ಕೊರೊನಾ ರಿಪೋರ್ಟ್ | ಕಳೆದ 24 ಗಂಟೆಗಳಲ್ಲಿ 18,987 ಕೇಸ್ ಪತ್ತೆ corona-report saaksha tv
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ.
ಕಳೆದ 24 ಅವಧಿಯಲ್ಲಿ 18,987 ಕೊರೋನಾ ಪ್ರಕರಣಗಳು ದೃಢಪಟ್ಟಿದೆ. ಇದೇ ಅವಧಿಯಲ್ಲಿ 246 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3,40,37,592ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,51,814ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 19,391 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,33,82,100ಕ್ಕೆ ತಲುಪಿದೆ. ದೇಶದಲ್ಲಿನ್ನೂ 2,03,678 ಸಕ್ರಿಯ ಪ್ರಕರಣಗಳಿವೆ.









