ADVERTISEMENT
Monday, June 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

IPL 2021 : ರಾಯಲ್ಸ್​​​​​ ತಂಡ ಪ್ಲೇ-ಆಫ್​​ನಿಂದ ಔಟ್​​, ಗೆದ್ದರೂ ಮುಂಬೈ ಚಾನ್ಸ್​​ ಡೌಟ್​​..!

Mahesh M Dhandu by Mahesh M Dhandu
October 6, 2021
in IPL 2021, Newsbeat, ಐಪಿಎಲ್ 2021
Rajasthan Royals saaksha tv
Share on FacebookShare on TwitterShare on WhatsappShare on Telegram

IPL 2021 : ರಾಯಲ್ಸ್​​​​​ ತಂಡ ಪ್ಲೇ-ಆಫ್​​ನಿಂದ ಔಟ್​​, ಗೆದ್ದರೂ ಮುಂಬೈ ಚಾನ್ಸ್​​ ಡೌಟ್​​..!

ಶಾರ್ಜಾ ಪಿಚ್​​ನ್ನು ಅರ್ಥಮಾಡಿಕೊಂಡಿದ್ದ ಮುಂಬೈ ಇಂಡಿಯನ್ಸ್​​ ನಾಯಕ ರೋಹಿತ್​​ ಶರ್ಮಾ ಟಾಸ್​ ಗೆದ್ದ ಮೇಲೆ ಫೀಲ್ಡಿಂಗ್​​ ಆರಿಸಿಕೊಂಡರು. ಇನ್ನಿಂಗ್ಸ್​​ ಆರಂಭಿಸಿದ ರಾಜಸ್ಥಾನ ರಾಯಲ್ಸ್​ ಮೊದಲ ಓವರ್​​ನಿಂದಲೇ ರನ್​​ಗಾಗಿ ಪರದಾಡಿತು. ಎವಿನ್​​ ಲೆವಿಸ್​​ ಮತ್ತು ಯಶಸ್ವಿ ಜೈಸ್ವಾಲ್​​ ಅಬ್ಬರದ ಆಟಕ್ಕೆ ಲೆಕ್ಕಾಚಾರ ಹಾಕಿದ್ದರೂ, ಮುಂಬೈ ಬೌಲರ್​​ಗಳ ಮುಂದೆ ಮಿಸುಕಾಡಲಾಗಲಿಲ್ಲ. 12ರನ್​​ಗಳಿಸಿದ್ದ ಜೈಸ್ವಾಲ್​​ ಕೌಲ್ಟರ್​​ನಿಲ್​​ಗೆ ವಿಕೆಟ್​​ ಒಪ್ಪಿಸಿ ಮೊದಲಿಗರಾಗಿ ಔಟಾದರು. ಬುಮ್ರಾ ಡೇಂಜರಸ್​​​ ಲೆವಿಸ್​​​ರನ್ನು 24 ರನ್​​ಗಳಿಗೆ ಆಟ ಮುಗಿಸುವಂತೆ ಮಾಡಿದರು. ಇಲ್ಲಿಂದ ಮುಂದೆ ರಾಜಸ್ಥಾನ ಎಲ್ಲೂ ಚೇತರಿಸಿಕೊಳ್ಳಲಿಲ್ಲ.

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026

ತಂಡ ಸೇರಿಕೊಂಡಿದ್ದ ಜಿಮ್ಮಿ ನಿಶಾಮ್​​ ಸಂಜು ಸ್ಯಾಮ್ಸನ್​​ ಮತ್ತು ಶಿವಂ ಆಟವನ್ನು ಒಂದಂಕಿಗೆ ಕೊನೆಗೊಳ್ಳುವಂತೆ ಮಾಡಿದರು. ಮತ್ತೊಂದು ಕಡೆಯಲ್ಲಿ ಕೌಲ್ಟರ್​​ನಿಲ್​​ ಗ್ಲೆನ್​​ ಫಿಲಿಫ್ಸ್​​​ ವಿಕೆಟ್​​ ಎತ್ತಿದರು. 10 ಓವರುಗಳು ಮುಗಿಯುವಷ್ಟರಲ್ಲಿ ರಾಜಸ್ಥಾನ 50 ರನ್​​ಗಳಿಗೆ 5 ವಿಕೆಟ್​ ಕಳೆದುಕೊಂಡಿತ್ತು. ಡೇವಿಡ್​​ ಮಿಲ್ಲರ್​​ 15 ರನ್​​ಗಳಿಸಿ ಹೋರಾಟ ನೀಡುವ ಸೂಚನೆ ನೀಡಿದರು. ಆದರೆ ರಾಹುಲ್​ ತೆವಾಟಿಯಾ ಮತ್ತು ಶ್ರೇಯಸ್​​ ಗೋಪಾಲ್​​ ಬೇಗನೆ ಔಟಾದರು.  ಮಿಲ್ಲರ್​​​ ಆಟವೂ 15 ರನ್​​ಗಳಿಗೆ ಅಂತ್ಯಕಂಡಿತು. 20 ಓವರುಗಳು ಮುಗಿದಾಗ ರಾಯಲ್ಸ್​​ ಖಾತೆಯಲ್ಲಿ ಇದ್ದಿದ್ದು ಕೇವಲ 90 ರನ್​​. ಮುಂಬೈ ಬೌಲರ್​​ಗಳು ಮಿಂಚಿದ್ದರು. ಕೌಲ್ಟರ್​​ನಿಲ್​ 14 ರನ್​​ಗೆ 4 ವಿಕೆಟ್​​ ಪಡೆದರೆ, ನಿಶಾನ್​​ 12 ರನ್​​ ನೀಡಿ 3 ವಿಕೆಟ್​ ಪಡೆದಿದ್ದರು. ಬುಮ್ರಾ 14 ರನ್​​ಗೆ 2 ವಿಕೆಟ್​ ಪಡೆದರು.

Rajasthan Royals saaksha tv

ಸುಲಭ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್​​ ಬೇಗನೆ ಗೆದ್ದು ರನ್​​ರೇಟ್​​ ಉತ್ತಮಪಡಿಸಿಕೊಳ್ಳುವ ಯೋಜನೆ ಮಾಡಿತ್ತು. ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್​ ಶರ್ಮಾ ಮತ್ತು ಇಶಾನ್​​ ಕಿಶಾನ್​​ ಆರಂಭದಿಂದಲೇ ರನ್​​ಗಳಿಸಿದರು. ರೋಹಿತ್​  1 ಫೋರ್​​ ಮತ್ತು 2 ಸಿಕ್ಸರ್​​ ನೆರವಿನಿಂದ 13 ಎಸೆತಗಳಲ್ಲಿ ಬಿರುಸಿನ 22 ರನ್​​ಗಳಿಸಿ ಸಕಾರಿಯಾಗೆ ವಿಕೆಟ್​ ಒಪ್ಪಿಸಿದರು. ಸೂರ್ಯಕುಮಾರ್​ ಯಾದವ್​​ ಕ್ರೀಸ್​ಗೆ ಬರ್ತಾ ಇದ್ದಂತೆ ಪಟಪಟನೆ 3 ಫೋರ್​​ ಬಾರಿಸಿದರು. ಆದರೆ 13 ರನ್​​ಗಳಿಸಿದ್ದಾಗ ಮುಸ್ತಫಿಝುರ್​​​ಗೆ ವಿಕೆಟ್​ ಒಪ್ಪಿಸಿದರು.

ಇನ್ನೊಂದು ಕಡೆ ಇಶಾನ್​​ ಕಿಶನ್​​ ಅಬ್ಬರದ ಆಟ ಆಡುತ್ತಿದ್ದರು. ರಾಯಲ್ಸ್​ ಬೌಲರ್​​ಗಳನ್ನು ಬೆಂಡೆತ್ತಿದರು.ಕಿಶನ್​​ ಕೇವಲ 25 ಎಸೆತಗಳಲ್ಲಿ 3 ಸಿಕ್ಸರ್​​ ಮತ್ತು 5 ಬೌಂಡರಿಗಳ ನೆರವಿನಿಂದ ಅಜೇಯ 50 ರನ್​​ಗಳಿಸಿದರು. ಮುಂಬೈ ಕೇವಲ 8.2 ಓವರುಗಳಲ್ಲಿ 94 ರನ್​​ಗಳಿಸಿ 8 ವಿಕೆಟ್​​ಗಳ ಭರ್ಜರಿ ಜಯ ದಾಖಲಿಸಿತು. ಭರ್ಜರಿಯಾಗಿ ಗೆದ್ದ ಮುಂಬೈ ರನ್​​ ರೇಟ್​​ ಜೊತೆ ಅಂಕಗಳಿಕೆಯನ್ನು ಕೂಡ ಹೆಚ್ಚಿಸಿಕೊಂಡಿತ್ತು. ರಾಯಲ್ಸ್​ ಟೂರ್ನಿಯಿಂದ ಹೊರ ಬಿದ್ದರೆ ಮುಂಬೈ ಇಂಡಿಯನ್ಸ್​​​ ಕೊನೆಯ ಪಂದ್ಯವನ್ನು ಗೆದ್ದರೂ ಲೆಕ್ಕಾಚಾರದ ಮೇಲೆ ಪ್ಲೇ-ಆಫ್​​ ಭವಿಷ್ಯ ನಿಂತಿದೆ

Tags: #Saaksha TVipl 2021mimumbai indians
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram