಈವರೆಗೆ ಗ್ರಾಮಕ್ಕೆ ಭೇಟಿ ನೀಡಿಲ್ಲ. ಈ ಬಗ್ಗೆ ಗ್ರಾಮದ ಮುಖಂಡರು ನಮ್ಮ ಗಮನಕ್ಕೆ ತಂದಿದ್ದಾರೆ. ಗ್ರಾಮದಲ್ಲಿ ಶೀಘ್ರದಲ್ಲೇ ರ‍್ಯಾಪಿಡ್ ಟೆಸ್ಟ್ ನಡೆಸಬೇಕು. ಸರ್ಕಾರವೇ ಗ್ರಾಮದಲ್ಲಿ ತರಕಾರಿ, ದಿನಸಿ ಸರಬರಾಜು ಮಾಡಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ.

Tags: Lakshmi Hebbalkar
ShareTweetSendShare
Join us on:

Related Posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram