ADVERTISEMENT
Wednesday, September 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಡೆಂಗ್ಯೂಗೆ ರಾಯಚೂರಿನಲ್ಲಿ ಮೂರನೇ ಬಲಿ

Mahesh M Dhandu by Mahesh M Dhandu
September 20, 2021
in Newsbeat
Share on FacebookShare on TwitterShare on WhatsappShare on Telegram

ಡೆಂಗ್ಯೂಗೆ ರಾಯಚೂರಿನಲ್ಲಿ ಮೂರನೇ ಬಲಿ Raichur saaksha tv

ರಾಯಚೂರು : ಜಿಲ್ಲೆಯಲ್ಲಿ ಡೆಂಗ್ಯೂ ಮರಣ ಮೃದಂಗ ಮುಂದುವರೆಸಿದ್ದು, ಇದೀಗ 5 ವರ್ಷದ ಮಗು ಡೆಂಗ್ಯೂವಿನಿಂದ ಕೊನೆಯುಸಿರೆಳೆದಿದೆ.

Related posts

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ  ಚಿಂತನೆ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ ಚಿಂತನೆ

September 23, 2026
ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ವಿಧಾನ ಪರಿಷತ್‌ನಲ್ಲಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಭಾರಿ ಗದ್ದಲ: ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

September 23, 2026

ಇದರೊಂದಿಗೆ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೂರನೇ ಸಾವಾದಂತಾಗಿದೆ. ಮಾನ್ವಿ ಪಟ್ಟಣದ ಉಮ್ಮೇ ಕುಲ್ಸುಮ್(5) ಮೃತ ಬಾಲಕಿ.

ಮಾನ್ವಿಗೆ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ.

Raichur saaksha tv

ಇನ್ನು ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ವೈರಲ್ ಫೀವರ್ ಪ್ರಕರಣಗಳು ಹೆಚ್ಚಾಗುತ್ತಿವೆ.

ಮಾನ್ವಿ ಪಟ್ಟಣದಲ್ಲಿ ಡೆಂಗ್ಯೂ ಜ್ವರದಿಂದ ಹೆಚ್ಚು ಮಕ್ಕಳು ಬಾಧಿತರಾಗಿದ್ದಾರೆ.

ಜಿಲ್ಲೆಯ ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆ ಎದುರಾಗಿದ್ದು, ಪೋಷಕರು ಪರದಾಡುವಂತಾಗಿದೆ.

Tags: #Saaksha TVDengueRaichur
ShareTweetSendShare
Join us on:

Related Posts

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ  ಚಿಂತನೆ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ ಚಿಂತನೆ

by Shwetha
September 23, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಂದರೆ ಕೆಪಿಎಸ್‌ಸಿ ಪರೀಕ್ಷೆ ಮತ್ತು ನೇಮಕಾತಿಗಳಲ್ಲಿ ನಡೆಯುತ್ತಿರುವ ಸಾಲು ಸಾಲು ಹಗರಣಗಳು ರಾಜ್ಯ ಸರ್ಕಾರದ ನಿದ್ದೆಗೆಡಿಸಿವೆ. ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆಯುವ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ವಿಧಾನ ಪರಿಷತ್‌ನಲ್ಲಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಭಾರಿ ಗದ್ದಲ: ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

by Shwetha
September 23, 2026
0

ವಿಧಾನ ಪರಿಷತ್‌ನ ಎರಡನೇ ದಿನದ ಅಧಿವೇಶನದಲ್ಲಿ ಸಾಲಮನ್ನಾ ಹಾಗೂ ಬರ ಪರಿಹಾರ ವಿಚಾರಗಳ ಚರ್ಚೆ ವೇಳೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು....

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

by Shwetha
September 23, 2026
0

ಬೆಂಗಳೂರು: ವಿಶ್ವದಾದ್ಯಂತ ಭಾರತದ ಅತಿ ದೊಡ್ಡ ಡಿಜಿಟಲ್ ಕ್ರಾಂತಿ ಎಂದು ಬಿಂಬಿತವಾಗಿರುವ ಯುಪಿಐ ವ್ಯವಸ್ಥೆಯನ್ನು ಈಗ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬ್ಯಾಂಕ್‌ಗಳು ಮತ್ತು ಪಾವತಿ ಸೇವಾ...

ಕಸ್ತೂರಿರಂಗನ್ ವರದಿ ತಿರಸ್ಕರಿಸಲು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ

ಕಸ್ತೂರಿರಂಗನ್ ವರದಿ ತಿರಸ್ಕರಿಸಲು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ

by Shwetha
September 23, 2026
0

ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ESA) ಕುರಿತಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕಸ್ತೂರಿರಂಗನ್ ವರದಿ ಆಧಾರಿತ 7ನೇ ಕರಡು ಅಧಿಸೂಚನೆಯನ್ನು ಅದರ ಪ್ರಸ್ತುತ ರೂಪದಲ್ಲಿ ಒಪ್ಪಿಕೊಳ್ಳದಿರಲು...

ಬಿಜೆಪಿ ನಾಯಕರನ್ನು ರಣಹದ್ದು ಎಂದಿದ್ದ ಯತೀಂದ್ರ ಸಿದ್ದರಾಮಯ್ಯಗೆ ಕಾನೂನು ಸಂಕಷ್ಟ: ವನ್ಯಜೀವಿ ಕಾಯ್ದೆ ಉಲ್ಲಂಘನೆ ಅಡಿ ಎಸ್ಪಿಗೆ ದೂರು

ಬಿಜೆಪಿ ನಾಯಕರನ್ನು ರಣಹದ್ದು ಎಂದಿದ್ದ ಯತೀಂದ್ರ ಸಿದ್ದರಾಮಯ್ಯಗೆ ಕಾನೂನು ಸಂಕಷ್ಟ: ವನ್ಯಜೀವಿ ಕಾಯ್ದೆ ಉಲ್ಲಂಘನೆ ಅಡಿ ಎಸ್ಪಿಗೆ ದೂರು

by Shwetha
September 23, 2026
0

ರಾಮನಗರ: ರಾಜಕೀಯ ಟೀಕೆ ಮಾಡುವ ಭರದಲ್ಲಿ ಅಳಿವಿನಂಚಿನಲ್ಲಿರುವ ರಣಹದ್ದುಗಳ ಬಗ್ಗೆ ತಪ್ಪು ಮಾಹಿತಿ ನೀಡಿ, ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಸಚಿವ ಯತೀಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram