ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಜೀರ್ಣಕ್ರಿಯೆ ಪ್ರಕ್ರಿಯೆಗೆ ನೆರವಾಗುವ ಆಹಾರ ಪದಾರ್ಥಗಳು

Shwetha by Shwetha
October 2, 2021
in Health, Newsbeat, ಆರೋಗ್ಯ, ನ್ಯೂಸ್ ಬೀಟ್
Saakshatv healthtips raisins
Share on FacebookShare on TwitterShare on WhatsappShare on Telegram

ಜೀರ್ಣಕ್ರಿಯೆ ಪ್ರಕ್ರಿಯೆಗೆ ನೆರವಾಗುವ ಆಹಾರ ಪದಾರ್ಥಗಳು

ಪ್ರತಿಯೊಬ್ಬರೂ ತೆಗೆದುಕೊಳ್ಳುವ ಆಹಾರವನ್ನು ಆಧರಿಸಿ ಅವರ ಚಯಾಪಚಯ ಕ್ರಿಯೆ ಭಿನ್ನವಾಗಿರುತ್ತದೆ.
ಫೈಬರ್ ಆಹಾರಗಳು ಜೀರ್ಣಕ್ರಿಯೆಗೆ ನೆರವಾಗುತ್ತದೆ. ಆದರೆ, ಕೆಲವು ಆಹಾರಗಳು ಅಲರ್ಜಿ, ಅಜೀರ್ಣಗಳಿಗೆ ಕಾರಣವಾಗುತ್ತದೆ. ಜೀರ್ಣಕ್ರಿಯೆಯು ಆಹಾರವನ್ನು ಕರಗಿಸುವಲ್ಲಿ ಮತ್ತು ಪೋಷಕಾಂಶಗಳನ್ನು ವಿತರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಆಹಾರಗಳು ಇಲ್ಲಿದೆ.
Saakshatv healthtips papaya
ಕಪ್ಪು ಹುರುಳಿ ಅಥವಾ ಕಪ್ಪು ಬೀನ್ಸ್ ಹೇರಳವಾಗಿರುವ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುವ ಕಪ್ಪು ಬೀನ್ಸ್ ಫೈಬರ್ ಭರಿತ ಆಹಾರವಾಗಿದೆ.
ಇದು ಯಾವುದೇ ವಯಸ್ಸಿನವರಿಗೆ ಸೂಕ್ತವಾದ ಆಹಾರವಾಗಿದೆ. ಆರೋಗ್ಯಕರ ಬ್ಯಾಕ್ಟೀರಿಯಾಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುವ ಮೂಲಕ ಇದು ಮಲಬದ್ಧತೆಯನ್ನು ತಡೆಯುತ್ತದೆ. ಇದು ಮಧುಮೇಹ ಸಮಸ್ಯೆಗಳಿಗೆ ಪರಿಣಾಮಕಾರಿ. ಬಲವಾದ ಮೂಳೆಗಳನ್ನು ನಿರ್ಮಿಸುತ್ತದೆ ಮತ್ತು ರಕ್ತದೊತ್ತಡವನ್ನು ನಿರ್ವಹಿಸುತ್ತದೆ.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಬೇಳೆ – ಕಪ್ಪು ಬೀನ್ಸ್‌ನಂತೆ, ಬೇಳೆ ಅಥವಾ ದಾಲ್ ಕೂಡ ಪ್ರೋಟೀನ್‌ಗಳು ಮತ್ತು ನಾರಿನ ಅತ್ಯುತ್ತಮ ಮೂಲವಾಗಿದೆ. ಇದು ಜೀರ್ಣಕ್ರಿಯೆ ಪ್ರಕ್ರಿಯೆಗೆ ನೆರವಾಗುವ ಪರಿಣಾಮಕಾರಿ ಆಹಾರಗಳಲ್ಲಿ ಒಂದಾಗಿದೆ. ಇದು ನಿಮ್ಮ ತೂಕವನ್ನು ಕಡಿಮೆ ಮಾಡುತ್ತದೆ. ಕರುಳಿನ ಸಿಂಡ್ರೋಮ್ ಮತ್ತು ಮಲಬದ್ಧತೆಯ ಸಮಸ್ಯೆಗಳನ್ನು ದೂರವಿರಿಸಲು ಬೇಳೆಯು ಉತ್ತಮ ಪರಿಹಾರವಾಗಿದೆ.

ಕಾಮ ಕಸ್ತೂರಿ ಅಥವಾ ಚಿಯಾ ಬೀಜಗಳು
– ಜೀರ್ಣಕ್ರಿಯೆಯ ಕಾರ್ಯವನ್ನು ಕ್ರಮಬದ್ಧಗೊಳಿಸಲು ಮತ್ತು ತೂಕ ನಷ್ಟಕ್ಕೆ, ಕಾಮ ಕಸ್ತೂರಿ ಅತ್ಯುತ್ತಮ ಆಯ್ಕೆಯಾಗಿದೆ. ಇದು ಜೀರ್ಣಾಂಗವ್ಯೂಹದ ವಿಷವನ್ನು ಸುಲಭವಾಗಿ ತೆಗೆದುಹಾಕುತ್ತದೆ. ಇದು ಬಹಳಷ್ಟು ಆರೋಗ್ಯ ಪ್ರಯೋಜನಗಳಿಗಾಗಿ ಜನಪ್ರಿಯವಾಗಿದೆ.

ಸೀಬೆ ಕಾಯಿ ಅಥವಾ ಪೇರಳೆ – ಪೇರಳೆಯಲ್ಲಿರುವ ಕರಗಬಲ್ಲ ಫೈಬರ್ ಆರೋಗ್ಯಕರ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಬೆಂಬಲಿಸುತ್ತದೆ. ಉರಿಯೂತವನ್ನು ತಡೆಯುತ್ತದೆ. ತೇವಾಂಶವನ್ನು ಹೀರಿಕೊಳ್ಳುವ ಮೂಲಕ ಅತಿಸಾರವನ್ನು ನಿಲ್ಲಿಸುತ್ತದೆ.‌ ಅಷ್ಟೇ ಅಲ್ಲ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಈ ಹಣ್ಣು ತುಂಬಾ ರಸಭರಿತ ಮತ್ತು ಸಿಹಿಯಾಗಿರುತ್ತದೆ. ಹೆಚ್ಚಿನ ಪೋಷಕಾಂಶಗಳನ್ನು ಪಡೆಯಲು ಮತ್ತು ಜೀರ್ಣಕ್ರಿಯೆಯನ್ನು ಹೆಚ್ಚಿಸಲು ಸೀಬೆ ಕಾಯಿ ಪರಿಣಾಮಕಾರಿ.

ಹಸಿರು ಬೀನ್ಸ್ – ಇದು ಖಾದ್ಯ ತರಕಾರಿ.‌ ಇದರಲ್ಲಿ ಹೆಚ್ಚಿನ ಪ್ರಮಾಣದ ಫೈಬರ್ ಅಂಶಗಳಿದ್ದು, ಯಾವುದೇ ಕ್ಯಾಲೊರಿಗಳನ್ನು ಹೊಂದಿಲ್ಲ.
ಯಾವುದೇ ಜೀರ್ಣಕಾರಿ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಗೆ ಪ್ರತಿದಿನ ಸೇವಿಸಬಹುದಾದ ತರಕಾರಿ ಇದಾಗಿದೆ. ಇದು ಕರುಳಿನ ಕ್ಯಾನ್ಸರ್ ಗೆ ಚಿಕಿತ್ಸೆ ನೀಡುತ್ತದೆ. ಮಧುಮೇಹ, ಮೂಲವ್ಯಾಧಿ, ಹುಣ್ಣು ಮತ್ತು ಮಲಬದ್ಧತೆಯನ್ನು ಸಹ ಇದು ನಿಯಂತ್ರಿಸುತ್ತದೆ.

ಪಪ್ಪಾಯಿ – ಅವು ನಿಮ್ಮ ಆರೋಗ್ಯ ‌ವ್ಯವಸ್ಥೆಯ ಸಂಪೂರ್ಣ ಪ್ರಕ್ರಿಯೆಯನ್ನು ಟ್ಯೂನ್ ಮಾಡುವ ಅಸಾಧಾರಣ ಪೋಷಕಾಂಶಗಳಿಂದ ತುಂಬಿವೆ. ಜೀರ್ಣಕ್ರಿಯೆಯ ಸಮಸ್ಯೆಗಳನ್ನು ಎದುರಿಸಲು ಪಪ್ಪಾಯ ಸೇವನೆ ಉತ್ತಮ. ಈ ಹಣ್ಣನ್ನು ಆಹಾರ ಸೇವಿಸುವ ಒಂದು ಗಂಟೆ ಮೊದಲು ಅಥವಾ ನಂತರ ಸೇವಿಸಬಹುದು.

ಸೌತೆಕಾಯಿ – ಸೌತೆಕಾಯಿ ಉತ್ಕರ್ಷಣ ನಿರೋಧಕ, ಕರಗದ ನಾರಿನಂಶದೊಂದಿಗೆ ಆರೋಗ್ಯಕರ ಜೀರ್ಣಕ್ರಿಯೆಗೆ ಪ್ರಮುಖ ಅಂಶಗಳಾಗಿವೆ. ಹೊಟ್ಟೆ ತುಂಬಿದಾಗ ಮತ್ತು ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತಿರುವಾಗ, ಜೀರ್ಣಾಂಗವ್ಯೂಹದ ಮೇಲೆ ಪರಿಣಾಮ ಬೀರಲು ಸೌತೆಕಾಯಿಯ ಕೆಲವು ಹೋಳುಗಳನ್ನು ಸೇವಿಸುವುದು ಒಳ್ಳೆಯದು

ಒಣದ್ರಾಕ್ಷಿ – ಒಣದ್ರಾಕ್ಷಿ ರಸವು ನಿಮ್ಮ ದೇಹದಿಂದ ಅನಗತ್ಯ ವಸ್ತುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಅವು ಕರಗಬಲ್ಲ ಮತ್ತು ಕರಗದ ನಾರಿನಂಶವನ್ನು ಹೊಂದಿರುತ್ತವೆ. ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ಸುಧಾರಿಸಲು ಇದನ್ನು ದಿನಕ್ಕೆ ಎರಡು ಬಾರಿ ಖಾಲಿ ಹೊಟ್ಟೆಯಲ್ಲಿ ಸೇವಿಸಬಹುದು.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

https://twitter.com/SaakshaTv/status/1443735675057102849?s=19

https://twitter.com/SaakshaTv/status/1443758241054351363?s=19

https://twitter.com/SaakshaTv/status/1443412536204922889?s=19

https://twitter.com/SaakshaTv/status/1443398441757929484?s=19

#Saakshatv #healthtips  #digestion

Tags: Saakshatv healthtips Digestion
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram