ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಬಿ.ಎಸ್.ಯಡಿಯೂರಪ್ಪ ವ್ಯಕ್ತಿ ಅಲ್ಲ, ದೊಡ್ಡ ಶಕ್ತಿ : ಶ್ರೀರಾಮುಲು

Mahesh M Dhandu by Mahesh M Dhandu
October 12, 2021
in Hale Mysore, Newsbeat, ಹಳೇ ಮೈಸೂರು
Ramulu gave a surprising statement

Ramulu gave a surprising statement

Share on FacebookShare on TwitterShare on WhatsappShare on Telegram

ಬಿ.ಎಸ್.ಯಡಿಯೂರಪ್ಪ ವ್ಯಕ್ತಿ ಅಲ್ಲ, ದೊಡ್ಡ ಶಕ್ತಿ : ಶ್ರೀರಾಮುಲು B Shriramulu saaksha tv

ಚಿತ್ರದುರ್ಗ : ಬಿ.ಎಸ್. ಯಡಿಯೂರಪ್ಪ ವ್ಯಕ್ತಿಯಲ್ಲ, ದೊಡ್ಡ ಶಕ್ತಿ. ಅವರ ಮಾರ್ಗದರ್ಶನದಲ್ಲಿ ನಾವು ಸಾಗಿದ್ದೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ.

Related posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026
shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026

ಬಿ.ಎಸ್.ವೈ ಆಪ್ತರ ಮನೆಯ ಮೇಲೆ ಐಟಿ ದಾಳಿ ನಡೆಸಿದ ಬಗ್ಗೆ ವಿಪಕ್ಷದ ನಾಯಕರು ಬಿಎಸ್ ವೈ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿದ್ದಾರೆ.

ಈ ಬಗ್ಗೆ ಮೊಳಕಾಲ್ಮೂರಲ್ಲಿ ಮಾತನಾಡಿದ ಶ್ರೀರಾಮುಲು, ಯಡಿಯೂರಪ್ಪ ಅವರ ಬಗ್ಗೆ ಬೇರೆ ಬೇರೆ ಪಕ್ಷದವರಿಂದ ಅವರಿಗನ್ನಿಸಿದಂತೆ ಹೇಳಿಕೆ ನೀಡುತ್ತಿದ್ದಾರೆ.

B Shriramulu saaksha tv

ಆದರೆ ನಾವೆಲ್ಲರೂ ಅವರ ಮಾರ್ಗದರ್ಶನದಲ್ಲೇ ಸಾಗುತ್ತಿದ್ದೇವೆ. ಹಾಗೆಯೇ ಐಟಿ ದಾಳಿ ಬಗ್ಗೆ ಕೂಡ ಅವರವರ ಮನಸ್ಥಿತಿ ಮೇಲೆ ಹೇಳಿಕೆ ನೀಡ್ತಿದ್ದಾರೆ ಎಂದು ಟಾಂಗ್ ನೀಡಿದರು.

ಇನ್ನು ಕಾಂಗ್ರೆಸ್ಸಿಗರಿಗೆ ಉಪಚುನಾವಣೆ ಸೋಲುವ ಹತಾಶೆ ಆರಂಭವಾಗಿದ್ದು, ಸೋಲುವ ಭೀತಿಯಿಂದಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಚುನಾವಣೆ ಬಂದಾಗ ಮಾತ್ರ ಅಹಿಂದ ನೆನಪಾಗುತ್ತದೆ. ಚುನಾವಣೆ ಬಳಿಕ ಅಹಿಂದ ಮರೆತು ಅರಾಮದಲ್ಲಿರುತ್ತಾರೆ ಎಂದು ಕುಟುಕಿದ್ದಾರೆ.

Tags: #Saaksha TVBJPchitradurgaCongressSriramulu
ShareTweetSendShare
Join us on:

Related Posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram