ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಜೆಇಇ ಪರೀಕ್ಷೆ-2021ರ ಫಲಿತಾಂಶ ಪ್ರಕಟ : ಟಾಪರ್ಸ್ ಇವರೇ..!!

Mahesh M Dhandu by Mahesh M Dhandu
October 15, 2021
in National, Newsbeat, ದೇಶ - ವಿದೇಶ
JEE Main 2021 Exam
Share on FacebookShare on TwitterShare on WhatsappShare on Telegram

ಜೆಇಇ ಪರೀಕ್ಷೆ-2021ರ ಫಲಿತಾಂಶ ಪ್ರಕಟ : ಟಾಪರ್ಸ್ ಇವರೇ..!!

ನವದೆಹಲಿ : ಐಐಟಿಯ 2021ರ ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ.

Related posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026
ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026

ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ದೆಹಲಿಯ ಐಐಟಿಯ ಮೃದುಲ್ ಅಗರ್ ವಾಲ್ 360ಕ್ಕೆ 348 ಅಂಕಗಳನ್ನು ಪಡೆಯುವ ಮೂಲಕ ಟಾಪ್ ಸ್ಥಾನ ಪಡೆದಿದ್ದಾರೆ.

ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ಫಲಿತಾಂಶವನ್ನು ಅಭ್ಯರ್ಥಿಗಳು ಅಧಿಕೃತ ವೆಬ್‍ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ.

ಜೆಇಇ ಅಡ್ವಾನ್ಸ್ಡ್ ಫಲಿತಾಂಶದೊಂದಿಗೆ, ಐಐಟಿ ಖರಗ್‍ಪುರವು ಅಖಿಲ ಭಾರತ ಟಾಪರ್‍ಗಳ ಪಟ್ಟಿಯನ್ನು ಕೂಡ ಪ್ರಕಟಿಸಿದೆ.

JEE Exam saaksha tv

ಐಐಟಿ ದೆಹಲಿಯ ಕಾವ್ಯ ಚೋಪ್ರಾ 360ಕ್ಕೆ 286 ಅಂಕಗಳನ್ನು ಪಡೆದು ಮಹಿಳೆಯರ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾರೆ.

ಇನ್ನುಳಿದಂತೆ 44 ಅಭ್ಯರ್ಥಿಗಳು ಶೇ.100 ಅಂಕಗಳನ್ನು ಗಳಿಸಿದ್ದಾರೆ. ಹಾಗೂ 18 ಮಂದಿ ಟಾಪ್ ರಾಂಕ್ ಪಡೆದಿದ್ದಾರೆ.

ಕರ್ನಾಟಕದ ಗೌರವ್ ದಾಸ್,ಬಿಹಾರದ ವೈಭವ್ ವಿಶಾಲ್, ಆಂಧ್ರಪ್ರದೇಶದ ದುಗ್ಗಿನೇನಿ ವೆಂಕಟ ಪನೀಶ್, ರಾಜಸ್ಥಾನದ ಸಿದ್ಧಾಂತ್ ಮುಖರ್ಜಿ, ಅಂಶುಲ್ ವರ್ಮಾ ಹಾಗೂ ಮೃದುಲ್ ಅಗರ್ವಾಲ್, ದೆಹಲಿಯ ರುಚಿರ್ ಬನ್ಸಾಲ್ ಹಾಗೂ ಕಾವ್ಯಾ ಚೋಪ್ರಾ, ಉತ್ತರ ಪ್ರದೇಶದ ಅಮಯ್ಯ ಸಿಂಘಾಲ್ ಹಾಗೂ ಪಾಲ್ ಅಗರ್ವಾಲ್, ತೆಲಂಗಾಣದ ಕೊಮ್ಮಾ ಶರಣ್ಯ ಮತ್ತು ಜೋಯ್ಸುಲಾ ವೆಂಕಟ ಆದಿತ್ಯ, ಆಂಧ್ರಪ್ರದೇಶದ ಪಸಾಲ ವೀರ ಶಿವ, ಕಣರ್ಂ ಲೋಕೇಶ್ ಹಾಗೂ ಕಾಂಚನಪಲ್ಲಿ ರಾಹುಲ್ ನಾಯ್ಡು, ಪಂಜಾಬ್‍ನ ಪುಲ್ಕಿತ್ ಗೋಯಲ್, ಚಂಡೀಗಢದ ಗುರಮೃತ್ ಸಿಂಗ್ ಮೊದಲ ಸ್ಥಾನ ಪಡೆದಿದ್ದಾರೆ.

Tags: #Saaksha TVDelhiJEE examkarnataka
ShareTweetSendShare
Join us on:

Related Posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಇದು ಕಾಂಗ್ರೆಸ್‌ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ,  ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ...

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಬೆಂಗಳೂರು, ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

entertainment/dheeren-ramkumar-pabbar-movie-shooting-completed-release-soon

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by admin
August 10, 2026
0

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ 'ಪಬ್ಬಾರ್' ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 'ಶಾಖಾಹಾರಿ' ಚಿತ್ರದ...

https://www.zee5.com/movies/details/lenin/0-0-1z5lenin2026

by admin
August 10, 2026
0

ಝೀ 5' ನಲ್ಲಿ ಆಗಸ್ಟ್ 7 ರಿಂದಲೇ ಸ್ಟ್ರೀಮಿಂಗ್‌ ಆರಂಭಿಸಿದ 'ಅಯ್ಯಗಾರು' ಅಖಿಲ್ ಅಕ್ಕಿನೇನಿ ಅಭಿನಯದ 'ಲೆನಿನ್'; ಕನ್ನಡದಲ್ಲೂ ನೋಡಬಹುದು! ಅಖಿಲ್ ಅಕ್ಕಿನೇನಿ ಅವರ ವೃತ್ತಿಜೀವನದ ಅತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram