22 ಲಕ್ಷ ಕುಟುಂಬಗಳಿಗೆ ಆಸ್ತಿ ಕಾರ್ಡ್ – ಪ್ರಧಾನಿ ಮೋದಿ
ಮಧ್ಯಪ್ರದೇಶ, ಹರಿಯಾಣ, ಕರ್ನಾಟಕ, ಉತ್ತರ ಪ್ರದೇಶ, ಉತ್ತರಾಖಂಡ, ಮಹಾರಾಷ್ಟ್ರದ ಸುಮಾರು 22 ಲಕ್ಷಕ್ಕೂ ಹೆಚ್ಚು ಗ್ರಾಮೀಣ ಕುಟುಂಬಗಳು ಸ್ವಾಮಿತ್ವ ಯೋಜನೆಯಡಿ ಈಗಾಗಲೇ ಆಸ್ತಿ ಕಾರ್ಡ್ಗಳ ಪ್ರಯೋಜನ ಪಡೆದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಅಲ್ದೇ ಸ್ವಾಮಿತ್ವ ಯೋಜನೆಯು ಕೇವಲ ಕಾನೂನು ದಾಖಲೆಗಳನ್ನು ಒದಗಿಸುವ ಯೋಜನೆಯಲ್ಲ, ಆಧುನಿಕ ತಂತ್ರಜ್ಞಾನದ ಸಹಾಯದಿಂದ ದೇಶದ ಹಳ್ಳಿಗಳಲ್ಲಿ ಅಭಿವೃದ್ಧಿ ಮತ್ತು ನಂಬಿಕೆಗೆ ಇದು ಹೊಸ ಮಂತ್ರವಾಗಿದೆ ಎಂದು ಕೂಡ ಅಭಿಪ್ರಾಯ ಪಟ್ಟಿದ್ದಾರೆ. ಮಧ್ಯಪ್ರದೇಶದ ಸ್ವಾಮಿತ್ವ ಯೋಜನೆಯ 1.71 ಲಕ್ಷ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಡಿಜಿಟಲ್ ರೂಪದಲ್ಲಿ ಇ-ಪ್ರಾಪರ್ಟಿ ಕಾರ್ಡ್ಗಳನ್ನು ಹಸ್ತಾಂತರಿಸಿದರು. ಈ ವೇಳೆ ಇದು ಕೇವಲ ಕಾನೂನು ದಾಖಲೆಗಳನ್ನು ಒದಗಿಸುವ ಯೋಜನೆ ಮಾತ್ರವಲ್ಲದೆ ದೇಶದ ಹಳ್ಳಿಗಳಲ್ಲಿ ಅಭಿವೃದ್ಧಿಗೆ ಹೊಸ ಮಂತ್ರವಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಮಧ್ಯಪ್ರದೇಶ, ಹರಿಯಾಣ, ಕರ್ನಾಟಕ, ಉತ್ತರ ಪ್ರದೇಶ, ಉತ್ತರಾಖಂಡ, ಮಹಾರಾಷ್ಟ್ರದ ಸುಮಾರು 22 ಲಕ್ಷಕ್ಕೂ ಹೆಚ್ಚು ಗ್ರಾಮೀಣ ಕುಟುಂಬಗಳು ಸ್ವಾಮಿತ್ವ ಯೋಜನೆಯಡಿ ಈಗಾಗಲೇ ಆಸ್ತಿ ಕಾರ್ಡ್ಗಳ ಪ್ರಯೋಜನ ಪಡೆದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಅಲ್ದೇ ಸ್ವಾಮಿತ್ವ ಯೋಜನೆಯು ಕೇವಲ ಕಾನೂನು ದಾಖಲೆಗಳನ್ನು ಒದಗಿಸುವ ಯೋಜನೆಯಲ್ಲ, ಆಧುನಿಕ ತಂತ್ರಜ್ಞಾನದ ಸಹಾಯದಿಂದ ದೇಶದ ಹಳ್ಳಿಗಳಲ್ಲಿ ಅಭಿವೃದ್ಧಿ ಮತ್ತು ನಂಬಿಕೆಗೆ ಇದು ಹೊಸ ಮಂತ್ರವಾಗಿದೆ ಎಂದು ಕೂಡ ಅಭಿಪ್ರಾಯ ಪಟ್ಟಿದ್ದಾರೆ.
ಮಧ್ಯಪ್ರದೇಶದ ಸ್ವಾಮಿತ್ವ ಯೋಜನೆಯ 1.71 ಲಕ್ಷ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಡಿಜಿಟಲ್ ರೂಪದಲ್ಲಿ ಇ-ಪ್ರಾಪರ್ಟಿ ಕಾರ್ಡ್ಗಳನ್ನು ಹಸ್ತಾಂತರಿಸಿದರು. ಈ ವೇಳೆ ಇದು ಕೇವಲ ಕಾನೂನು ದಾಖಲೆಗಳನ್ನು ಒದಗಿಸುವ ಯೋಜನೆ ಮಾತ್ರವಲ್ಲದೆ ದೇಶದ ಹಳ್ಳಿಗಳಲ್ಲಿ ಅಭಿವೃದ್ಧಿಗೆ ಹೊಸ ಮಂತ್ರವಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ಇದೇ ವೇಳೆ ಪ್ರಾಥಮಿಕ ಹಂತಗಳಲ್ಲಿ ಮಧ್ಯಪ್ರದೇಶ , ಉತ್ತರಪ್ರದೇಶ , ಮಹಾರಾಷ್ಟ್ರ, ಉತ್ತರಾಖಂಡ, ರಾಜಸ್ಥಾನ, ಹರಿಯಾಣ, ಪಂಜಾಬ್ ಮತ್ತು ಕರ್ನಾಟಕದಲ್ಲಿ ಪಿಎಂ ಸ್ವಾಮಿತ್ವ ಯೋಜನೆಯನ್ನು ಪ್ರಾರಂಭಿಸಲಾಯಿತು ಮತ್ತು ಈ ರಾಜ್ಯಗಳಲ್ಲಿ 22 ಲಕ್ಷ ಕುಟುಂಬಗಳು ಆಸ್ತಿ ಕಾರ್ಡ್ ನ ಪ್ರಯೋಜನೆ ಪಡೆದಿವೆ ಎಂದು ತಿಳಿಸಿದ್ದಾರೆ. ಇದನ್ನು ಪ್ರಾಯೋಗಿಕ ಯೋಜನೆಯಾಗಿ ಆರಂಭಿಸಲಾಗಿದೆ. ನಾವು ಇದನ್ನು ದೇಶದ ಇತರ ರಾಜ್ಯಗಳಲ್ಲಿ ವಿಸ್ತರಿಸುತ್ತಿದ್ದೇವೆ. ಮಧ್ಯಪ್ರದೇಶವು ಈ ಯೋಜನೆಯಲ್ಲಿ ತ್ವರಿತ ಗತಿಯಲ್ಲಿ ಕೆಲಸ ಮಾಡಿದೆ ಮತ್ತು ಅದು ಮೆಚ್ಚುಗೆಗೆ ಅರ್ಹವಾಗಿದೆ. ಇಂದು, 3,000 ಹಳ್ಳಿಗಳ 1.70 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಆಸ್ತಿ ಕಾರ್ಡ್ ‘ಅಧಿಕಾರ್ ಅಭಿಲೇಖ್’ ಪಡೆದಿದ್ದು ಅದು ಸಮೃದ್ಧಿಯನ್ನು ತರುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.
ಸ್ವಾಮಿತ್ವವು ಪಂಚಾಯತ್ ರಾಜ್ ಸಚಿವಾಲಯದ ಕೇಂದ್ರ ವಲಯದ ಯೋಜನೆಯಾಗಿದ್ದು, ಇದು ಗ್ರಾಮೀಣ ಜನವಸತಿ ಪ್ರದೇಶಗಳ ನಿವಾಸಿಗಳಿಗೆ ಆಸ್ತಿ ಹಕ್ಕುಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ನಗರ ಪ್ರದೇಶಗಳಂತೆ ಗ್ರಾಮಸ್ಥರು ಸಾಲ ಮತ್ತು ಇತರ ಹಣಕಾಸಿನ ಪ್ರಯೋಜನಗಳನ್ನು ಪಡೆಯಲು ಈ ಯೋಜನೆ ದಾರಿ ಮಾಡಿಕೊಡುತ್ತದೆ. ಇದು ಇತ್ತೀಚಿನ ಸರ್ವೇಯಿಂಗ್ ಡ್ರೋನ್ ತಂತ್ರಜ್ಞಾನದ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಭೂಮಿಯನ್ನು ಗುರುತಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯು ದೇಶದಲ್ಲಿ ಡ್ರೋನ್ ತಯಾರಿಕೆಯ ಪರಿಸರ ವ್ಯವಸ್ಥೆಗೆ ಉತ್ತೇಜನ ನೀಡಿದೆ ಎಂದು ಪಿಎಂಒ ಹೇಳಿದೆ.
ಆರ್ ಸಿಬಿ ಗೆಲ್ಲಲೇಬೇಕಿದೆ ಕಡೆಯ 2 ಮ್ಯಾಚ್ : ಸಿಎಸ್ ಕೆ ಸೋಲಿಗೂ ಪ್ರಾರ್ಥಿಸಬೇಕಿದೆ ಫ್ಯಾನ್ಸ್