ADVERTISEMENT
Sunday, April 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದಿನಿಂದ 3 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ – ಯೆಲ್ಲೋ ಅಲರ್ಟ್

Namratha Rao by Namratha Rao
September 17, 2021
in Newsbeat, State, ರಾಜ್ಯ
Sweet memories of rain days Vishwas bharadwaj Marjala manthana
Share on FacebookShare on TwitterShare on WhatsappShare on Telegram

ಇಂದಿನಿಂದ 3 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ – ಯೆಲ್ಲೋ ಅಲರ್ಟ್

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗ್ತಿದೆ. ಇಂದು ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಚಂಡಮಾರುತ ಸೃಷ್ಟಿಯಾಗಲಿದ್ದು, ಇದರ ಪ್ರಭಾವದಿಂದಾಗಿ ಶನಿವಾರ ಮತ್ತು ಭಾನುವಾರ ಅಂದ್ರೆ ಸೆಪ್ಟೆಂಬರ್ 18 ಹಾಗೂ 19ರಂದು  ದೇಶದ ವಿವಿಧ ರಾಜ್ಯಗಳು (ಕರಾವಳಿ ಭಾಗಗಳಲ್ಲಿ) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ರಾಜ್ಯದ ಕರಾವಳಿ ಭಾಗಗಳಾದದ , ಉಡುಪಿ , ದಕ್ಷಿಣ ಕನ್ನಡ , ಉತ್ತರ ಕನ್ನಡ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗ್ತಿದೆ.

Related posts

ನುಸುಳುಕೋರರಿಗೆ ಗೇಟ್ ಪಾಸ್ ಪಕ್ಕಾ: ಬಂಗಾಳದ ನೆಲದಲ್ಲಿ ಪ್ರಧಾನಿ ಮೋದಿ ಗುಡುಗು

ನುಸುಳುಕೋರರಿಗೆ ಗೇಟ್ ಪಾಸ್ ಪಕ್ಕಾ: ಬಂಗಾಳದ ನೆಲದಲ್ಲಿ ಪ್ರಧಾನಿ ಮೋದಿ ಗುಡುಗು

April 12, 2026
ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

April 12, 2026

ಇನ್ನೂ ಮಧ್ಯಪ್ರದೇಶ, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಗುಜರಾತ್ ನಲ್ಲಿಯು ಇಂದಿನಿಂದ ಮೂರು ದಿನಗಳ ಕಾಲ ನಿರಂತರ ಮಳೆಯಾಗಲಿದೆ ಎಂದು ಹವಾಮಾನ  ಇಲಾಖೆ ತಿಳಿಸಿದೆ.   ಇತ್ತ ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು ಸೆಪ್ಟೆಂಬರ್ ನಿಂದ ನಿರಂತರ ಮಳೆಯಾಗ್ತಿದೆ.  ಇಂದೂ ಕೂಡ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.  ಅಷ್ಟೇ ಅಲ್ಲದೇ ಮಲೆನಾಡು ಭಾಗದಲ್ಲಿಯೂ ಹೈ ಅಲರ್ಟ್ ಘೋಷಣೆಯಾಗಿದೆ. ಶಿವಮೊಗ್ಗ , ಹಾಸನ  , ಚಿಕ್ಕಮಗಳೂರು , ಸಕಲೇಶಪುರ ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯೆತಯಿರುವುದಾಗಿ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

WhatsApp ಬಳಕೆದಾರರಿಗೆ ಗುಡ್ ನ್ಯೂಸ್! – ಮಲ್ಟಿ-ಡಿವೈಸ್ ಸಪೋರ್ಟ್ ಫೀಚರ್ ಪರಿಚಯ

Tags: #saakshatvbengalurucostal areaskarnatakaRainweather forcasting waring
ShareTweetSendShare
Join us on:

Related Posts

ನುಸುಳುಕೋರರಿಗೆ ಗೇಟ್ ಪಾಸ್ ಪಕ್ಕಾ: ಬಂಗಾಳದ ನೆಲದಲ್ಲಿ ಪ್ರಧಾನಿ ಮೋದಿ ಗುಡುಗು

ನುಸುಳುಕೋರರಿಗೆ ಗೇಟ್ ಪಾಸ್ ಪಕ್ಕಾ: ಬಂಗಾಳದ ನೆಲದಲ್ಲಿ ಪ್ರಧಾನಿ ಮೋದಿ ಗುಡುಗು

by Shwetha
April 12, 2026
0

ಪಶ್ಚಿಮ ಬಂಗಾಳದ ಚುನಾವಣಾ ರಾಜಕೀಯದ ಅಖಾಡ ಈಗ ಕಾವೇರಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಪ್ರಚಾರಕ್ಕೆ ಹೊಸ ವೇಗ ನೀಡಿದ್ದಾರೆ....

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

by Shwetha
April 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಮುಗಿದಿದ್ದು, ಫಲಿತಾಂಶಕ್ಕಾಗಿ ರಾಜ್ಯ ರಾಜಕೀಯ ವಲಯ ಕಾತರದಿಂದ ಕಾಯುತ್ತಿದೆ. ಈ ನಡುವೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ...

ಮಗನ ವಿದೇಶಿ ವ್ಯಾಸಂಗಕ್ಕೆ ಅಡ್ಡಿಯಾದ ಹಲ್ಲೆ ಪ್ರಕರಣ: ಹೆಸರನ್ನು ಕೈಬಿಡುವಂತೆ ಹೈಕೋರ್ಟ್‌ನಲ್ಲಿ ಅನಂತಕುಮಾರ್ ಹೆಗಡೆ ಮೊರೆ

ಮಗನ ವಿದೇಶಿ ವ್ಯಾಸಂಗಕ್ಕೆ ಅಡ್ಡಿಯಾದ ಹಲ್ಲೆ ಪ್ರಕರಣ: ಹೆಸರನ್ನು ಕೈಬಿಡುವಂತೆ ಹೈಕೋರ್ಟ್‌ನಲ್ಲಿ ಅನಂತಕುಮಾರ್ ಹೆಗಡೆ ಮೊರೆ

by Shwetha
April 12, 2026
0

ಮಾಜಿ ಸಂಸದ ಅನಂತಕುಮಾರ್ ಹೆಗಡೆ ಅವರು ತಮ್ಮ ಪುತ್ರ ಅಶುತೋಷ್ ಹೆಗಡೆ ಅವರ ಭವಿಷ್ಯದ ದೃಷ್ಟಿಯಿಂದ ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಹಲ್ಲೆ...

ಸ್ವಪಕ್ಷದ ಅಭ್ಯರ್ಥಿ ಸೋಲಿಸಲು ಜಮೀರ್ ಅಹ್ಮದ್ ಟೀಂನಿಂದ 10 ಕೋಟಿ ರೂ. ಡೀಲ್ ಆರೋಪ : ದಾವಣಗೆರೆ ದಕ್ಷಿಣ ಉಪಚುನಾವಣೆಯ ಮಹಾ ಸಂಚಿಗೆ ಕಾಂಗ್ರೆಸ್ ನಲ್ಲಿ ತಲ್ಲಣ!

ಸ್ವಪಕ್ಷದ ಅಭ್ಯರ್ಥಿ ಸೋಲಿಸಲು ಜಮೀರ್ ಅಹ್ಮದ್ ಟೀಂನಿಂದ 10 ಕೋಟಿ ರೂ. ಡೀಲ್ ಆರೋಪ : ದಾವಣಗೆರೆ ದಕ್ಷಿಣ ಉಪಚುನಾವಣೆಯ ಮಹಾ ಸಂಚಿಗೆ ಕಾಂಗ್ರೆಸ್ ನಲ್ಲಿ ತಲ್ಲಣ!

by Shwetha
April 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡವೀಗ ಕೇವಲ ಎರಡು ಪಕ್ಷಗಳ ನಡುವಿನ ಹೋರಾಟವಾಗಿ ಉಳಿದಿಲ್ಲ, ಬದಲಾಗಿ ಕಾಂಗ್ರೆಸ್ ಪಕ್ಷದ ಆಂತರಿಕ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಅಚ್ಚರಿಯ...

ಬಿಸಿಲಿನ ತೀವ್ರತೆ: ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಒತ್ತಾಯ

ಬಿಸಿಲಿನ ತೀವ್ರತೆ: ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಒತ್ತಾಯ

by Shwetha
April 12, 2026
0

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನಕ್ಕೆ ತೊಂದರೆ ಉಂಟುಮಾಡುತ್ತಿದೆ. ಮಲೆನಾಡು ಭಾಗಗಳಲ್ಲಿ ಸ್ವಲ್ಪ ತಂಪಿನ ವಾತಾವರಣ ಇದ್ದರೂ, ಉತ್ತರ ಕರ್ನಾಟಕ ಭಾಗದಲ್ಲಿ ಉರಿಯುವ ಬಿಸಿಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram