ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಾರತದಲ್ಲಿ ಹೆಚ್ಚುವರಿ ಕೋವಿಡ್ ಲಸಿಕೆ ಬೂಸ್ಟರ್ ನ ಅಗತ್ಯವಿದ್ಯಾ..?

Namratha Rao by Namratha Rao
September 20, 2021
in National, Newsbeat, ದೇಶ - ವಿದೇಶ
Covid vaccination
Share on FacebookShare on TwitterShare on WhatsappShare on Telegram

ಭಾರತದಲ್ಲಿ ಹೆಚ್ಚುವರಿ ಕೋವಿಡ್ ಲಸಿಕೆ ಬೂಸ್ಟರ್ ನ ಅಗತ್ಯವಿದ್ಯಾ..?

ವೇಗವಾಗಿ ಹರಡುತ್ತುತ್ತಿರುವ  ಕೋವಿಡ್ ರೂಪಾಂತರಿ ಡೆಲ್ಟಾ  ಕೊರೊನಾ 3ನೇ ಅಲೆಗೆ ಕಾರಣವಾಗುವ ಭೀತಿ ಇದೆ. ಈ ನಡುವೆ  ಹೆಚ್ಚಾಗ್ತಲೇ ಇರುವ ಕೊರೊನಾ ಹಾವಳಿ ತಡೆಯಲು  ಹಲವು ದೇಶಗಳಲ್ಲಿ ಲಸಿಕೆ ಬೂಸ್ಟರ್ ಡ್ರೈವ್‌ ಗಳನ್ನು ಸಿದ್ಧಪಡಿಸುತ್ತಿವೆ. ಈಗಾಗಲೇ ಇಸ್ರೇಲ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್ ಸೇರಿದಂತೆ ದೇಶಗಳಲ್ಲಿ ಆ ದೇಶದ ಜನಸಂಖ್ಯೆಯ ಬಹುತೇಕ ಮಂದಿಗೆ ಲಸಿಕೆ ನೀಡಲಾಗಿದೆ.

Related posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026
auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026

COVID- 19 ವಿರುದ್ಧ ತಮ್ಮ ಜನರ ರಕ್ಷಣೆಯನ್ನು ಹೆಚ್ಚಿಸುವ ಪ್ರಯತ್ನದಲ್ಲಿ ಸಂಪೂರ್ಣವಾಗಿ ಲಸಿಕೆ ಹಾಕಿದ ಜನರಿಗೆ ಹೆಚ್ಚುವರಿ ಲಸಿಕೆ ನೀಡುವ ಕಾರ್ಯಕ್ರಮಗಳನ್ನು ಆರಂಭಿಸಿವೆ ಅಥವಾ ಘೋಷಿಸಿವೆ.  ಈ ನಡುವೆ ಭಾರತದಲ್ಲೂ ಕೂಡ ಕೊರೊನಾ ಲಸಿಕೆಯ ಬೂಸ್ಟರ್ ಡೋಸ್ ಅಗತ್ಯವಿದ್ಯಾ ಅನ್ನೋ ಚರ್ಚೆಗಳು ಆರಂಭವಾಗಿವೆ.

ಡೆಂಗ್ಯೂಗೆ ರಾಯಚೂರಿನಲ್ಲಿ ಮೂರನೇ ಬಲಿ

ಮುಖ್ಯವಾಗಿ ಫೈಜರ್-ಬಯೋಎನ್ಟೆಕ್ ಲಸಿಕೆಯನ್ನು ತನ್ನ ರೋಲ್‌ ಔಟ್‌ನಲ್ಲಿ ಬಳಸಿದ ಇಸ್ರೇಲ್, ಪ್ರಕರಣಗಳ ಹೆಚ್ಚಳಕ್ಕೆ ಪ್ರತಿಕ್ರಿಯೆಯಾಗಿ ಜುಲೈನಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಬೂಸ್ಟರ್ ಡೋಸ್‌ಗಳನ್ನು ನೀಡಲು ಪ್ರಾರಂಭಿಸಿತ್ತು. ಆಗಸ್ಟ್ ಅಂತ್ಯದಲ್ಲಿ, ಸರ್ಕಾರವು ಎರಡನೇ ಜಾಬ್ ನಂತರ ಕನಿಷ್ಠ ಐದು ತಿಂಗಳ ನಂತರ ಯಾರಿಗಾದರೂ ಬೂಸ್ಟರ್ ಶಾಟ್‌ಗಳನ್ನು ಲಭ್ಯವಾಗುವಂತೆ ಮಾಡಿತು.

ಇಸ್ರೇಲ್ ಇಲ್ಲಿಯವರೆಗೆ ಎರಡು ಮಿಲಿಯನ್‌ಗಿಂತಲೂ ಹೆಚ್ಚಿನ ಬೂಸ್ಟರ್ ಶಾಟ್‌ಗಳನ್ನು ನೀಡಿದೆ. ಮತ್ತು ನಾಲ್ಕನೇ ಡೋಸ್ ಅಗತ್ಯವಿದ್ದಲ್ಲಿ ಅದು ಸಾಕಷ್ಟು ಪೂರೈಕೆಯನ್ನು ಹೊಂದಿದೆ ಎಂದು ಖಚಿತಪಡಿಸಿಕೊಳ್ಳಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಿದೆ. ಜರ್ಮನಿ ಮತ್ತು ಫ್ರಾನ್ಸ್ ಕೂಡ ಈ ತಿಂಗಳು ಸಂಪೂರ್ಣ  ವ್ಯಾಕ್ಸಿನೇಟೆಡ್ ಜನರಿಗೆ ಹೆಚ್ಚುವರಿ ಶಾಟ್ ನೀಡಲು ಆರಂಭಿಸಿದವು.

ಯುನೈಟೆಡ್ ಕಿಂಗ್‌ಡಮ್ ಈ ತಿಂಗಳು 50 ಕ್ಕಿಂತ ಹೆಚ್ಚಿನವರಿಗೆ, ಮುಂಚೂಣಿಯ ಆರೋಗ್ಯ ಕಾರ್ಯಕರ್ತರಿಗೆ ಅಥವಾ ವೈದ್ಯಕೀಯವಾಗಿ ದುರ್ಬಲರಿಗೆ ಬೂಸ್ಟರ್ ಶಾಟ್‌ಗಳನ್ನು ನೀಡುತ್ತದೆ. ಯುಎಸ್ ನಲ್ಲಿ ಸೆಪ್ಟೆಂಬರ್ 20 ರಿಂದ ಬೂಸ್ಟರ್ ಲಸಿಕೆಗಳನ್ನು ನೀಡುವ ಭರವಸೆಯನ್ನು ನೀಡಿದೆ. ಇನ್ನೂ ದೇಶದಲ್ಲಿ ಹೆಚ್ಚುವರಿ ಬೂಸ್ಟರ್ ಅಗತ್ಯವಿದ್ಯಾ ಅನ್ನೋ ಸವಾಲು ಶುರುವಾಗಿದೆ. ಈ ನಡುವೆ ಅನೇಕ ತಜ್ಞರು ವಿಜ್ಞಾನಿಗಳು ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದು, ಭಾರತದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಹೆಚ್ಚುವರಿ ಬೂಸ್ಟರ್ ಡೋಸ್ ಕೊಡುವ ಅಗತ್ಯವಿಲ್ಲ ಎಂದಿದ್ದಾರೆ.

Tags: #saakshatvCOVID19 vaccinecovid19 virusindia
ShareTweetSendShare
Join us on:

Related Posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram