ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತವನ್ನು ಗೆಲ್ಲೋಕೆ ಬಿಡಲ್ಲ ಎಂದ ಪಾಕಿಸ್ತಾನ ಬೌಲರ್ ಹಸನ್ ಅಲಿ – “ ಓ ಭ್ರಮೇ.. ” ಅಂತಿದ್ದಾರೆ ಭಾರತೀಯರು..!

Namratha Rao by Namratha Rao
September 16, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

ಭಾರತವನ್ನು ಗೆಲ್ಲೋಕೆ ಬಿಡಲ್ಲ ಎಂದ ಪಾಕಿಸ್ತಾನ ಬೌಲರ್ ಹಸನ್ ಅಲಿ – “ ಓ ಭ್ರಮೇ.. ” ಅಂತಿದ್ದಾರೆ ಭಾರತೀಯರು..!

ಅಕ್ಟೋಬರ್ 24 ರಂದು ದುಬೈನಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ ಆರಂಭಿಕ ಆಟದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ ಹಾಗೂ  ಭಾರತ ಕಾದಾಡಲಿದೆ. ಈ ಪಂದ್ಯ ಚಾಂಪಿಯನ್ಸ್ ಟ್ರೋಫಿ 2017 ಫೈನಲ್ ಅನ್ನು ಪುನರಾವರ್ತಿಸುತ್ತದೆ. ಭಾರತವನ್ನ ಈ ಬಾರಿ ಗೆಲ್ಲಲು ಬಿಡೋದಿಲ್ಲ ಎಂದು ವೇಗದ ಬೌಲರ್ ಹಸನ್ ಅಲಿ ಹೇಳಿದ್ದಾರೆ.

ಪಾಕಿಸ್ತಾನವು 2017 ರಲ್ಲಿ ಲಂಡನ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಭಾರತವನ್ನ ಸೋಲಿಸಿತ್ತು. ಪಾಕಿಸ್ತಾನವು 2018 ರಲ್ಲಿ ಏಷ್ಯಾಕಪ್ ಮತ್ತು 2019 ರಲ್ಲಿ ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ಸೋತಿದೆ. ಆದ್ರೆ ಈ ಬಾರಿ 2017 ಪುನಾವರ್ತಿಸಲಿದೆ. ಪಾಕಿಸ್ತಾನವು ಭಾರತದ ವಿರುದ್ಧ ಗೆದ್ದು ಬೀಗಲಿದೆ ಎಂದು ಓವರ್ ಕಾನ್ಫಿಡೆಂಟ್ ಆಗಿ ಮಾತನಾಡಿದ್ದಾರೆ. ಅಲ್ಲದೇ ಬಾರತೀಯ ಕ್ರಿಕೆಟ್ ಪ್ರಿಇಯರಿಂದ ಟ್ರೋಲ್ ಆಗ್ತಾಯಿದ್ದಾರೆ.   ಹಸನ್ ಅಲಿ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ಪಂದ್ಯಗಳು ಯಾವಾಗಲೂ ಆಟಗಾರರ ಮೇಲೆ ಹೆಚ್ಚುವರಿ ಒತ್ತಡವನ್ನು ತರುತ್ತವೆ ಆದರೆ ಪಾಕಿಸ್ತಾನವು ತಮ್ಮ ಸಾಂಪ್ರದಾಯಿಕ ಎದುರಾಳಿ ವಿರುದ್ಧ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ಹೊಂದಿದೆ ಎಂದು ಹೇಳಿಕೊಂಡಿದ್ದಾರೆ.

ನಾವು ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಾಗ (2017 ರಲ್ಲಿ) ಇದು ನಮಗೆ ಬಹಳ ಒಳ್ಳೆಯ ಸಮಯವಾಗಿತ್ತು ಮತ್ತು ಟಿ 20 ವಿಶ್ವಕಪ್‌ನಲ್ಲಿ ನಾವು ಅವರನ್ನು ಮತ್ತೊಮ್ಮೆ ಸೋಲಿಸಲು ಪ್ರಯತ್ನಿಸುತ್ತೇವೆ. ನಾವು ನಮ್ಮ ಅತ್ಯುತ್ತಮ ಪ್ರದರ್ಶನ ನೀಡ್ತೇವೆ. ಭಾರತದ ವಿರುದ್ಧ ಆಡುವುದು ಯಾವಾಗಲೂ ಒತ್ತಡದ ಆಟವಾಗಿದೆ ಎರಡೂ ದೇಶಗಳ ಅಭಿಮಾನಿಗಳ ನಿರೀಕ್ಷೆಗಳು ತುಂಬಾ ಹೆಚ್ಚಾಗಿರುತ್ತದೆ ಎಂದಿದ್ದಾರೆ ಹಸನ್ ಅಲಿ.

ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗ್ತಿದೆ “ಬಾಯ್ಕಟ್ ಶಾರುಖ್”

Tags: #saakshatv#T20 World CupAnushka Sharma and cricketer Virat Kohli are expecting a babyhassan aliindiapakisthanvirat kohli
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram