ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ರಾಜಕೀಯ ಬಿಕ್ಕಟ್ಟು – ಸುಡಾನ್ ದೇಶದ ಪ್ರಧಾನಿ ಗೃಹಬಂಧನ

admin by admin
October 25, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ರಾಜಕೀಯ ಬಿಕ್ಕಟ್ಟು – ಸುಡಾನ್ ದೇಶದ ಪಿ ಎಂ ಗೃಹಬಂಧನ

ಸರಕಾರ ಮತ್ತು ಮಿಲಿಟಿರಿ ನಡುವಿನ ಜಗಳ ತಾರಕಕ್ಕೇರಿದ್ದು ಕ್ಷಿಪ್ರ ಕ್ರಾಂತಿಗೆ ಬೆಂಬಲ ನೀಡಲಿಲ್ಲ ನ್ನುವ ಕಾರಣಕ್ಕೆ ಸುಡಾನ್ ದೇಶದ ಪ್ರಧಾನಿ ಹಮ್‌ದೋಕ್ ಅವರನ್ನು “ಮಿಲಿಟರಿ ಪಡೆಗಳು” ಗೃಹಬಂಧನದಲ್ಲಿ ಇರಿಸಿದ್ದಾರೆ ಎಂದು ಸುಡಾನ್ ದೇಶದ ಮಾಹಿತಿ ಸಚಿವಾಲಯ ತಿಳಿಸಿದೆ.

Related posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

June 23, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

June 23, 2026

ಸೋಮವಾರ ಬೆಳಿಗ್ಗೆ ಮಿಲಿಟರಿ ಪಡೆಗಳು ಪ್ರಧಾನಿ ಮನೆಯನ್ನ ಸುತ್ತುವರೆದಿದ್ದು ಕೆಲ ಸಚಿವರು ಮತ್ತು ಅಧಿಕಾರಿಗಳು ಸೇರಿದಂತೆ ಪ್ರಧಾನಿಯನ್ನ ಬಂಧಿಸಿ ಅಜ್ಞಾತವಾಸದಲ್ಲಿ ಇರಿಸಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದ್ದಾರೆ. ಪ್ರಧಾನಿ ಬಂಧನದಿಂದ  ದಂಗೆಯೆದ್ದಿರು ಜನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಸುಡಾನ್  ನಿರಂಕುಶವಾಗಿದ್ದ ಓಮರ್ ಅಲ್ ಬಶೀರ ಅವರನ್ನ ಅಲ್ಲಿನ ಜನತೆ ಭಾರಿ ಪ್ರತಿಭಟನೆಯಿಂದ ಕೆಳಗಿಳಿಸಿ ಪ್ರಜಾಪ್ರಭುತ್ವವನ್ನ ಸ್ಥಾಪಿಸಿದ್ದರು. ಸುಡಾನ್‌ ನಾಗರಿಕರು ಮತ್ತು ಸೇನಾ ಪಡೆಗಳ ನಡುವೆ ಉದ್ವಿಗ್ನ ಸ್ಥಿತಿ ತೀವ್ರಗೊಂದ್ದು  ಅಂತರ್ಜಾಲ ಮತ್ತು ದೂರವಾಣಿ ಸಂಪರ್ಕ ಸ್ಥಗಿತಗೊಂಡಿವೆ ಎಂದು ಸುಡಾನ್‌ ವೃತ್ತಿಪರರ ಸಂಘ ಹೇಳಿದೆ.

ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪಡೆಯಲಿರುವ ‘ತಲೈವ’..!  

Tags: #saakshatvArrestedhamdokkarnatakamilitarysudansudan coupsudanpm
ShareTweetSendShare
Join us on:

Related Posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

by Shwetha
June 23, 2026
0

ನೀಟ್ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ, ಆ್ಯಪ್‌ನ ಮೆಸೇಜ್-ಎಡಿಟಿಂಗ್ ಸೌಲಭ್ಯದ ಮೇಲಿನ ನಿರ್ಬಂಧವನ್ನು ಜೂನ್...

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

by Shwetha
June 23, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ಹಿಂದಿನ ಅವಧಿಯಲ್ಲಿ 17 ಜನ ಕಾಂಗ್ರೆಸ್ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram