ಕೊರೊನಾ ರಿಪೋರ್ಟ್ | ಕಳೆದ 24 ಗಂಟೇಲಿ 18,795 ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಳಿತ ಮುಂದುವರೆದಿದೆ. ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 26,041 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಅಲ್ಲದೇ ಇದೇ ಅವಧಿಯಲ್ಲಿ 179 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಾದ್ಯಂತ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,36,97,581ಕ್ಕೆ ಏರಿಕೆಯಾಗಿದೆ. ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 4,47,373 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 2,92,206 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಒಟ್ಟು ಸೋಂಕಿನ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.87ರಷ್ಟಿದೆ.