ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

RCB vs MI | ಸೋತವರ ಕಾಳಗದಲ್ಲಿ ಗೆಲ್ಲೋರು ಯಾರು

Mahesh M Dhandu by Mahesh M Dhandu
September 26, 2021
in IPL 2021, Newsbeat, ಐಪಿಎಲ್ 2021
ipl-2021
Share on FacebookShare on TwitterShare on WhatsappShare on Telegram

ಎರಡೂ ತಂಡಗಳು ಯುಎಇ ಆವೃತ್ತಿಯ ಟೂರ್ನಿಯಲ್ಲಿ ತಲಾ ಎರಡೆರಡು ಪಂದ್ಯಗಳನ್ನು ಆಡಿವೆ. ಆದರೆ ಎರಡರಲ್ಲೂ ಸೋತಿದೆ. ಬ್ಯಾಟಿಂಗ್​​ ಅಂದುಕೊಂಡಷ್ಟು ಕ್ಲಿಕ್​​ ಆಗಿಲ್ಲ.

ಬೌಲಿಂಗ್​​​ ಪಂದ್ಯ ಗೆಲ್ಲಿಸಿಕೊಡುವ ಪ್ರದರ್ಶನ ನೀಡಿಲ್ಲ. ತಂಡದಲ್ಲಿ ಬದಲಾವಣೆ ಮಾಡಿದರೂ ಫಲಿತಾಂಶದಲ್ಲಿ ವ್ಯತ್ಯಾಸ ಆಗಿಲ್ಲ. ಈ ಮಧ್ಯೆ ಪಾಯಿಂಟ್​ ಟೇಬಲ್​​ನಲ್ಲಿ ಏರು ಪೇರು ಆಗ್ತಾ ಇರೋದ್ರಿಂದ ಪ್ಲೇ-ಆಫ್​​ ಸ್ಥಾನವೂ ಗಟ್ಟಿಯಾಗಿಲ್ಲ.

Related posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

August 10, 2026
ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

August 10, 2026

ಈ ಎಲ್ಲಾ ಲೆಕ್ಕಾಚಾರಗಳನ್ನು ತಲೆಯಲ್ಲಿ ಇಟ್ಟುಕೊಂಡೇ ಮುಂಬೈ ಇಂಡಿಯನ್ಸ್​​ ಮತ್ತು  ರಾಯಲ್​​ ಚಾಲೆಂಜರ್ಸ್​ ಬೆಂಗಳೂರು ಕಣಕ್ಕಿಳಿಯುತ್ತಿದೆ.

ದುಬೈ ಅಂತರಾಷ್ಟ್ರೀಯ ಮೈದಾನದಲ್ಲಿ ಕಣಕ್ಕಿಳಿಯುವ ಮೊದಲು ಎರಡೂ ತಂಡಗಳು ಗೆಲುವಿನ ಒತ್ತಡದಲ್ಲಿದೆ. ಒಂದು ವೇಳೆ ರಾಯಲ್​​ ಚಾಲೆಂಜರ್ಸ್​ ಈ ಪಂದ್ಯವನ್ನು ಸೋತರೆ ಅಂಕಪಟ್ಟಿಯಲ್ಲಿ ಮತ್ತಷ್ಟು ಕೆಳಗೆ ಇಳಿಯುತ್ತದೆ.

ಮುಂಬೈ ಇಂಡಿಯನ್ಸ್​​ ಸೋತರೆ ಮುಂದಿನ ನಾಲ್ಕು ಪಂದ್ಯಗಳ ಪೈಕಿ ನಾಲ್ಕನ್ನೂ ಗೆಲ್ಲಬೇಕಾಗುತ್ತದೆ. ಹೀಗಾಗಿ ಈ ಪಂದ್ಯದಲ್ಲಿ ಹಲವು ಲೆಕ್ಕಾಚಾರಗಳು ಅಡಗಿವೆ.

ಕಾಂಬಿನೇಷನ್​ ವಿಚಾರಕ್ಕೆ ಬಂದರೆ ಆರ್​​ಸಿಬಿಯ ಬ್ಯಾಟಿಂಗ್​​ ಫ್ಲಾಪ್​ ಆಗಿದೆ. ವಿರಾಟ್​, ದೇವದತ್​​​ ಪಡಿಕಲ್​ ಚೆನ್ನೈ ವಿರುದ್ಧ ರನ್​​ಗಳಿಸಿದ್ದಾರೆ.

ಇವರಿಬ್ಬರನ್ನು ಬಿಟ್ರೆ ಎಬಿಡಿ, ಮ್ಯಾಕ್ಸ್​ವೆಲ್​​ ಮತ್ತು ಕೆಳ ಸರದಿ ರನ್​ ಬರ ಅನುಭವಿಸಿದೆ. ಟಿಮ್​​ ಡೇವಿಡ್​​ ಮತ್ತು ಹಸರಂಗ ರೋಲ್​​ ಏನು ಅನ್ನುವುದು ಕೂಡ ಅರ್ಥವಾಗುತ್ತಿಲ್ಲ. ಬೌಲಿಂಗ್​​ನಲ್ಲೂ ಆರ್​​ಸಿಬಿ ಎಡವಿದ್ದು ಒತ್ತಡವನ್ನು ಮತ್ತಷ್ಟು ಹೆಚ್ಚಿಸಿದೆ.

ಮುಂಬೈ ತಲೆನೋವು ಕೂಡ ಕಡಿಮೆ ಇಲ್ಲ. ಬ್ಯಾಟಿಂಗ್​​ನಲ್ಲಿ ಸೂರ್ಯ ಕುಮಾರ್​ ಯಾದವ್​​, ಇಶಾನ್​​ ಕಿಶಾನ್​​, ಕಿರಾನ್​ ಪೊಲ್ಲಾರ್ಡ್​ ಕೈ ಹಿಡಿದಿಲ್ಲ.

RCB vs MI saaksha tv

ಹಾರ್ದಿಕ್​ ಪಾಂಡ್ಯ ಆಡ್ತಾರೋ ಇಲ್ವೋ ಅನ್ನೋದು ಕೂಡ ಚರ್ಚೆಯಲ್ಲಿದೆ. ಬೌಲಿಂಗ್​​ ವಿಚಾರಕ್ಕೆ ಬಂದ್ರೆ ಇಲ್ಲೂ ಅಷ್ಟೇ, ಸ್ಥಿರ ಪ್ರದರ್ಶನ ಬಂದಿಲ್ಲ. ಬುಮ್ರಾ, ಬೋಲ್ಡ್​​ ಮತ್ತು ರಾಹುಲ್​​ ಚಹರ್​ ಅನಿವಾರ್ಯ ಅನ್ನುವಾಗ ಕೈ ಕೊಟ್ಟಿದ್ದಾರೆ.

ದುಬೈ  ಅಂತರಾಷ್ಟ್ರೀಯ ಮೈದಾನದ ಪಿಚ್​ ಕೂಡ ಎರಡೂ ತಂಡಗಳಿಗೆ ಸವಾಲಾಗಿದೆ.  ಕೊಂಚ ಸ್ಲೋ ಪಿಚ್​​ ಇರುವುದರಿಂದ ರನ್​​ಮಳೆ ಕಷ್ಟಸಾಧ್ಯ. ಆದರೂ ಗೆಲುವಿಗಾಗಿ ಎರಡೂ ತಂಡಗಳು ವಿಭಿನ್ನ ಪ್ಲಾನ್​​ ಮಾಡಲೇಬೇಕಿದೆ.

ಸಂಭಾವ್ಯ XI

ರಾಯಲ್ ಚಾಲೆಂಜರ್ಸ್ ಬೆಂಗಳೂರು

ವಿರಾಟ್ ಕೊಹ್ಲಿ, 2. ದೇವದತ್ ಪಡಿಕಲ್, 3.ಕೆ.ಎಸ್. ಭರತ್, 4.ಗ್ಲೆನ್ ಮ್ಯಾಕ್ಸ್ವೆಲ್, 5. ಎ.ಬಿ.ಡಿವಿಲಿಯರ್ಸ್, 6. ಮೊಹಮ್ಮದ್ ಅಜರುದ್ದೀನ್, 7.ಕೈಲ್ ಜೇಮಿಸನ್, 8. ವಹಿಂಡು ಹಸರಂಗ/ಟಿಮ್ ಡೇವಿಡ್, 9. ಹರ್ಷಲ್ ಪಟೇಲ್, 10. ಮೊಹಮ್ಮದ್ ಸಿರಾಜ್, 11.ಯಜುವೇಂದ್ರ ಚಹಲ್

ಮುಂಬೈ ಇಂಡಿಯನ್ಸ್​​​

ರೋಹಿತ್​​ ಶರ್ಮಾ, 2. ಕ್ವಿಂಟಾನ್​​ ಡಿ ಕಾಕ್​​, 3. ಸೂರ್ಯಕುಮಾರ್​​ ಯಾದವ್​​, 4. ಇಶಾನ್​​ ಕಿಶನ್​​, 5. ಕಿರಾನ್​​ ಪೊಲ್ಲಾರ್ಡ್​, 6. ಹಾರ್ದಿಕ್​​ ಪಾಂಡ್ಯ, 7. ಕೃನಾಲ್​​ ಪಾಂಡ್ಯ, 8.ರಾಹುಲ್​​ ಚಹರ್​​, 9. ಟ್ರೆಂಡ್​​ ಬೋಲ್ಟ್​​, 10. ಜಸ್​ಪ್ರಿತ್​​ ಬುಮ್ರಾ, 11. ನಾಥನ್​​ ಕೌಲ್ಟರ್​​ ನಿಲ್​​

Tags: #Saaksha TVipl 2021miRCB
ShareTweetSendShare
Join us on:

Related Posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

by Shwetha
August 10, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram