ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಎಲಿಮಿನೇಟರ್​ ಹೋರಾಟಕ್ಕೆ ಸಜ್ಜಾಗುತ್ತಿದೆ ರಾಯಲ್​​ ಚಾಲೆಂಜರ್ಸ್ – ಈ ಸಲ ಕಪ್ ಯಾರದ್ದು..?

Namratha Rao by Namratha Rao
October 9, 2021
in IPL 2021, Newsbeat, ಐಪಿಎಲ್ 2021
RCB DC saaksha tv
Share on FacebookShare on TwitterShare on WhatsappShare on Telegram

ಎಲಿಮಿನೇಟರ್​ ಹೋರಾಟಕ್ಕೆ ಸಜ್ಜಾಗುತ್ತಿದೆ ರಾಯಲ್​​ ಚಾಲೆಂಜರ್ಸ್ – ಈ ಸಲ ಕಪ್ ಯಾರದ್ದು..?

ರಾಯಲ್​​ ಚಾಲೆಂಜರ್ಸ್​ ಬೆಂಗಳೂರು ತಂಡ ಈಗ ಎಲಿಮಿನೇಟರ್​ ಹೋರಾಟಕ್ಕೆ ಸಜ್ಜಾಗುತ್ತಿದೆ. ಲೀಗ್​​ ಹಂತದಲ್ಲಿ ಚೆನ್ನೈ ಸೂಪರ್​​ ಕಿಂಗ್ಸ್​​​​​ ಗೆದ್ದಷ್ಟೇ ಪಂದ್ಯ ಗೆದ್ದಿದ್ದರೂ ನೆಟ್​​ ರನ್​​ ರೇಟ್​​ನಲ್ಲಿ ಹಿಂದೆ ಬಿದ್ದ ಕಾರಣ ಆರ್​​ಸಿಬಿ 3ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಿದೆ. ಆರ್​​ಸಿಬಿ ತನ್ನ ಕೊನೆಯ ಲೀಗ್​​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ೭ ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಕೊನೆಯ ಎಸೆತದಲ್ಲಿ ಸಿಕ್ಸರ್​ ಬಾರಿಸಿ ಪಂದ್ಯ ಗೆದ್ದ ಆರ್​​ಸಿಬಿಗೆ ಇದು ಮೈಲುಗಲ್ಲಿನ ಪಂದ್ಯವೂ ಹೌದು. ಡೆಲ್ಲಿ ವಿರುದ್ಧದ  ಜಯದೊಂದಿಗೆ ಐಪಿಎಲ್‌ನಲ್ಲಿ ೧೦೦ನೇ ಗೆಲುವಿನ ಮೈಲಿಗಲ್ಲನ್ನು ಆರ್​​ಸಿಬಿ ಸ್ಥಾಪಿಸಿದೆ.

Related posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

March 7, 2026
ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

March 7, 2026

ಈ ಮೂಲಕ ಐಪಿಎಲ್‌ನಲ್ಲಿ ೧೦೦ ಗೆಲುವುಗಳ ಮೈಲಿಗಲ್ಲು ಸ್ಥಾಪಿಸಿದ ನಾಲ್ಕನೇ ತಂಡ ಅನ್ನೋ ಹಿರಿಮೆಗೆ ಪಾತ್ರವಾಗಿದೆ. ಒಟ್ಟಾರೆಯಾಗಿ 210 ಪಂದ್ಯಗಳಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ 100 ಗೆಲುವುಗಳ ಸಾಧನೆ ಮಾಡಿದೆ. ಕಳೆದ 14 ಸೀಸನ್​​ಗಳಲ್ಲೂ ಆರ್​​ಸಿಬಿ ಐಪಿಎಲ್​​ನಲ್ಲಿ ಆಡುತ್ತಿದೆ. 3 ಬಾರಿ ಫೈನಲ್​ ತಲುಪಿದರೂ ಇಲ್ಲಿ ತನಕ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಡೆಲ್ಲಿ, ಪಂಜಾಬ್​​ ಮತ್ತು ಆರ್​​ಸಿಬಿ ತಂಡಗಳು ಇಲ್ಲಿ ತನಕ ಐಪಿಎಲ್​​ ಪ್ರಶಸ್ತಿ ಗೆದ್ದಿಲ್ಲ. ಮುಂಬೈ ಇಂಡಿಯನ್ಸ್​ 5 ಬಾರಿ ಚಾಂಪಿಯನ್​​ ಆಗಿದ್ದರೆ, ಚೆನ್ನೈ ಸೂಪರ್​ ಕಿಂಗ್ಸ್​ 3 ಬಾರಿ ಕಪ್​ ಗೆದ್ದಿದೆ. ಕೊಲ್ಕತ್ತಾ ನೈಟ್​​ ರೈಡರ್ಸ್​ 2 ಬಾರಿ ಚಾಂಪಿಯನ್​​ ಆಗಿದೆ. ರಾಜಸ್ಥಾನ ರಾಯಲ್ಸ್​​ ಮೊದಲ ಆವೃತ್ತಿಯಲ್ಲೇ ಕಪ್​​​​​ ಗೆದ್ದು ಇತಿಹಾಸ ಬರೆದಿತ್ತು. ಡೆಕ್ಕನ್​ ಚಾರ್ಜರ್ಸ್​ ಮತ್ತು ಸನ್​​ರೈಸರ್ಸ್​ ಹೈದ್ರಾಬಾದ್​​​​ ಉಳಿದ 2 ವರ್ಷ ಕಪ್​ ಗೆದ್ದಿವೆ.

ಈ ಮೊದಲು ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ನೂರು ಗೆಲುವುಗಳ ಗಡಿ ದಾಟಿವೆ. ಮುಂಬೈ ತಂಡ ಇಲ್ಲೀವರೆಗೂ ೧೨೭ ಪಂದ್ಯಗಳನ್ನ ಗೆದ್ದಿದ್ರೆ, ಚೆನ್ನೈ ೧೧೫ ಹಾಗೆ ಕೆಕೆಆರ್ ತಂಡ ೧೦೫ ಜಯವನ್ನ ದಾಖಲಿಸಿದೆ.

Tags: #saakshatvCricketIPLRCB
ShareTweetSendShare
Join us on:

Related Posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

by Shwetha
March 7, 2026
0

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ರಾಜ್ಯದ...

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

by Shwetha
March 7, 2026
0

ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ಧರಾಮಯ್ಯ ಅವರು ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ಈವರೆಗೆ ₹1.20 ಲಕ್ಷ ಇದ್ದ ವಸತಿ ಸಬ್ಸಿಡಿಯನ್ನು ₹2...

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ  ನಿರೀಕ್ಷೆಗಳು

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ ನಿರೀಕ್ಷೆಗಳು

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ರಾಜಕೀಯ ಜೀವನದ ದಾಖಲೆಯ 17ನೇ ಹಾಗೂ 4.49 ಲಕ್ಷ ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಸಮಗ್ರ...

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ತಮ್ಮ ಐತಿಹಾಸಿಕ 17ನೇ ರಾಜ್ಯ ಬಜೆಟ್ ನಲ್ಲಿ ನಾಡಿನ ಲಕ್ಷಾಂತರ ನಿರುದ್ಯೋಗಿ ಯುವಜನತೆಗೆ ಆಶಾದಾಯಕ ಮತ್ತು ಅತ್ಯಂತ ಮಹತ್ವದ ಸಿಹಿಸುದ್ದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram