ADVERTISEMENT
Thursday, November 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ನಿಂತಿದ್ದ ಕಾರಿಗೆ ಟ್ರಕ್ ಡಿಕ್ಕಿ –  ಮಗು , ಮಹಿಳೆಯರು ಸೇರಿ 8 ಮಂದಿ ಸಾವು

Namratha Rao by Namratha Rao
October 22, 2021
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

ನಿಂತಿದ್ದ ಕಾರಿಗೆ ಟ್ರಕ್ ಡಿಕ್ಕಿ –  ಮಗು , ಮಹಿಳೆಯರು ಸೇರಿ 8 ಮಂದಿ ಸಾವು

ನಿಂತಿದ್ದ ಕಾರಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮಗು ಮತ್ತು ಮೂವರು ಮಹಿಳೆಯರು ಸೇರಿದಂತೆ 8 ಜನರು ಮೃತಪಟ್ಟಿದ್ದಾರೆ. ಹರಿಯಾಣದ ಜಜ್ಜರ್ ಜಿಲ್ಲೆಯ ಕುಂಡ್ಲಿ-ಮಾನೇಸರ್-ಪಲ್ವಾಲ್  ಎಕ್ಸ್‌ಪ್ರೆಸ್‌ವೇಯಲ್ಲಿ  ಈ ದುರ್ಘಟನೆ ಸಂಭವಿಸಿದೆ. ಸಂತ್ರಸ್ತರು, ಉತ್ತರ ಪ್ರದೇಶದ ಫಿರೋಜಾಬಾದ್‌ನ ನಾಗ್ಲಾ ಅನೂಪ್ ಹಳ್ಳಿಯ ನಿವಾಸಿಗಳಾಗಿದ್ದು, ರಾಜಸ್ಥಾನದ ಹನುಮನ್‌ಗರ್ ಜಿಲ್ಲೆಯ ಗೋಗಮೇಡಿಯಿಂದ ಮನೆಗೆ ಮರಳುತ್ತಿದ್ದರು ಎನ್ನಲಾಗಿದೆ.

Related posts

r-ashok-slams-congress-government-over-transport-fare-hike-rs-5650-crore-pending-duesgovernment-milk-price-hike-8-rupees-sir-congress-siddaramaiah

ಸಾರಿಗೆ ನಿಗಮಗಳಿಗೆ ಸರ್ಕಾರದಿಂದಲೇ ₹5,650 ಕೋಟಿ ಬಾಕಿ; ತನ್ನ ತಪ್ಪಿಗೆ ಜನರ ಮೇಲೆ ಪ್ರಯಾಣ ದರ ಏರಿಕೆ ಹೊರೆ: ಆರ್. ಅಶೋಕ್ ಆಕ್ರೋಶ

November 4, 2026
krrda-engineers-7-months-salary-pending-r-ashoka-slams-karnataka-government

KRRDA ಇಂಜಿನಿಯರ್‌ಗಳಿಗೆ 7 ತಿಂಗಳಿಂದ ಸಂಬಳವಿಲ್ಲ; ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ

November 4, 2026

ಚಾಲಕ ಕಾರನ್ನು ರಸ್ತೆ ಬದಿಯಲ್ಲಿನ ಲಾರಿಯ ಮುಂಭಾಗದಲ್ಲಿ ನಿಲ್ಲಿಸಿದ್ದ. ಈ ವೇಳೆ ಹಿಂದಿನಿಂದ ಬಂದಿರುವ ಟ್ರಕ್  ಕಾರ್ ಗೆ ಗುದಿದೆ. ಗುದ್ದಿದ ರಭಸಕ್ಕೆ ಎರೆಡೂ ಲಾರಿಗಳ ನಡುವೆ  ಕಾರ್ ಸಿಲುಕಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ.

ಇನ್ನೂ ಕಾರಿನ ಚಾಲಕ , ಒಂದು ಮಗು ಮತ್ತು ಮಹಿಳೆಯೊಬ್ಬರು ಘಟನೆಯಯಲ್ಲಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಈ ಮೂವರು ಕಾರಿನಲ್ಲಿದ್ದ ಕಾರಣ ಬಚಾವಾಗಿರೋದಾಗಿ ತಿಳಿದುಬಂದಿದೆ.

ಮೃತಪಟ್ಟವರ ಗುರುತು ಪತ್ತೆಯಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ನಂತರ ಆರೋಪಿ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಅಪಘಾತದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ತಲೆಮರೆಸಿಕೊಂಡ ಚಾಲಕನನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ.

Tags: #saakshatvACCIDENTCrimedeathhariyanaroad-accident
ShareTweetSendShare
Join us on:

Related Posts

r-ashok-slams-congress-government-over-transport-fare-hike-rs-5650-crore-pending-duesgovernment-milk-price-hike-8-rupees-sir-congress-siddaramaiah

ಸಾರಿಗೆ ನಿಗಮಗಳಿಗೆ ಸರ್ಕಾರದಿಂದಲೇ ₹5,650 ಕೋಟಿ ಬಾಕಿ; ತನ್ನ ತಪ್ಪಿಗೆ ಜನರ ಮೇಲೆ ಪ್ರಯಾಣ ದರ ಏರಿಕೆ ಹೊರೆ: ಆರ್. ಅಶೋಕ್ ಆಕ್ರೋಶ

by admin
November 4, 2026
0

ಬೆಂಗಳೂರು, ರಾಜ್ಯದ ಸಾರಿಗೆ ನಿಗಮಗಳಿಗೆ ಸರ್ಕಾರದಿಂದ ಬರಬೇಕಿರುವ ಒಟ್ಟು ₹5,650.95 ಕೋಟಿ ಬಾಕಿ ಉಳಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರ, ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಬಸ್ ಪ್ರಯಾಣ ದರ ಏರಿಕೆ ಮಾಡುವ...

krrda-engineers-7-months-salary-pending-r-ashoka-slams-karnataka-government

KRRDA ಇಂಜಿನಿಯರ್‌ಗಳಿಗೆ 7 ತಿಂಗಳಿಂದ ಸಂಬಳವಿಲ್ಲ; ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ

by admin
November 4, 2026
0

ಬೆಂಗಳೂರು: ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ (KRRDA)ಯಲ್ಲಿ ಕಳೆದ 10ಕ್ಕೂ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ 80ಕ್ಕೂ ಅಧಿಕ ಹೊರಗುತ್ತಿಗೆ ಇಂಜಿನಿಯರ್‌ಗಳಿಗೆ ಕಳೆದ ಏಳು ತಿಂಗಳಿಂದ...

chikkanna-lakshmiputra-movie-i-love-you-parimala-video-song-release-november-27

ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಚಿತ್ರದ ‘ಐ ಲವ್ ಯೂ ಪರಿಮಳ’ ವಿಡಿಯೋ ಸಾಂಗ್ ರಿಲೀಸ್: ನವೆಂಬರ್ 27ಕ್ಕೆ ಸಿನಿಮಾ ತೆರೆಗೆ

by admin
November 4, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಲಕ್ಷ್ಮಿಪುತ್ರ’ ಚಿತ್ರದ “ಐ ಲವ್ ಯೂ ಪರಿಮಳ” ಎಂಬ ಲಿರಿಕಲ್ ವಿಡಿಯೋ ಹಾಡು...

rajinikanth-kamal-haasan-dharman-movie-sreeleela-official-announcement

ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ: ಅಧಿಕೃತ ಘೋಷಣೆ

by admin
November 4, 2026
0

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಹಾಗೂ ಕಮಲ್ ಹಾಸನ್ ನಿರ್ಮಿಸುತ್ತಿರುವ ಬಹುನಿರೀಕ್ಷಿತ 'ಧರ್ಮನ್' ಚಿತ್ರದ ತಾರಾಗಣ ದಿನದಿಂದ ದಿನಕ್ಕೆ ಮತ್ತಷ್ಟು ಬಲಿಷ್ಠಗೊಳ್ಳುತ್ತಿದೆ. ಇದೀಗ ಚಿತ್ರತಂಡಕ್ಕೆ ನಟಿ ಶ್ರೀಲೀಲಾ...

swiggy-instamart-ev-rental-battery-swapping-facility-delivery-partners

ಇನ್‌ಸ್ಟಾಮಾರ್ಟ್ ಮಳಿಗೆಗಳಲ್ಲೇ ಬಾಡಿಗೆಗೆ ಸಿಗಲಿದೆ ಇವಿ, ಬ್ಯಾಟರಿ ಸ್ವಾಪಿಂಗ್ ಸೌಲಭ್ಯ; ಸ್ವಿಗ್ಗಿ ನಡೆಗೆ ಗಡ್ಕರಿ ಮೆಚ್ಚುಗೆ

by admin
November 4, 2026
0

* ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ 'ಇವಿ ಮೊಬಿಲಿಟಿ ಕಾನ್‌ಕ್ಲೇವ್'ಗೆ ಚಾಲನೆ * ಡೆಲಿವರಿ ಸಿಬ್ಬಂದಿಯ ಸಮಯ, ಶ್ರಮ ಉಳಿತಾಯದ ಜೊತೆಗೆ ಆದಾಯ ಹೆಚ್ಚಳಕ್ಕೆ ಒತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram