ADVERTISEMENT
Saturday, May 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಶಾರುಖ್ ಖಾನ್ ಪುತ್ರನಿಗೆ 14 ದಿನಗಳ ನ್ಯಾಯಾಂಗ ಬಂಧನ

Namratha Rao by Namratha Rao
October 8, 2021
in Cinema, Newsbeat, ಮನರಂಜನೆ
Shah Rukh saaksha tv
Share on FacebookShare on TwitterShare on WhatsappShare on Telegram

ಶಾರುಖ್ ಖಾನ್ ಪುತ್ರನಿಗೆ 14 ದಿನಗಳ ನ್ಯಾಯಾಂಗ ಬಂಧನ

ಮುಂಬೈ : ಡ್ರಗ್ಸ್ ಪ್ರರಕಣದಲ್ಲಿ ಎಸ್ ಸಿಬಿ ಬಲೆಗೆ ಸಿಲುಕಿಕೊಂಡಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್  ಬಂಧನದ ಬೆನ್ನಲ್ಲೇ ನೆಟ್ಟಿಗರು ಶಾರುಖ್ ಹಾಗೂ ಪುತ್ರನ ಬಗ್ಗೆ ಟ್ರೋಲ್ ಗಳನ್ನ ಮಾಡೋದಕ್ಕೆ ಶುರುಮಾಡಿದ್ದಾರೆ. ಇದೀಗ ಆರ್ಯನ್ ಖಾನ್ ಸೇರಿದಂತೆ 8 ಆರೋಪಿಗಳು ಜೈಲುಪಾಲಾಗಿದ್ದಾರೆ. ಮುಂಬೈನ ಖಿಲ್ಲಾ ಕೋರ್ಟ್, ಆರ್ಯನ್ ಖಾನ್ ಮತ್ತು ಇತರರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜೊತೆಗೆ ಆರ್ಯನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಇನ್ನೂ ಆರ್ಯನ್ ಮತ್ತೊಮ್ಮೆ ಜಾಮೀನು ಅರ್ಜಿ ಸಲ್ಲಿದ್ದು, ನಾಳೆ ವಿಚಾರಣೆಗೆ ಬರುವ ಸಾಧ್ಯತೆಯಿದೆ.

Related posts

ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

May 9, 2026
ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

May 9, 2026

ವಿಚಾರಣೆ ವೇಳೆ ಆರ್ಯನ್ ಖಾನ್ ಮೊಬೈಲ್ ಚಾಟ್ನಿಂದ ಹಲವು ಶಾಕಿಂಗ್ ವಿಚಾರಗಳು ಗೊತ್ತಾಗಿದೆ ಎಂದು NCB ಅಧಿಕಾರಿಗಳು ಹೇಳಿದ್ದಾರೆ. ಆರ್ಯನ್ ಖಾನ್ ಹಾಗೂ ಅರ್ಬಾಜ್ ಸೇಠ್ ಮರ್ಚೆಂಟ್ರ ವಿಚಾರಣೆ ವೇಳೆ ಅವರ ವಾಟ್ಸ್ಆಪ್ ಚಾಟ್ ಹಾಗೂ ಬ್ರೌಸರ್ ಹಿಸ್ಟರಿಯಿಂದ ಕೆಲವು ಆಘಾತಕಾರಿ ಅಂಶಗಳು ಎನ್ಸಿಬಿಯ ಗಮನಕ್ಕೆ ಬಂದಿವೆ ಎನ್ನಲಾಗಿದೆ.

ಅಂದ್ಹಾಗೆ  ಅಕ್ಟೋಬರ್ 03ರಂದೇ ಆರ್ಯನ್ ಖಾನ್ ಹಾಗೂ ಇತರ ಇಬ್ಬರು ಬಂಧಿತರನ್ನು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರುಪಡಿಸಿದಾಗಲೇ ಎನ್‌ಸಿಬಿಯು ತನಿಖೆ ವೇಳೆ ಕೆಲವು ಆಘಾತಕಾರಿ ಅಂಶಗಳು ಬಯಲಾಗಿವೆ ಎಂದು NCB ಅಧಿಕಾರಿಗಳು ಹೇಳಿದ್ದರು. ಡಾರ್ಕ್ ವೆಬ್ಗೆ ಸಂಬಂಧ ಹೊಂದಿದ್ದಾಗಿ ಹಾಗೂ ಬಿಟ್ಕಾಯಿನ್ ಕುರಿತಾಗಿಯೂ ಕೆಲವು ಅಂಶಗಳು ಪತ್ತೆಯಾಗಿವೆ ಎಂದು ಎನ್ಸಿಬಿ ಹೇಳಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

ಎನ್ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರು ಈ ಬಗ್ಗೆ ಮಾತನಾಡಿದ್ದು, ಈ ಪ್ರಕರಣದಲ್ಲಿ ಇನ್ನಷ್ಟು ತನಿಖೆ ಮಾಡಬೇಕಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಹೊಸ ಬಂಧನಗಳನ್ನು ಮಾಡಿದ್ದೇವೆ. ಇಬ್ಬರು ಮುಖ್ಯ ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದೇವೆ. ತನಿಖೆ ವೇಳೆ ಆರೋಪಿಗಳಿಗೆ ಡಾರ್ಕ್ ವೆಬ್ ಹಾಗೂ ಬಿಟ್ಕಾಯಿನ್ ಸಂಬಂಧ ಇರುವುದಾಗಿ ಗೊತ್ತಾಗಿದೆ. ಪ್ರಕರಣ ಸಾಕಷ್ಟು ಗಂಭೀರತೆ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

ಡಾರ್ಕ್ ವೆಬ್ ಮತ್ತು ಬಿಟ್ಕಾಯಿನ್ ಮಾದಕ ವಸ್ತು ಖರೀದಿ, ಮಾರಾಟಕ್ಕೆ ಡಾರ್ಕ್ ವೆಬ್ ಬಳಸಲಾಗುತ್ತದೆ. ಅಂತರಾಷ್ಟ್ರೀಯ ಮಾರುಕಟ್ಟೆಯಿಂದ ಡ್ರಗ್ಸ್ ಖರೀದಿಸುವಾಗ ಬಿಟ್ಕಾಯಿನ್ ಮೂಲಕ ಹಣ ನೀಡುವ ವ್ಯವಸ್ಥೆ ಕೆಲ ವರ್ಷಗಳಿಂದ ಚಾಲ್ತಿಗೆ ಬಂದಿದೆ. ಹಾಗಾಗಿ ಈ ಎರಡು ವಿಷಯಗಳ ಬಗ್ಗೆ ಎನ್ಸಿಬಿ ಹೆಚ್ಚಿನ ತನಿಖೆ ನಡೆಸುತ್ತಿದೆ. ಆರ್ಯನ್ ಖಾನ್, ಅರ್ಬಾಜ್ ಖಾನ್ ಹಾಗೂ ಮುನ್ಮುನ್ ಧಮೇಚಾ ಅವರುಗಳನ್ನು ಅಕ್ಟೋಬರ್ 07ರವರೆಗೆ ಎನ್ಸಿಬಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ನೀಡಿತ್ತು. ಇದೀಗ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ.

 

Shah Rukh saaksha tv
ಐಶಾರಾಮಿ ಕ್ರೂಸ್ ಶಿಪ್‌ನಲ್ಲಿ ನಡೆದಿತ್ತು ಪಾರ್ಟಿ ಮುಂಬೈ ತೀರಕ್ಕೆ ಸಮೀಪದಲ್ಲಿ ಸಮುದ್ರ ಮಧ್ಯೆ ಐಶಾರಾಮಿ ಕ್ರೂಸ್ ಶಿಪ್‌ ಮೇಲೆ ಎನ್‌ಸಿಬಿ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದರು. ಈ ಸಮಯ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು, ಅವರಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಹ ಇದ್ದರು. ನಂತರ ಆರ್ಯನ್ ಖಾನ್, ಅರ್ಬಾಜ್ ಖಾನ್ ಹಾಗೂ ಮಾಡೆಲ್ ಮುನ್‌ಮುನ್ ಧಮೇಚಾ ಅವರುಗಳನ್ನು ಎನ್‌ಸಿಬಿ ಬಂಧಿಸಿತ್ತು. ಪ್ರಕರಣದಲ್ಲಿ ಈವರೆಗೂ 17 ಮಂದಿಯನ್ನು ಬಂಧಿಸಲಾಗಿದೆ.

Tags: #saakshatvaryan khanBollywooddrug linksharukhan
ShareTweetSendShare
Join us on:

Related Posts

ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

by Shwetha
May 9, 2026
0

ದಕ್ಷಿಣ ಭಾರತದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲವಾದ ಹೊಡೆತ ಬಿದ್ದಿದೆ. ಕೇರಳದಲ್ಲಿ ಜಯಭೇರಿ ಬಾರಿಸಿ ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್‌ಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ದೊಡ್ಡ...

ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

by Shwetha
May 9, 2026
0

ಬಡವರ ಹೊಟ್ಟೆ ಸೇರಬೇಕಿದ್ದ ಅನ್ನ ಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದ ದೊಡ್ಡ ದಂಧೆ ಇದೀಗ ಬಯಲಾಗಿದೆ. ಗದಗ ಪೊಲೀಸ್ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಸಂಯುಕ್ತ ಕಾರ್ಯಾಚರಣೆ...

ಉಚಿತ ಘೋಷಣೆಗಳ ಹೆಸರಲ್ಲಿ ಜನರಿಗೆ ಮರುಳು ಮಾಡುತ್ತಿದ್ದಾರೆಯೇ :ವಿಜಯ್ ಅವರ ಈ ಸಾಹಸವನ್ನ ಆ ದೇವರೇ ಕಾಪಾಡಬೇಕು ತಮಿಳುನಾಡು ಗ್ಯಾರಂಟಿ ಘೋಷಣೆಗಳ ಬಗ್ಗೆ ಹೆಚ್ ಡಿ ಕೆ ಲೇವಡಿ

ಉಚಿತ ಘೋಷಣೆಗಳ ಹೆಸರಲ್ಲಿ ಜನರಿಗೆ ಮರುಳು ಮಾಡುತ್ತಿದ್ದಾರೆಯೇ :ವಿಜಯ್ ಅವರ ಈ ಸಾಹಸವನ್ನ ಆ ದೇವರೇ ಕಾಪಾಡಬೇಕು ತಮಿಳುನಾಡು ಗ್ಯಾರಂಟಿ ಘೋಷಣೆಗಳ ಬಗ್ಗೆ ಹೆಚ್ ಡಿ ಕೆ ಲೇವಡಿ

by Shwetha
May 9, 2026
0

ತಮಿಳುನಾಡು ರಾಜಕೀಯ ಅಖಾಡಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟಿರುವ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಉಚಿತ ಯೋಜನೆಗಳ ಭರವಸೆ ಈಗ ದೊಡ್ಡ ಮಟ್ಟದ ಚರ್ಚೆಗೆ...

ವಿಜಯ್‌ಗೆ ಮಹಾ ವಿಜಯ.. ಸಿಎಂ ಸ್ಥಾನ ಪಕ್ಕಾ?

ವಿಜಯ್‌ಗೆ ಮಹಾ ವಿಜಯ.. ಸಿಎಂ ಸ್ಥಾನ ಪಕ್ಕಾ?

by Shwetha
May 9, 2026
0

ತಮಿಳುನಾಡಿನ ರಾಜಕೀಯದಲ್ಲಿ ಹೊಸ ತಿರುವು ಕಾಣಿಸುತ್ತಿದೆ. ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಸನ್ನದ್ಧವಾಗಿರುವ ಲಕ್ಷಣಗಳು ಗೋಚರಿಸುತ್ತಿವೆ. ವರದಿಗಳ ಪ್ರಕಾರ, ವಿಸಿಕೆ, ಸಿಪಿಐ ಮತ್ತು ಸಿಪಿಎಂ ಪಕ್ಷಗಳು...

ಸ್ಟಾಲಿನ್ ಮತ್ತು ಮಮತಾ ಬೆನ್ನಿಗೆ ನಿಂತ ಸಮಾಜವಾದಿ ನಾಯಕ : ಕಷ್ಟ ಕಾಲದಲ್ಲಿ ಜೊತೆಗಿದ್ದವರ ಕೈ ಬಿಡಲ್ಲ ಕಾಂಗ್ರೆಸ್ ನಡೆಯನ್ನು ಪರೋಕ್ಷವಾಗಿ ಟೀಕಿಸಿದ ಅಖಿಲೇಶ್ ಯಾದವ್

ಸ್ಟಾಲಿನ್ ಮತ್ತು ಮಮತಾ ಬೆನ್ನಿಗೆ ನಿಂತ ಸಮಾಜವಾದಿ ನಾಯಕ : ಕಷ್ಟ ಕಾಲದಲ್ಲಿ ಜೊತೆಗಿದ್ದವರ ಕೈ ಬಿಡಲ್ಲ ಕಾಂಗ್ರೆಸ್ ನಡೆಯನ್ನು ಪರೋಕ್ಷವಾಗಿ ಟೀಕಿಸಿದ ಅಖಿಲೇಶ್ ಯಾದವ್

by Shwetha
May 9, 2026
0

ರಾಷ್ಟ್ರ ರಾಜಕಾರಣದಲ್ಲಿ ಈಗ ಇಂಡಿಯಾ ಮೈತ್ರಿಕೂಟದ ಒಳಗಿನ ಒಳಜಗಳ ಬೀದಿಗೆ ಬಂದಿದೆ. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಕಾಂಗ್ರೆಸ್ ಪಕ್ಷದ ನಡೆಯ ವಿರುದ್ಧ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram