ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021 | ಗೆಲ್ಲಲೇಬೇಕಾದ ಒತ್ತಡದಲ್ಲಿ ಕೆಕೆಆರ್.. ಮಾನ ಉಳಿಸಿಕೊಳ್ಳಲು ಎಸ್ ಆರ್ ಹೆಚ್ ಹೋರಾಟ

Namratha Rao by Namratha Rao
October 3, 2021
in IPL 2021, Newsbeat, ಐಪಿಎಲ್ 2021
kolkata-knight-riders saaksha tv
Share on FacebookShare on TwitterShare on WhatsappShare on Telegram

ಸನ್​​ರೈಸರ್ಸ್​ ಹೈದ್ರಾಬಾದ್​​ ಐಪಿಎಲ್​​ ಸೀಸನ್​​​ 14ರಿಂದ ಹೊರ ಬಿದ್ದಾಗಿದೆ. ಕೊಲ್ಕತ್ತಾ ನೈಟ್​​ ರೈಡರ್ಸ್​ ಪ್ಲೇ- ಆಫ್​​ ಭವಿಷ್ಯ ಇನ್ನೂ ತೂಗುಯ್ಯಾಲೆಯಲ್ಲಿದೆ. ಹೀಗಾಗಿ ದುಬೈನಲ್ಲಿ ನಡೆಯಲಿರುವ ಸನ್​​ರೈಸರ್ಸ್​ ಹೈದ್ರಾಬಾದ್​​ ಮತ್ತು ಕೊಲ್ಕತ್ತಾ ನೈಟ್​​ ರೈಡರ್ಸ್​ ನಡುವಿನ ಪಂದ್ಯ ಕೂತೂಹಲದ ಅಖಾಡವಾಗಿದೆ.

ಸನ್​ರೈಸರ್ಸ್​ ಹೈದ್ರಾಬಾದ್​​ಗೆ ಈ ಪಂದ್ಯದಿಂದ ಸಿಗುವುದು ಏನೂ ಇಲ್ಲ. ಆದರೆ ಕೆಕೆಆರ್​​ ತಂಡದ ಹಣೆಬರಹವನ್ನು ಬರೆಯಬಹುದು. ಅಷ್ಟೇ ಅಲ್ಲ ಟೂರ್ನಿಯಿಂದ ಹೊರಹೋಗುವ ತಂಡ ಯಾವುದು ಅನ್ನುವುದನ್ನು ನಿರ್ಧಾರ ಕೂಡ ಮಾಡಬಹುದು.

Related posts

Alphonso Davies canad footballer

ಬಂದೂಕಿನ ಸದ್ದುಗಳ ನಡುವೆ ಹುಟ್ಟಿದ್ದ ಮಗು.., ಇಂದು ಫುಟ್‍ಬಾಲ್ ಜಗತ್ತಿನ ಧ್ರುವ ನಕ್ಷತ್ರ..!

June 22, 2026
ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

June 21, 2026

ಸನ್​​ರೈಸರ್ಸ್​ ಬ್ಯಾಟಿಂಗ್​​​​ನಲ್ಲಿ ಸಾಹಾ, ವಿಲಿಯಮ್ಸನ್​ ರಂತಹ ಘಟಾನುಘಟಿಗಳಿದ್ದರೂ ರನ್​​​ ಬರುತ್ತಿಲ್ಲ. ಸಮದ್​​, ರಶೀದ್​, ಹೋಲ್ಡರ್​​ರಂತಹ ಆಲ್​ರೌಂಡರ್​​ಗಳಿಂದಲೂ ತಂಡಕ್ಕೆ ಲಾಭವಾಗಿಲ್ಲ. ಭುವನೇಶ್ವರ್​​ ಕುಮಾರ್​​, ಸಿದ್ಧಾರ್ಥ್​ ಕೌಲ್​ ಮತ್ತು ಸಂದೀಪ್​​ ಶರ್ಮಾರಂತಹ ಬೌಲರ್​​ಗಳು ತಂಡಕ್ಕೆ ಮ್ಯಾಚ್​​ ಗೆಲ್ಲಿಸಿಕೊಟ್ಟಿಲ್ಲ. ಹೀಗಾಗಿ ಪಾಯಿಂಟ್​​ ಟೇಬಲ್​​ನಲ್ಲಿ ಹೈದ್ರಾಬಾದ್​​ ಕೊನೆಯ ಸ್ಥಾನದಲ್ಲಿದೆ.

ಇನ್ನು ಕೊಲ್ಕತ್ತಾ ನೈಟ್​​ ರೈಡರ್ಸ್​ ಪ್ಲೇ-ಆಫ್​​ ಸ್ಥಾನಕ್ಕಾಗಿ ಹೋರಾಡುತ್ತಿದೆ.  11 ಪಂದ್ಯಗಳಿಂದ 10 ಅಂಕ ಪಡೆದಿರುವ ಕೊಲ್ಕತ್ತಾ ಪ್ಲಸ್​​ ರನ್​​ ರೇಟ್​​ ಹೊಂದಿದೆ.

kolkata-knight-riders saaksha tv

ಈ ಪಂದ್ಯವನ್ನು ಗೆ್ದರೆ ಕೆಕೆಆರ್​​ ನಾಲ್ಕನೇ ಸ್ಥಾನಕ್ಕೆ ಪೈಪೋಟಿ ಮಾಡು ತಂಡಗಳ ಪೈಕಿ 2 ಅಂಕವನ್ನು ಹೆಚ್ಚಾಗಿ ಪಡೆಯಲಿದೆ.  ಶುಭ್ಮನ್​​ ಗಿಲ್​​, ವೆಂಕಟೇಶ್​​ ಅಯ್ಯರ್​​, ರಾಹುಲ್​​ ತ್ರಿಪಾಠಿ ಬ್ಯಾಟಿಂಗ್​​ ಫಾರ್ಮ್​ ಕೆಕೆಆರ್​​​ ಬಲವಾಗಿದೆ.

ಕಾರ್ತಿಕ್​​​​​ ಮತ್ತು ರಸೆಲ್​​ ಕೆಳಸರದಿಯ ಬಲ. ಮೊರ್ಗಾನ್​​ ಒಬ್ಬರನ್ನು ಬಿಟ್ರೆ ಉಳಿದವರ ಬ್ಯಾಟಿಂಗ್​​ ಬಗ್ಗೆ ಚಿಂತಿಲ್ಲ. ಬೌಲಿಂಗ್​​ನಲ್ಲೂ ವರುಣ್​ ಚಕ್ರವರ್ತಿ ಮತ್ತು ಸುನೀಲ್​​ ನರೈನ್​​ ಮಿಂಚುತ್ತಿದ್ದಾರೆ.

ವೇಗದ ಬೌಲರ್​​ಗಳು ಕೊಂಚ ಸಹಕಾರ ನೀಡಿದರೆ ಕೆಕೆಆರ್​​ ಗೆಲುವು ಸುಲಭವಾಗಬಹುದು.

ಸಂಭಾವ್ಯ XI

ಸನ್ರೈಸರ್ಸ್ ಹೈದ್ರಾಬಾದ್

1.ಜೇಸನ್ ರಾಯ್, 2. ವೃದ್ಧಿಮಾನ್ ಸಾಹಾ, 3. ಕೇನ್ ವಿಲಿಯಮ್ಸನ್, 4. ಪ್ರಿಯಮ್ ಗಾರ್ಗ್, 5. ಅಭಿಷೇಕ್ ಶರ್ಮಾ, 6. ಜೇಸನ್ ಹೋಲ್ಡರ್, 7. ಅಬ್ದುಲ್ ಸಮದ್, 8. ರಶೀದ್ ಖಾನ್, 9. ಭುವನೇಶ್ವರ್ ಕುಮಾರ್, 10. ಸಿದ್ಧಾರ್ಥ್ ಕೌಲ್, 11. ಸಂದೀಪ್ ಶರ್ಮಾ

ಕೊಲ್ಕತ್ತಾ ನೈಟ್ರೈಡರ್ಸ್

  1. ಶುಭ್ಮನ್ ಗಿಲ್, 2. ವೆಂಕಟೇಶ್ ಅಯ್ಯರ್, 3. ರಾಹುಲ್ ತ್ರಿಪಾಠಿ, 4. ನಿತೀಶ್ ರಾಣಾ, 5. ಇಯಾನ್ ಮೊರ್ಗಾನ್, 6. ದಿನೇಶ್ ಕಾರ್ತಿಕ್, 7. ಸುನೀಲ್ ನರೈನ್, 8. ಆಂಡ್ರೆ ರಸೆಲ್/ ಟಿಮ್ಸೌಥಿ, 9. ಲೊಕಿ ಫರ್ಗ್ಯೂಸನ್, 10. ಪ್ರಸಿಧ್ ಕೃಷ್ಣ, 11. ವರುಣ್ ಚಕ್ರವರ್ತಿ
Tags: #Saaksha TVipl 2021kkrsrh
ShareTweetSendShare
Join us on:

Related Posts

Alphonso Davies canad footballer

ಬಂದೂಕಿನ ಸದ್ದುಗಳ ನಡುವೆ ಹುಟ್ಟಿದ್ದ ಮಗು.., ಇಂದು ಫುಟ್‍ಬಾಲ್ ಜಗತ್ತಿನ ಧ್ರುವ ನಕ್ಷತ್ರ..!

by admin
June 22, 2026
0

ಇದು ಖಂಡಿತವಾಗಿಯೂ ಕಾಲ್ಪನಿಕ ಕಥೆಯಲ್ಲ. ನಮ್ಮ ಕಣ್ಣೆದುರೇ ನೋಡುತ್ತಿರುವ, ನಡೆದ, ನಡೆಯುತ್ತಿರುವ ವಾಸ್ತವ ಚಿತ್ರಣಗಳ ಅಕ್ಷರ ರೂಪವಷ್ಟೇ. ಬಂದೂಕಿನ ಸದ್ದುಗಳ ನಡುವೆ, ರಕ್ತದ ಮಡುವಿನಲ್ಲೇ ಹುಟ್ಟಿದ್ದ ಮಗು...

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

by Shwetha
June 21, 2026
0

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿರುವುದಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

by Shwetha
June 21, 2026
0

ತಮಿಳುನಾಡಿನ ಮೇಕೆದಾಟು ವಿವಾದದ ಬೆನ್ನಲ್ಲೇ, ಇದೀಗ ಕೇರಳ ಸರ್ಕಾರವು ಬಂಡೀಪುರ ನ್ಯಾಷನಲ್ ಪಾರ್ಕ್ ಮೂಲಕ ರಾತ್ರಿ ಸಂಚಾರ ನಿಷೇಧದ ವಿಚಾರವನ್ನು ಮತ್ತೆ ಮುಂದಿಟ್ಟಿದೆ. ಮಾಹಿತಿಯ ಪ್ರಕಾರ, ಕೇರಳ...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

by Shwetha
June 21, 2026
0

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ...

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

by Shwetha
June 21, 2026
0

ಮೈಸೂರು ಮತ್ತು ಪಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ-ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಇಂದು ಒಪ್ಪಿಗೆ ನೀಡಿದೆ ಎಂದು ಸಚಿವ ಎಮ್....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram