ಹಲವು ಕಷ್ಟಗಳ ನಿವಾರಣೆಗೆ ಈ ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!
ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಇತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ ಕುಟಜಾದ್ರಿಯಲ್ಲಿ ತಪಸ್ಸನ್ನಾಚರಿಸುತ್ತಿರಂತೆ. ಅವರಿಗೆ ಹಲವು ಬಗೆಯ ವಿಘ್ನಗಳು ಎದುರಾದವು. ಆ ಸಂದರ್ಭದಲ್ಲಿ ಅಲ್ಲಿ ಪ್ರತ್ಯಕ್ಷರಾದ ತ್ರಿಲೋಕ ಸಂಚಾರಿ ನಾರದ ಮರ್ಷಿಗಳು ವಿಘ್ನ ನಿವಾರಕನಾದ ಗಣಪತಿಯ ಪೂಜೆ ಮಾಡುವಂತೆ ತಿಳಿಸಿದರು. ತಾವೇ ಗಣಪನನ್ನು ಕರೆತರುವುದಾಗಿಯೂ ಒಪ್ಪಿಕೊಂಡರು.
ನಂತರ ಗೇರುಸೊಪ್ಪೆ ಪ್ರದೇಶದಲ್ಲಿ ನಿಂತು ಸುತ್ತಲ ಪ್ರದೇಶವನ್ನು ನೋಡಿದ ನಾರದರು, ಶರಾವತಿಯ ಮುಖಜಪ್ರದೇಶ ಕಂಡು ಮನಸೋತರು. ಶರಾವತಿ ನದಿಯ ಎಡ ಭಾಗದಲ್ಲಿರುವ ಗಿಡಗಂಟಿಗಳ ಅರಣ್ಯ ಪ್ರದೇಶದ ರಮಣೀಯತೆಗೆ ಮನಸೋತು ಇಡಾಕುಂಜ ಎಂದು ಕರೆದರಂತೆ. ಮುಂದೆ ಅದುವೇ ಇಡಗುಂಜಿ ಆಯಿತೆನ್ನುತ್ತಾರೆ ಸ್ಥಳೀಯರು.
ಗಣಪನ ಪೂಜೆಗೆ ಸಾಕ್ಷಾತ್ ಗಣೇಶನನ್ನೇ ಕರೆತರುವುದಾಗಿ ವಾಲಖಿಲ್ಯಾದಿ ಮುನಿಗಳಿಗೆ ಮಾತುಕೊಟ್ಟಿದ್ದ ನಾರದರು, ನಿತ್ಯ ಪಂಚಕಜ್ಜಾಯ ಕೊಡುವುದಾಗಿ ತಿಳಿಸಿ, ಗಣಪತಿಯನ್ನು ಕರೆತಂದರಂತೆ. ವಾಲಖಿಲ್ಯಾದಿ ಋಷಿಗಳು ಗಣಪತಿಯನ್ನು ಪೂಜಿಸಿದರು. ಅಲ್ಲಿಯೇ ನೆಲೆಸುವಂತೆ ಕೋರಿದರು.
ಆಗ ದೇವಶಿಲ್ಪಿ ವಿಶ್ವಕರ್ಮನೇ ಎರಡು ಕೈಗಳ ಸುಂದರ ಗಣಪನನ್ನು ನಿರ್ಮಿಸಿದ ಎಂದು ಹೇಳಲಾಗುತ್ತದೆ. ಈ ಸುಂದರ ಮೂರ್ತಿಯನ್ನು ನಾರದರೇ ಮಾಘಮಾಸದ ಶುಕ್ಲಪಕ್ಷದ ಬಿದಿಗೆಯಂದು ಪ್ರತಿಷ್ಠಾಪಿಸಿದರಂತೆ. ಇಲ್ಲಿ ಪ್ರತಿವರ್ಷ ಮಾಘಮಾಸದಲ್ಲಿ ವಾರ್ಷಿಕೋತ್ಸವದಂದು ವಿಶೇಷ ಪೂಜೆ ನಡೆಯುತ್ತದೆ. ಭಾದ್ರಪದ ಶುಕ್ಲ ಚೌತಿಯ ವರಸಿದ್ಧಿ ವಿನಾಯಕನ ವ್ರತದ ದಿನ ಇಲ್ಲಿ ಜನಜಾತ್ರೆಯೇ ಸೇರುತ್ತದೆ.
ಇಡಗುಂಜಿಯ ದ್ವಿಭುಜ ಗಣೇಶನಿಗೆ ಅಡಕೆ ಬೆಳೆಗಾರರ ದೊಡ್ಡ ಭಕ್ತವೃಂದವೇ ಇದೆ. ಅಡಕೆ ತೋಟಗಳಿಗೆ ಕೊಳೆರೋಗ ಬಂದರೆ, ಇವರು ಇಡಗುಂಜಿ ಗಣಪನಿಗೆ ಹರಕೆ ಹೊರುತ್ತಾರೆ ಹೀಗಾಗಿ ಈ ಗಣಪನಿಗೆ ಕೊಳಯಡಿಕೆ ಗಣಪ ಎಂಬ ಹೆಸರು ಬಂದಿದೆ. ವಿಶಾಲ ಪ್ರದೇಶದಲ್ಲಿ 800 ವರ್ಷಗಳಷ್ಟು ಪುರಾತನವಾದ ವಿನೂತನ ಮಾದರಿಯ ದೇವಸ್ಥಾನ ಶಿಖರ ಗೋಪರದಲ್ಲಿ 22 ತೊಲ ಚಿನ್ನದ ಲೇಪವುಳ್ಳ 78 ಕಿ.ಗ್ರಾಂ. ತೂಕದ ಪಂಚಲೋಹದ ಕಳಶ ಸ್ಥಾಪಿಸಲಾಗಿದೆ. ಪ್ರತಿವರ್ಷವೂ ರಥಸಪ್ತಮಿಯ ದಿನ ಇಲ್ಲಿ ವೈಭವದ ರಥೋತ್ಸವ ಜರುಗುತ್ತದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಗಣಪತಿಯಇಪ್ಪತ್ತೊಂಧುರೂಪ
1) ವೀರ ಗಣಪತಿ : ಭೇತಾಳ, ಶಕ್ತಿ, ಧನುರ್ಬಾಣ, ಖಡ್ಗ, ಮುದ್ಗರ,ಗದಾ, ಅಂಕುಶ, ನಾಗಪಾಶ, ಶೂಲ, ಹರಳು ಧ್ವಜಾದಿಗಳನ್ನು ಹೊಂದಿದ 12 ಕೈಗಳು.
2) ಉಚ್ಚಿಷ್ಟ ಗಣಪತಿ : ಎಕ್ಕದ ಬೇರಿನದು,ವಿಪತ್ಕಾರ್ಯಕ್ಕೆ.
3) ಸಂಪದ್ರೀಯ ಗಣಪತಿ : ಕುಂಭ ಪಾಶಾದಿಗಳನ್ನು ಹಿಡಿದ 6 ಕೈಗಳು.
4) ಭುವನ ಗಣಪತಿ : ಕೊಡಲಿ, ತಾವರೆ, ಕಬ್ಬಿನಬಿಲ್ಲು ಹಿಡಿದ.ಮೂರ್ತಿ.
5) ಮೋದಕ ಗಣಪತಿ ..ಕೈಯಲ್ಲಿ ಮೋದಕ ಹಿಡಿದ ಸಿದ್ಧಿ ಗಣಪತಿ
6) ಲಕ್ಷ್ಮೀ ಗಣಪತಿ : ಕುಂಭಾದಿ ಧರಿಸಿದ ಐಶ್ವರ್ಯಪ್ರದ.
7) ಕರುಣ ಗಣಪತಿ : ಪಾಶ, ಅಂಕುಶ ಮೋದಕಾದಿ ಧರಿಸಿದ.ಮೂರ್ತಿ.
8) ಭಕ್ತಿ ಗಣಪತಿ : ತೆಂಗಿನಕಾಯಿ, ಮಾವು ಧರಿಸಿದ ಮೂರ್ತಿ.
9) ಚತುರ್ಥಿ ಗಣಪತಿ : ಗದಾಪಾಶಾದಿಗಳಿಂದ ಕೂಡಿದ ಕಾರ್ಯಸಿದ್ಧಿ ಗಣಪತಿ
10) ಪಿಂಗಳ ಗಣಪತಿ : ಮಾವು ಧರಿಸಿದ, ಹಳದಿವಸ್ತ್ರ ಧರಿಸಿದ ಮೂರ್ತಿ.
11) ದ್ವಿಜ ಗಣಪತಿ : ಪುಸ್ತಕದಂಡ ಧರಿಸಿದ ಮೂರ್ತಿ ಬುದ್ಧಿ ಪ್ರದ
12) ಬಾಲ ಗಣೇಶ : ಬಾಳೆ, ಮಾವು ಧರಿಸಿದ ಬಾಲರೂಪಿ.
13) ಊರ್ಧ್ವ ಗಣೇಶ : ಕಲ್ಹಾರ(ತಾವರೆ), ಮುಸುಕಿನ ಜೋಳ ಧರಿಸಿದ ಮೂರ್ತಿ.
14) ಹೇರಂಬ ಗಣಪತಿ : 5 ಮುಖದ, ಸಿಂಹಾಸನ, ಅಕ್ಷರ ಮಾಲೆ ಪರಶು ಹಿಡಿದ ಮೂರ್ತಿ.
15) ಪಲ್ಲವ ಗಣಪತಿ : ಪದ್ಮಾಸನಸ್ಥಿತ, ದಾಳಿಂಬೆ ಹಿಡಿದ ಮೂರ್ತಿ.
16) ಸಿದ್ಧಿ ಬುದ್ಧಿ ಗಣಪತಿ : ತ್ರಿಶೂಲ, ಗದೆ ಧರಿಸಿದ, ಸಿದ್ಧಿ ಬುದ್ಧಿಯಿಂದಲೂ ಕೂಡಿದವ.
17) ಸ್ಕಂದಪ್ರಿಯ ಗಣಪತಿ : ಕುಮಾರಸ್ವಾಮಿಯನ್ನು ಒಡಗೂಡಿದ
ಬಾಲರೂಪಿ.
18) ಆದಿ ಗಣೇಶ : ಸರ್ಪ ಭೂಷಣ, ಪಾಶಾಂಕುಶ ಹಿಡಿದವ.
19) ನರ್ತನ ಗಣೇಶ : ನಾಗ ಪಾಶ ಹಿಡಿದ ನಾಟ್ಯ ಭಂಗಿಯ
ಮೂರ್ತಿ.
20) ಪಿಳ್ಳೇರಾಯ ಗಣೇಶ : ಗರಿಕೆ ಹುಲ್ಲಿನಿಂದಾದ ಮೂರ್ತಿ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
21) ಜ್ಞಾನರೂಪಿ ಗಣೇಶ : ಮಹಾಭಾರತ ಗ್ರಂಥ ಬರೆದ ಮೂರ್ತಿ.







