ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಬೇರೆ ಮನೆ ಮಾಡಲು ಪತಿ ಒಪ್ಪದ್ದಕ್ಕೆ ಕಂದಮ್ಮನನ್ನು ನೀರಿನಲ್ಲಿ ಮುಳುಗಿಸಿ ಕೊಂದ ಕ್ರೂರಿ ತಾಯಿ

Namratha Rao by Namratha Rao
October 25, 2021
in Crime, Newsbeat, ಅಪರಾಧ
baby
Share on FacebookShare on TwitterShare on WhatsappShare on Telegram

ಬೇರೆ ಮನೆ ಮಾಡಲು ಪತಿ ಒಪ್ಪದ್ದಕ್ಕೆ ಕಂದಮ್ಮನನ್ನು ನೀರಿನಲ್ಲಿ ಮುಳುಗಿಸಿ ಕೊಂದ ಕ್ರೂರಿ ತಾಯಿ

ಮಧ್ಯಪ್ರದೇಶ : ಪತಿ ಬೇರೆ ಮನೆ ಮಾಡಲು ಒಪ್ಪದಕ್ಕೆ , ಆತನ ಮೇಲಿನ ಸಿಟ್ಟಿನಿಂದ 3 ತಿಂಗಳ ತನ್ನ ಹೆಣ್ಣು ಮಗುವನ್ನ ತಾಯಿಯೇ ನೀರಿನಲ್ಲಿ ಮುಳುಗಿಸಿ ಕ್ರೂರವಾಗಿ  ಕೊಲೆಗೈದಿರುವ ಘಟನೆ  ಮಧ್ಯಪ್ರದೇಶದ ಉಜ್ಜಯಿನಿಯ ಕಚ್ರೋಡ್‍ನಲ್ಲಿ ನಡೆದಿದೆ.   ಸ್ವಾತಿ  ಎಂಬಾಕೆ ಕ್ಷುಲ್ಲಕ ಕಾರಣಕ್ಕೆ  ಹೆತ್ತ ಮಗುವನ್ನೇ ಕೊಲೆಗೈದು ಕ್ರೂರತ್ವ ಮೆರೆದಿದ್ದಾಳೆ.  ಈಕೆ ಅಕ್ಟೋಬರ್ 12 ರಂದು ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ. ಬಳಿಕ ಮಗು ಕಾಣೆಯಾಗಿದೆ ಎಂದು ಮನೆಯವರ ಬಳಿ ನಾಟಕವಾಡಿದ್ದಾಳೆ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಖತರ್ನಾಕ್ ಕಪಲ್ ನಿಂದ ಹನಿಟ್ರ್ಯಾಪ್  – 30 ಮಹಿಳೆಯರಿಂದ 300 ಮಂದಿಯಿಂದ ಕೋಟಿ ಕೋಟಿ ಸುಲಿಗೆ..!

ಕಾಣೆಯಾದ ಮಗುವಿಗಾಗಿ ಮನೆಯವರೆಲ್ಲ ಹುಡುಕಾಟ ನಡೆಸಿದ್ದಾರೆ. ಮಗು ಸಿಗದೇ ಇದ್ದಾಗ ಪೊಲೀಸ್ ಠಾಣೆಗೆ ತೆರಳಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದಾರೆ. ಪಕ್ರರಣ ದಾಖಲಿಸಿಕೊಂಡ ಪೊಲೀಸರು ತನಿಖೆ  ಶುರು ಮಾಡಿದ್ದು ಮನೆ ಶೋಧದ ವೇಳೆ ಮೂರನೇ ಅಂತಸ್ತಿನಲ್ಲಿರುವ ನೀರಿನ ಟ್ಯಾಂಕರ್‌ ನಲ್ಲಿ 3 ಮಗುವಿನ ಮೃತ ದೇಹ ಪತ್ತೆಯಾಗಿದೆ. ಪ್ರಕರಣವನ್ನ ಬೇಧಿಸಿದ ಪೊಲೀಸರು  ಮಗುವಿನ ತಾಯಿ ಮೋಬೈಲ್ ಫೋನ್ ಚೆಕ್ ಮಾಡಿದಾಗ ಗೂಗಲ್ ಹಾಗೂ ಯೂಟ್ಯೂಬ್‍ನಲ್ಲಿ ಮಗುವನ್ನು ಕೊಲ್ಲುವುದು ಹೇಗೆ ಎಂಬುದನ್ನು ತಾಯಿ ಸ್ವಾತಿ ಸರ್ಚ್ ಮಾಡಿರುವುದು ಕಂಡುಬಂದಿದೆ.

ವೇಶ್ಯಾವಾಟಿಕೆಯಲ್ಲಿ ಭಾಗಿಯಾಗಲ್ಲ ಎಂದ ತಂಗಿಯನ್ನ ಕೊಂದ ಪಾಪಿ ಅಕ್ಕ..!

ನಂತರ ವಿಚಾರಣೆ ನಡೆಸಿರುವ ಪೊಲೀಸರು ತಾಯಿಯ ಅಸಲಿಯತ್ತನ್ನ ಬಯಲು ಮಾಡಿದ್ದಾರೆ.   ವಿಚಾರಣೆ ವೇಳೆ ಮನೆಯಲ್ಲಿ ಒಟ್ಟು 4 ಮಂದಿ ಜೊತೆಯಾಗಿ ವಾಸವಿದ್ದೆವು.  ನಾನು  ಪತಿ ಹಾಗೂ ಅವರ ಪೋಷಕರು ಒಟ್ಟಿಗೆ ಇದ್ದೆವು. ನಾವು ಬೇರೆ ಮನೆ ಮಾಡೋಣ ಎಂದು ಸಾಕಷ್ಟು ಬಾರಿ ಗಂಡನ ಮನವೊಲಿಸುವ ಪ್ರಯತ್ನ ಮಾಡಿದೆ. ಆದ್ರೆ ಅದಕ್ಕೆ ಅವರು ಒಪ್ಪಲಿಲ್ಲ. ಸಿಟ್ಟಿನಿಂದ ಹೀಗೆ ಮಾಡಿದೆ ಎಂದು ತಪ್ಪೊಪ್ಪಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಲಖಿಂಪುರ ಖೇರಿ ಹಿಂಸಾಚಾರ : ಪ್ರಮುಖ ಆರೋಪಿ ಆಶಿಶ್ ಗೆ ಡೆಂಗ್ಯೂ..!

Tags: #saakshatvBabyCrimemdhyapradeshMotherMurder
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram