ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಹೊಸ ದಾಖಲೆಯತ್ತ ರೋ`ಹಿಟ್’

Mahesh M Dhandu by Mahesh M Dhandu
September 23, 2021
in IPL 2021, Newsbeat, ಐಪಿಎಲ್ 2021
IPL 2021 saaksha tv
Share on FacebookShare on TwitterShare on WhatsappShare on Telegram

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆಯೊಂದನ ಮಾಡೋಕೆ ಹೊರಟಿದ್ದಾರೆ.

ಟಿ-20 ಕ್ರಿಕೆಟ್ ಇತಿಹಾಸದಲ್ಲಿ ಈವರೆಗೆ ರೋಹಿತ್ ಬರೋಬ್ಬರಿ 397 ಸಿಕ್ಸರ್ ಸಿಡಿಸಿದ್ದಾರೆ.

Related posts

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026
ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

June 22, 2026

ಇನ್ನೂ ಕೇವಲ 3 ಸಿಕ್ಸರ್ ಬಾರಿಸಿದರೆ ಇವರ ಸಿಕ್ಸರ್​ಗಳ ಸಂಖ್ಯೆ 400 ತಲುಪಲಿದೆ.

ಈ ಮೂಲಕ ಟಿ-20 ಕ್ರಿಕೆಟ್​ನಲ್ಲಿ 400 ಸಿಕ್ಸರ್ ಬಾರಿಸಿದ ಮೊಟ್ಟ ಮೊದಲ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಬರೆಯಲಿದ್ದಾರೆ.

ರೋಹಿತ್ ಶರ್ಮಾ ಒಟ್ಟು ಈವರೆಗೆ 397 ಸಿಕ್ಸರ್ ಬಾರಿಸಿದ್ದಾರೆ. ಇದರಲ್ಲಿ 224 ಸಿಕ್ಸರ್ ಐಪಿಎಲ್​ನಿಂದಲೇ ಬಂದಿದೆ.

IPL 2021 saaksha tv

ಮುಂಬೈ ಇಂಡಿಯನ್ಸ್ ಪರ 173 ಮತ್ತು ಡೆಕ್ಕನ್ ಚಾರ್ಜೆಸ್ ಪರ 51 ಸಿಕ್ಸರ್ ಬಾರಿಸಿದ್ದಾರೆ.

ಇನ್ನೂ 300 ಸಿಕ್ಸರ್​ಗಳ ಗಡಿ ದಾಟಿದ ಭಾರತೀಯ ಬ್ಯಾಟ್ಸ್​ಮನ್​ಗಳ ಸಾಲಿನಲ್ಲಿ ರೋಹಿತ್ ಮೊದಲ ಸ್ಥಾನದಲ್ಲಿದ್ದರೆ, ಸುರೇಶ್ ರೈನಾ (324) ಎರಡನೇ ಸ್ಥಾನ, ವಿರಾಟ್ ಕೊಹ್ಲಿ (315), ಎಂ. ಎಸ್ ಧೋನಿ (303) ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇನ್ನೂ ರೋಹಿತ್ ಶರ್ಮ 18 ರನ್ ಪೇರಿಸಿದರೆ, ತಂಡವೊಂದರ ವಿರುದ್ಧ ಅತಿವೇಗವಾಗಿ ಸಾವಿರ ರನ್ ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ.

ಕೆಕೆಆರ್ ಎದುರು ರೋಹಿತ್ ಶರ್ಮ, ಇದುವರೆಗೂ ಸರಾಸರಿ 49.10 ರಂತೆ 982 ರನ್ ಪೇರಿಸಿದ್ದು, ಸ್ಟ್ರೈಕ್ ರೇಟ್ 133.06 ಹೊಂದಿದ್ದಾರೆ.

ShareTweetSendShare
Join us on:

Related Posts

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

by Shwetha
June 22, 2026
0

ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಗೆಲ್ಲುವ ಕುದುರೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram