ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಆರ್ ಸಿಬಿ ಗೆಲ್ಲಲೇಬೇಕಿದೆ ಕಡೆಯ 2 ಮ್ಯಾಚ್ : ಸಿಎಸ್ ಕೆ ಸೋಲಿಗೂ ಪ್ರಾರ್ಥಿಸಬೇಕಿದೆ ಫ್ಯಾನ್ಸ್

Mahesh M Dhandu by Mahesh M Dhandu
October 6, 2021
in IPL 2021, Newsbeat, ಐಪಿಎಲ್ 2021
RCB DC saaksha tv
Share on FacebookShare on TwitterShare on WhatsappShare on Telegram

ಆರ್ ಸಿಬಿ ಗೆಲ್ಲಲೇಬೇಕಿದೆ ಕಡೆಯ 2 ಮ್ಯಾಚ್ : ಸಿಎಸ್ ಕೆ ಸೋಲಿಗೂ ಪ್ರಾರ್ಥಿಸಬೇಕಿದೆ ಫ್ಯಾನ್ಸ್..!

ಐಪಿಎಲ್ ಸೀಸನ್ 14ರಲ್ಲಿ ಆರ್ಸಿಬಿ ಮೂರನೇ ತಂಡವಾಗಿ ಪ್ಲೇ-ಆಫ್ಗೆ ಅರ್ಹತೆ ಪಡೆದುಕೊಂಡಿದೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಎರಡು ಸ್ಥಾನದ ಮೇಲೆ ಕಣ್ಣಿಟ್ಟಿದೆ.

Related posts

gambir and chapel

Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

July 12, 2026
ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

July 12, 2026

ಮೊದಲ ಸ್ಥಾನದಲ್ಲಿ ಡೆಲ್ಲಿ ಗಟ್ಟಿಯಾಗುವ ಕೂರುವ ಸಾಧ್ಯತೆ ಇದೆ ದಟ್ಟವಾಗಿದೆ. ಆದರೆ ಎರಡನೇ ಸ್ಥಾನ ಇನ್ನೂ ಕೂಡ ಸಿಎಸ್ಕೆಗೆ ಗಟ್ಟಿಯಾಗಿಲ್ಲ. ಆರ್ಸಿಬಿ ಆ ಸ್ಥಾನವನ್ನು ಆಕ್ರಮಿಸಿಕೊಳ್ಳಲು ಅವಕಾಶವಿದೆ.

ಆರ್ಸಿಬಿ ಕೊನೆಯ ಎರಡು ಲೀಗ್ ಪಂದ್ಯಗಳನ್ನು ಆಡಬೇಕಿದೆ. ಅಕ್ಟೋಬರ್ 6 ರಂದು ನಡೆಯಲಿರುವ ಪಂದ್ಯದಲ್ಲಿ ಆರ್ಸಿಬಿ ಸನ್ರೈಸರ್ಸ್ ಹೈದರಾಬಾದ್ ವಿರುದ್ದ ಆಡಲಿದೆ.

ಹಾಗೆಯೇ ಅಕ್ಟೋಬರ್ 8 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಸೆಣಸಲಿದೆ. ಈ ಎರಡು ಪಂದ್ಯಗಳು ಆರ್ಸಿಬಿ ಪಾಲಿಗೆ ಮಹತ್ವದ್ದು ಎಂಬುದು ವಿಶೇಷ. ಏಕೆಂದರೆ ಈ ಎರಡು ಪಂದ್ಯಗಳಲ್ಲಿ ಆರ್ಸಿಬಿ ಗೆದ್ದರೆ 20 ಅಂಕಗಳನ್ನು ಪಡೆಯಲಿದೆ.

ಇದರಿಂದ ಅಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಬಹುದು. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಅವಕಾಶ ಆರ್ಸಿಬಿಗೆ ದೊರೆಯಲಿದೆ. ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದರಿಂದ ಸಿಗುವ ಪ್ರಯೋಜನವೆಂದರೆ ಫೈನಲ್ಗೇರಲು ಎರಡು ಅವಕಾಶ ದೊರೆಯುತ್ತದೆ.

ಮೊದಲ ಕ್ವಾಲಿಫೈಯರ್ನಲ್ಲಿ ಗೆದ್ದರೆ ಆ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಒಂದು ವೇಳೆ ಸೋತರೆ 2ನೇ ಎಲಿಮಿನೇಟರ್ನಲ್ಲಿ ಆಡಿ ಗೆದ್ದ ತಂಡದೊಂದಿಗೆ 2ನೇ ಕ್ವಾಲಿಫೈಯರ್ನಲ್ಲಿ ಆಡಲು ಅವಕಾಶ ದೊರೆಯಲಿದೆ.

RCB saaksha tv

ಇದರಿಂದ ಮೊದಲ ಕ್ವಾಲಿಫೈಯರ್ನಲ್ಲಿ ಸೋತರೆ 2ನೇ ಕ್ವಾಲಿಫೈಯರ್ನಲ್ಲಿ ಆಡುವ ಮೂಲಕ ಫೈನಲ್ಗೆ ಪ್ರವೇಶಿಸುವ ಚಾನ್ಸ್ ಸಿಗಲಿದೆ. ಆರ್ಸಿಬಿಗೆ ಇಂತಹ ಅವಕಾಶ ದೊರೆಯಬೇಕಿದ್ದರೆ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಪಡೆಯಲೇಬೇಕು.

ಆರ್ಸಿಬಿಗೆ 2ನೇ ಸ್ಥಾನ ಪಡೆಯಲು ಉತ್ತಮ ಅವಕಾಶವಿದ್ದು, ಹೀಗಾಗಿ ಮುಂದಿನ 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಬೇಕು. ಈ ಮೂಲಕ ಅಂಕಪಟ್ಟಿಯಲ್ಲಿರುವ ಅಗ್ರ ತಂಡದೊಂದಿಗೆ ಆರ್ಸಿಬಿ ಮೊದಲ ಕ್ವಾಲಿಫೈಯರ್ ಪಂದ್ಯವನ್ನಾಡಬಹುದು.

ಅಂಕಪಟ್ಟಿಯಲ್ಲಿ ಕೊಹ್ಲಿ ಪಡೆ 2ನೇ ಸ್ಥಾನ ಪಡೆಯುವುದರಿಂದ ಸಿಗುವ ಮತ್ತೊಂದು ಪ್ರಯೋಜನವೆಂದರೆ ದುಬೈ ಸ್ಟೇಡಿಯಂನಲ್ಲಿ ಆಡೋದು. ಹೌದು, ಮೊದಲ ಕ್ವಾಲಿಫೈಯರ್ ಪಂದ್ಯ ದುಬೈನಲ್ಲಿ ನಡೆಯಲಿದೆ.

ಈ ಪಂದ್ಯದಲ್ಲಿ ಆರ್ಸಿಬಿ ಜಯಿಸಿ ಫೈನಲ್ ಪ್ರವೇಶಿಸಿದರೆ ಇದೇ ಮೈದಾನದಲ್ಲಿ ಮತ್ತೆ ಆಡುವ ಅವಕಾಶ ದೊರೆಯಲಿದೆ. ಅಂದರೆ ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಐಪಿಎಲ್ ಫೈನಲ್ ನಡೆಯಲಿದ್ದು, ಹೀಗಾಗಿ ದುಬೈನಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯವನ್ನಾಡುವ ಮೂಲಕ ಸಕಲ ರೀತಿಯಲ್ಲೂ ಸಜ್ಜಾಗಬಹುದು. ಹೀಗಾಗಿ 2ನೇ ಸ್ಥಾನಕ್ಕೇರಲು ಕೊಹ್ಲಿ ಪಡೆಗೆ ಮುಂದಿನ 2 ಪಂದ್ಯಗಳು ಕೂಡ ಮಹತ್ವದ್ದಾಗಿದೆ.

ಈ ನಡುವೆ ಸಿಎಸ್ಕೆ ರನ್ರೇಟ್ ಆರ್ಸಿಬಿಗಿಂತ ಸಾಕಷ್ಟು ಹೆಚ್ಚಿದೆ. ಯಾವುದಾದರು ಒಂದು ಪಂದ್ಯವನ್ನು ಆರ್ಸಿಬಿ ಸೋತರೂ 2ನೇ ಸ್ಥಾನ ಸಿಗುವುದಿಲ್ಲ. ಅಷ್ಟೇ ಅಲ್ಲ ಸಿಎಸ್ಕೆ ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಆರ್ಸಿಬಿ 2ನೇ ಸ್ಥಾನ ಪಡೆಯಲಾಗುವುದಿಲ್ಲ. ಹೀಗಾಗಿ ಆರ್ಸಿಬಿ ಎರಡು ಗೆಲುವಿನ ಜೊತೆ ಸಿಎಸ್ಕೆ ಸೋಲಿಗೂ ಪ್ರಾರ್ಥನೆ ಮಾಡಬೇಕಿದೆ.

Tags: CricketcskIPLRCB
ShareTweetSendShare
Join us on:

Related Posts

gambir and chapel

Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

by admin
July 12, 2026
0

💥 * ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨 * ಟೀಮ್ ಇಂಡಿಯಾದ ಭವಿಷ್ಯವನ್ನು ಹಾಳು ಮಾಡುತ್ತಿರುವ ಸ್ಯಾಡಿಸ್ಟ್‍ಗಳು ಯಾರು..? 👿...

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

by Shwetha
July 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

by Shwetha
July 12, 2026
0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಅಂದರೆ ಓಪಿಎಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗ ಮಹತ್ವದ ಹೆಜ್ಜೆ ಇಟ್ಟಿದೆ....

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

by Shwetha
July 12, 2026
0

ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟದ ಕಾರ್ಮೋಡ ಕವಿದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

by Shwetha
July 12, 2026
0

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಈಗ ದೊಡ್ಡ ಮಟ್ಟದ ಸಾಂಸ್ಕೃತಿಕ ಸಂಘರ್ಷಕ್ಕೆ ನಾಂದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram