ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ – ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Shwetha by Shwetha
September 23, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Saakshatv jobs application invited for mgired recruitment
Share on FacebookShare on TwitterShare on WhatsappShare on Telegram

ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ – ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಸಮಾಲೋಚಕ ಸಿಬ್ಬಂದಿ ಹುದ್ದೆ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಸೆಪ್ಟೆಂಬರ್ 26,2021ರೊಳಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.
Saakshatv jobs application invited for mgired recruitment
ವಿದ್ಯಾರ್ಹತೆ :
ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಸಮಾಲೋಚಕ ಸಿಬ್ಬಂದಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯ/ಬೋರ್ಡ್ ನಿಂದ ಹೊಂದಿರಬೇಕು.

Related posts

ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

June 10, 2026
ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

June 10, 2026

ವಯೋಮಿತಿ ಮತ್ತು ಆಯ್ಕೆ ಪ್ರಕ್ರಿಯೆ:

ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಸಮಾಲೋಚಕ ಸಿಬ್ಬಂದಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಸಲ್ಲಿಕೆ:
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಅಧಿಕೃತ ವೆಬ್‌ಸೈಟ್ https://mgired.kar.nic.in/index.html ಗೆ ಭೇಟಿ ನೀಡಿ, ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿ ಅರ್ಜಿ ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ mgiredblr@gmail.com ವಿಳಾಸಕ್ಕೆ ಸೆಪ್ಟೆಂಬರ್ 26,2021ರೊಳಗೆ ಅರ್ಜಿಯನ್ನು ಮೇಲ್ ಮಾಡಬೇಕು.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಮಂಗಳೂರು ಬಜ್ಜಿ https://t.co/VE4KjEKfaM

— Saaksha TV (@SaakshaTv) September 21, 2021

ಆಧಾರ್ ವರ್ಚುವಲ್ ಐಡಿ – ಏನಿದರ ಪ್ರಯೋಜನ? https://t.co/u6oyf4t11L

— Saaksha TV (@SaakshaTv) September 21, 2021

ಮಧುಮೇಹಿಗಳಿಗೆ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಹರ್ಬಲ್ ಚಹಾಗಳು https://t.co/RuK828BgT0

— Saaksha TV (@SaakshaTv) September 22, 2021

https://twitter.com/SaakshaTv/status/1440513434420846592?s=19

#Saakshatvjobs #mgiredrecruitment

Tags: Saakshatv jobs mgired recruitment
ShareTweetSendShare
Join us on:

Related Posts

ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

by Shwetha
June 10, 2026
0

ರಾಜ್ಯ ಸಚಿವ ಸಂಪುಟ ರಚನೆಯಾಗಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ಕರ್ನಾಟಕ ರಾಜಕಾರಣದಲ್ಲಿ ವಾಕ್ಸಮರ ತಾರಕಕ್ಕೇರಿದೆ. ಪ್ರಮುಖವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬಿಜೆಪಿ ನಡುವಿನ ಜಟಾಪಟಿ...

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

by Shwetha
June 10, 2026
0

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಗೃಹ ಸಚಿವರು ಜವಾಬ್ದಾರಿಯನ್ನು ಮರೆತು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

by Shwetha
June 10, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮತ್ತೊಂದು ಮಹತ್ವದ ದಾಖಲೆಯನ್ನು ಸರಿಗಟ್ಟಿದ್ದು, ನಾಳೆಯಿಂದ ಅದನ್ನು ಹಿಂದಿಕ್ಕಲಿದ್ದಾರೆ. ಚುನಾವಣೆಯಲ್ಲಿ ಜನರಿಂದ ಆಯ್ಕೆಯಾಗಿ...

ಅತಿ ವಿನಯಂ ಧೂರ್ತ ಲಕ್ಷಣಂ: ನಾನೇನು ಹರಿದಿಲ್ಲ ಎಂದ ಮೇಲೆ ಸಲಹೆ ಯಾಕೆ? ಡಿಕೆಶಿ ಭೇಟಿಗೆ ಹಳೆಯ ಇತಿಹಾಸ ನೆನಪಿಸಿದ ಹೆಚ್‌ಡಿಕೆ

ಅತಿ ವಿನಯಂ ಧೂರ್ತ ಲಕ್ಷಣಂ: ನಾನೇನು ಹರಿದಿಲ್ಲ ಎಂದ ಮೇಲೆ ಸಲಹೆ ಯಾಕೆ? ಡಿಕೆಶಿ ಭೇಟಿಗೆ ಹಳೆಯ ಇತಿಹಾಸ ನೆನಪಿಸಿದ ಹೆಚ್‌ಡಿಕೆ

by Shwetha
June 10, 2026
0

ರಾಜ್ಯ ರಾಜಕಾರಣದ ದಿಗ್ಗಜರಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ಈಗ ಮತ್ತೊಂದು ರೋಚಕ ಘಟ್ಟವನ್ನು ತಲುಪಿದೆ. ಇತ್ತೀಚೆಗೆ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 10, 2026
0

ದಿನ ಭವಿಷ್ಯ : 10-06-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ತಕ್ಕ ಮನ್ನಣೆ ಸಿಗುತ್ತದೆ. ಕಚೇರಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram