ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕನ್ನಡಿಗರತ್ತ ದಾದಾ ಒಲವು | ರವಿ ಶಾಸ್ತ್ರಿ ಬಳಿಕ ಯಾರಾಗ್ತಾರೆ ಟೀಂ ಇಂಡಿಯಾದ ಕೋಚ್..?

Namratha Rao by Namratha Rao
September 18, 2021
in Newsbeat, Sports, ಕ್ರೀಡೆ
Rahul Dravid saaksha tv
Share on FacebookShare on TwitterShare on WhatsappShare on Telegram

ಕನ್ನಡಿಗರತ್ತ ದಾದಾ ಒಲವು | ರವಿ ಶಾಸ್ತ್ರಿ ಬಳಿಕ ಯಾರಾಗ್ತಾರೆ ಟೀಂ ಇಂಡಿಯಾದ ಕೋಚ್..?

ಮುಂಬೈ : ಐಸಿಸಿ ಟಿ-20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ಹೆಡ್ ಕೋಚ್ ರವಿ ಶಾಸ್ತ್ರಿ ತಮ್ಮ ಸ್ಥಾನ ಹುದ್ದೆಯಿಂದ ಕೆಳಗಿಳಿಯುತ್ತಾರೆ. ಹೀಗಾಗಿ ಟೀಂ ಇಂಡಿಯಾ ಮುಂದಿನ ದ್ರೋಣಾಚಾರ್ಯ ಯಾರಾಗ್ತಾರೆ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡಿದೆ.

Related posts

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

February 13, 2026
ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

February 13, 2026

ಈ ಮಧ್ಯೆ ಬಿಸಿಸಿಐನ ಅಧ್ಯಕ್ಷ ಸೌರವ್ ಗಂಗೂಲಿ ಮಾತ್ರ ಕೋಚ್ ಹುದ್ದೆಗಾಗಿ ಕನ್ನಡಿಗರತ್ತ ಮುಖ ಮಾಡಿದ್ದಾರೆ. ಮುಖ್ಯ ಕೋಚ್ ಸ್ಥಾನ ತುಂಬಲು ಕನ್ನಡಿಗರಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಅವರನ್ನು ಬಿಸಿಸಿಐ ಸಂಪರ್ಕಿಸಲು ಮುಂದಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಈಗಾಗಲೇ ಟೀಂ ಇಂಡಿಯಾದ ಕೋಚ್ ಹುದ್ದೆಯನ್ನು ನಿಭಾಯಿಸಿರುವ ಈ ಇಬ್ಬರು ದಿಗ್ಗಜರು ಮತ್ತೆ ಭಾರತ ಕ್ರಿಕೆಟ್ ತಂಡದ ಗುರುವಾದರೇ ತಂಡ ಇನ್ನಷ್ಟು ಎತ್ತರಕ್ಕೆ ಹೋಗುತ್ತದೆ ಅನ್ನೋದು ದಾದಾ ಅನಿಸಿಕೆ.

ಅದರಲ್ಲೂ ಸೌರವ್ ಗಂಗೂಲಿ, 2017ರಲ್ಲಿ ಭಾರತ ತಂಡದ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ಅವರನ್ನ ಮತ್ತೆ ಕೋಚ್ ಪಟ್ಟದಲ್ಲಿ ಕೂರಿಸಲು ಒಲವು ತೋರಿಸುತ್ತಿದ್ದಾರಂತೆ.

Ravi Shastri  saaksha tv

ಈ ಹಿಂದೆ ನಾಯಕ ಕೊಹ್ಲಿ ಜೊತೆಗೆ ಮನಸ್ತಾಪ ಉಂಟಾಗಿ ಮುಖ್ಯ ಕೋಚ್ ಸ್ಥಾನದಿಂದ ಕುಂಬ್ಳೆ ಕೆಳಗಿಳಿದಿದ್ದರು. ಇದೀಗ ವಿರಾಟ್ ಕೊಹ್ಲಿ ಟಿ20 ತಂಡದ ನಾಯಕತ್ವ ಸ್ಥಾನದಿಂದ ಕೆಳಗಿಳಿಯುತ್ತಿದ್ದಂತೆ ಮತ್ತೆ ಅನಿಲ್ ಕುಂಬ್ಳೆಯವರನ್ನು ತರಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಇದಲ್ಲದೇ ರಾಹುಲ್ ದ್ರಾವಿಡ್ ಅವರನ್ನೂ ಕೂಡ ಕೋಚ್ ಹುದ್ದೆಗಾಗಿ ಸಂಪರ್ಕಿಸಲಾಗಿದೆ ಎಂದು ತಿಳಿದುಬಂದಿದೆ. ದ್ರಾವಿಡ್ ಅವರನ್ನು ಟೀಂ ಇಂಡಿಯಾದ ಪೂರ್ಣ ಪ್ರಮಾಣದ ಕೋಚ್ ಆಗಿ ಮಾಡುವ ನಿಟ್ಟಿನಲ್ಲಿ ಸಾಕಷ್ಟು ವರ್ಷಗಳಿಂದ ಮಾತುಕತೆ ನಡೆಯುತ್ತಿದೆ. ಆದ್ರೆ ಇದಕ್ಕೆ ದ್ರಾವಿಡ್ ಒಪ್ಪುತ್ತಿಲ್ಲ.

ಒಟ್ಟಾರೆ ರವಿಶಾಸ್ತ್ರಿ ಐಸಿಸಿ ಟಿ-20 ವಿಶ್ವಕಪ್ ಬಳಿಕ ಕೋಚ್ ಹುದ್ದೆಯಿಂದ ಕೆಳಗಿಳಿಯಲಿದ್ದು, ಮುಂದಿನ ಕೋಚ್ ಯಾರಾಗ್ತಾರೆ ಅನ್ನೋದಕ್ಕೆ ಇನ್ನಷ್ಟೆ ಉತ್ತರ ಸಿಗಬೇಕಿದೆ.

Tags: #Saaksha TVAnil KumbleCricketRavi ShastriSourav Ganguly
ShareTweetSendShare
Join us on:

Related Posts

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

by Shwetha
February 13, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಮಹಾ ಹೈಡ್ರಾಮಾಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯದ ಜನತೆ ಬರಗಾಲ, ಅಭಿವೃದ್ಧಿ ಕುಂಠಿತದಂತಹ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿದ್ದರೆ, ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ...

ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

by Shwetha
February 13, 2026
0

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಬಿಕ್ಕಟ್ಟು ಮತ್ತು ನಾಯಕತ್ವ ಬದಲಾವಣೆಯ ಗುಸುಗುಸು ತೀವ್ರಗೊಂಡಿರುವ ಹೊತ್ತಿನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ರಾಜ್ಯ...

ರಾಹುಲ್ ಗಾಂಧಿ ಸಂಸದ ಸ್ಥಾನಕ್ಕೆ ಕುತ್ತು : ರಾಹುಲ್ ಗಾಂಧಿಯನ್ನು ಶಾಶ್ವತವಾಗಿ ಮನೆಗೆ ಕಳುಹಿಸಲು ಬಿಜೆಪಿ ಪ್ಲ್ಯಾನ್

ರಾಹುಲ್ ಗಾಂಧಿ ಸಂಸದ ಸ್ಥಾನಕ್ಕೆ ಕುತ್ತು : ರಾಹುಲ್ ಗಾಂಧಿಯನ್ನು ಶಾಶ್ವತವಾಗಿ ಮನೆಗೆ ಕಳುಹಿಸಲು ಬಿಜೆಪಿ ಪ್ಲ್ಯಾನ್

by Shwetha
February 13, 2026
0

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ರಾಜಕೀಯ ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು...

ಬೆಂಗಳೂರುAnother Shock for Bengaluru Residents: GBA Plans Parking Fee Policy ಮಂದಿಗೆ GBA ಮತ್ತೊಂದು ಶಾಕ್!.. ಮನೆ ಗೇಟ್ ಹೊರಗೂ ಪಾರ್ಕಿಂಗ್ ಫೀಸ್

ಬೆಂಗಳೂರುAnother Shock for Bengaluru Residents: GBA Plans Parking Fee Policy ಮಂದಿಗೆ GBA ಮತ್ತೊಂದು ಶಾಕ್!.. ಮನೆ ಗೇಟ್ ಹೊರಗೂ ಪಾರ್ಕಿಂಗ್ ಫೀಸ್

by Shwetha
February 13, 2026
0

ಬೆಂಗಳೂರು ನಗರ ನಿವಾಸಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತೊಂದು ಶಾಕ್ ನೀಡಲು ಸಜ್ಜಾಗಿದೆ. ನಗರದಲ್ಲಿ ಹೆಚ್ಚುತ್ತಿರುವ ಅನಿಯಂತ್ರಿತ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಹೊಸ...

ಪಾಕ್ ವಿರುದ್ಧದ ಪಂದ್ಯವನ್ನು ಭಾರತ ಬಹಿಷ್ಕರಿಸಲಿ: ಪ್ರಮೋದ್ ಮುತಾಲಿಕ್ ಒತ್ತಾಯ

ಪಾಕ್ ವಿರುದ್ಧದ ಪಂದ್ಯವನ್ನು ಭಾರತ ಬಹಿಷ್ಕರಿಸಲಿ: ಪ್ರಮೋದ್ ಮುತಾಲಿಕ್ ಒತ್ತಾಯ

by Shwetha
February 13, 2026
0

T20 ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಭಾರತ ಬಹಿಷ್ಕರಿಸಬೇಕೆಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪಾಕಿಸ್ತಾನದ ನಡೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram