ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂಜಮಮ್ ಆರೋಗ್ಯದಲ್ಲಿ ಚೇತರಿಕೆ – – ಗುಣಮುಖರಾಗುವಂತೆ ಸಚಿನ್ ಹಾರೈಕೆ

admin by admin
September 29, 2021
in Newsbeat, Sports, ಕ್ರೀಡೆ
Inzamam-ul-Haq pakistan saakshatv
Share on FacebookShare on TwitterShare on WhatsappShare on Telegram

ಇಂಜಮಮ್ ಆರೋಗ್ಯದಲ್ಲಿ ಚೇತರಿಕೆ – – ಗುಣಮುಖರಾಗುವಂತೆ ಸಚಿನ್ ಹಾರೈಕೆ

Pakistan's former captain Inzamam-ul-Haqಹೃದಯ ಸಂಬಂಧಿ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಜಮಮ್ ಉಲ್ ಹಕ್ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂಜಮಮ್ ಉಲ್ ಹಕ್ ಅವರು ಸೋಮವಾರ ಲಾಹೋರ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಲಘು ಹೃದಯಾಘಾತಕ್ಕೊಳಾಗದ ಇಂಜಿ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಸರ್ಜರಿ ನಡೆಸಲಾಗಿತ್ತು.
ಇದೀಗ ಆರೋಗ್ಯದಲ್ಲಿ ಚೇತರಿಸಿಕೊಂಡಿರುವ ಇಂಜಮಮ್ ಉಲ್ ಹಕ್ ಅವರು ಡಿಸ್‍ಚಾರ್ಜ್ ಆಗಿದ್ದಾರೆ. ಖ್ಯಾತ ವೈದ್ಯರಾದ ಪ್ರೊಫೆಸರ್ ಅಬ್ಬಾಸ್ ಕಾಜೀಮ್ ಅವರು ಇಂಜಿಗೆ ಚಿಕಿತ್ಸೆ ನೀಡಿದ್ದರು.
ಇಂಜಮಮ್ ಉಲ್ ಹಕ್ ಅವರು ಆರೋಗ್ಯದಲ್ಲಿ ಬೇಗನೇ ಚೇತರಿಸಿಕೊಳ್ಳುವಂತೆ ಅವರ ಅಭಿಮಾನಿಗಳು, ಸ್ನೇಹಿತರು ಹಾರೈಸಿದ್ದರು.
ಮಾಸ್ಟರ್ ಬ್ಲ್ಯಾಸ್ಟರ್ ಸಚಿನ್ ತೆಂಡುಲ್ಕರ್ ಕೂಡ ಟ್ವಿಟ್ ಮಾಡಿದ್ದಾರೆ. ನೀವು ಶೀಘ್ರವೇ ಗುಣಮುಖರಾಗಿ ಎಂದು ಹಾರೈಸುತ್ತೇನೆ. ಶಾಂತ ಸ್ವಭಾವವಾಗಿದ್ದರೂ ಸ್ಪರ್ಧಾತ್ಮಕವಾಗಿರುತ್ತಿದ್ದೀರಿ. ಮೈದಾನದಲ್ಲಿ ಹೋರಾಟ ನಡೆಸುತ್ತಿದ್ದೀರಿ. ಈ ಸ್ಥಿತಿಯಲ್ಲೂ ನೀವು ಧೈರ್ಯವಾಗಿ ಹೊರಬರುತ್ತೀರಿ ಎಂದು ನಾನು ಆಶಿಸುತ್ತೇನೆ. ಬೇಗ ಗುಣಮುಖರಾಗಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಚಿನ್ ತೆಂಡುಲ್ಕರ್ ಟ್ವಿಟ್ ಮಾಡಿದ್ದಾರೆ.
ಹಾಗೇ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹಮ್ಮದ್ ಅಜರುದ್ದೀನ್, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ರಮೀಜ್ ರಾಜಾ ಅವರು ಟ್ವಿಟ್ ಮೂಲಕ ಇಂಜಿ ಬೇಗನೇ ಗುಣಮುಖರಾಗಿ ಎಂದು ಹಾರೈಸಿದ್ದಾರೆ.

Related posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026
ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

March 21, 2026
Tags: #saakshatvCricketInzamam-ul-Haqmohammad azaruddinPakistanPCBSachin TendulkarSportsworld cricket
ShareTweetSendShare
Join us on:

Related Posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

by Shwetha
March 21, 2026
0

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram