ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ನಿಮ್ಮಂತಹ ನಾಯಕನನ್ನು ಪಡೆದಿರುವುದಕ್ಕೆ ನಾವು ತುಂಬಾ ಅದೃಷ್ಟವಂತರು : ಕೊಹ್ಲಿ ಬಗ್ಗೆ ಎಬಿಡಿ ಮಾತು

Mahesh M Dhandu by Mahesh M Dhandu
October 13, 2021
in IPL 2021, Newsbeat, ಐಪಿಎಲ್ 2021
I Love You saaksha tv
Share on FacebookShare on TwitterShare on WhatsappShare on Telegram

ನಿಮ್ಮಂತಹ ನಾಯಕನನ್ನು ಪಡೆದಿರುವುದಕ್ಕೆ ನಾವು ತುಂಬಾ ಅದೃಷ್ಟವಂತರು : ಕೊಹ್ಲಿ ಬಗ್ಗೆ ಎಬಿಡಿ ಮಾತು Virat Kohli saaksha tv

ಬೆಂಗಳೂರು : ಒಂದೂ ಬಾರಿಯೂ ಕಪ್ ಗೆಲ್ಲದೇ ಆರ್ ಸಿಬಿ ನಾಯಕತ್ವದಿಂದ ಕಿಂಗ್ ವಿರಾಟ್ ಕೊಹ್ಲಿ ಕೆಳಗಿಳಿದಿದ್ದಾರೆ.

Related posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

September 21, 2026
ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

September 21, 2026

14ನೇ ಆವೃತ್ತಿಯಲ್ಲಿ ಆರ್ ಸಿಬಿ ಅಂತಿಮ ನಾಲ್ಕರ ಹಂತ ಪ್ರವೇಶಿಸಿದ್ರೂ, ಎಲಿಮಿನೇಟರ್ ನಲ್ಲಿ ಕೆಕೆಆರ್ ವಿರುದ್ಧ ಸೋತು ಟೂರ್ನಿಯಿಂದ ಹೊರ ನಡೆದು ನಿರಾಸೆ ಅನುಭವಿಸಿತು. ಆ ಮೂಲಕ ವಿರಾಟ್ ಕಪ್ ಗೆಲ್ಲದೇ ನಾಯಕತ್ವದಿಂದ ಕೆಳಗಿಳಿದಂತಾಯಿತು.

ಇನ್ನು ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಆರ್ ಸಿಬಿ ಆಟಗಾರ ಎಬಿಡಿ ವಿಲಿಯರ್ಸ್ ಮಾತನಾಡಿದ್ದು, ಕಿಂಗ್ ಕೊಹ್ಲಿಯನ್ನು ಹಾಡಿಹೊಗಲಿದ್ದಾರೆ.

ವಿರಾಟ್ ನಾಯಕನಾಗಿದ್ದ ಎಲ್ಲ ವರ್ಷಗಳಲ್ಲೂ ನಾನು ತಂಡದಲ್ಲಿದ್ದೇನೆ. ಈ ಸಂದರ್ಭದಲ್ಲಿ ನನ್ನ ಮನಸ್ಸಿನಲ್ಲಿ ಬರುವ ಪದ ಕೃತಜ್ಞತೆಯಾಗಿದೆ ಎಂದು ನಾನು ಭಾವಿಸುತ್ತೇನೆ.

Virat Kohli saaksha tv

ನಿಮ್ಮಂತಹ ನಾಯಕನನ್ನು ಪಡೆದಿರುವುದಕ್ಕೆ ನಾವು ತುಂಬಾ ಅದೃಷ್ಟವಂತರು. ನೀವು ಈ ತಂಡವನ್ನು ಮುನ್ನಡೆಸಿದ ರೀತಿ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ.

ವಿಶೇಷವಾಗಿ ನಾನೊಬ್ಬ ಉತ್ತಮ ಆಟಗಾರನಾಗಲು ಮತ್ತು ಒಬ್ಬ ವ್ಯಕ್ತಿಯಾಗಲೂ ನೀವು ನನಗೆ ಸ್ಫೂರ್ತಿಯಾಗಿದ್ದೀರಿ.

ನಿಮ್ಮ ಪ್ರಭಾವ ಹೇಗೆ ಬೀರಿದೆ ಎಂದರೆ ನಿಮ್ಮಿಂದ ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಅದು ತುಂಬಾ ದೂರ ಸಾಗಿದೆ ಎಂದು ಭಾವುಕರಾಗಿ ನುಡಿದಿದ್ದಾರೆ.

Tags: #Saaksha TVipl 2021RCBvirat kohli
ShareTweetSendShare
Join us on:

Related Posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

by Shwetha
September 21, 2026
0

ಮಂಗಳೂರು: ಕರಾವಳಿ ಜನರ ದಶಕಗಳ ಕನಸು ಹಾಗೂ ತುಳುನಾಡಿನ ಅಸ್ಮಿತೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ರಾಜ್ಯ...

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

by Shwetha
September 21, 2026
0

ಕಲಬುರಗಿ: ಕಲಬುರಗಿ ನಗರದ ಹೃದಯಭಾಗದಲ್ಲಿರುವ ಹೈಕೋರ್ಟ್ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪನೆ ಮತ್ತು ಅದರ ಬೆನ್ನಲ್ಲೇ ನಡೆದ ತೆರವು ಕಾರ್ಯಾಚರಣೆ ಈಗ ರಾಜ್ಯ...

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

by Shwetha
September 21, 2026
0

ಮೈಸೂರು: ಟಿ ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್...

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

by Shwetha
September 21, 2026
0

ಬೆಂಗಳೂರು: ರಾಜ್ಯದ ಜನಸಾಮಾನ್ಯರ ಮೇಲೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಮುನ್ಸೂಚನೆ ಸಿಕ್ಕಿದೆ. ನಂದಿನಿ ಹಾಲಿನ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಗಂಭೀರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

by Shwetha
September 21, 2026
0

ಬೆಂಗಳೂರು: ರಾಜಾಜಿನಗರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram