ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಉತ್ತರಪ್ರದೇಶ ಚುನಾವಣೆ :  ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸುತ್ತಿದೆ  ಕಾಂಗ್ರೆಸ್

Namratha Rao by Namratha Rao
November 1, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಉತ್ತರಪ್ರದೇಶ ಚುನಾವಣೆ :  ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸುತ್ತಿದೆ  ಕಾಂಗ್ರೆಸ್

ಉತ್ತರಪ್ರದೇಶ :  ಮುಂದಿನ ವರ್ಷ ( 2022) ದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ , ಬಿಎಸ್ ಪಿ ಸೇರಿದಂತೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸಿಕೊಳ್ತಿವೆ. ಬಿಜೆಪಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿ , ಭರವಸೆಗಳ ಸುರಿಗಳೆ ಗೈಯ್ಯುತ್ತಾ ಜನರ ಗಮನ ಸೆಳೆಯುತ್ತಾ ಪ್ರಚಾರ ಶುರು ಮಾಡಿದೆ.

Related posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026
ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

July 4, 2026

ಎಲ್ಲಾ ಪಕ್ಷದವರು ಪರಸ್ಪರ ಆರೋಪ ಪ್ರತ್ಯಾರೋಪಗಳೂ ಸಹ ಜಾರಿಯಲ್ಲಿದೆ. ಈ ನಡುವೆ ಕಾಂಗ್ರೆಸ್ ಪ್ರಣಾಲಿಯಲ್ಲಿನ ಭರವಸೆಗಳು ಆಡಳಿತ ಪಕ್ಷ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿಗೆ ಟಕ್ಕರ್ ಕೊಡುವುದಕ್ಕೆ ಸಮರ್ಥವಾಗಿದೆ. ಹೌದು  ಉಚಿತ ವೈದ್ಯಕೀಯ ಚಿಕಿತ್ಸೆಯಿಂದ ಹಿಡಿದು ಹಲವಾರು ಉತ್ತಮ ಯೋಜನೆಗಳ ಭರವಸೆಯನ್ನ ಕಾಂಗ್ರೆಸ್  ಜನರಿಗೆ ನೀಡ್ತಿದ್ದು, ಬಿಜೆಪಿಗರ ನಿದ್ದೆಗೆಡಿಸಿದೆ. ಇದೀಗ ಮಹಿಳೆಯರ ಮತಗಳನ್ನ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದೆ.

ಹೌದು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯರಿಗಾಗಿ ಪ್ರತ್ಯೇಕ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಸೋಮವಾರ ತಿಳಿಸಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ವರ್ಷಕ್ಕೆ ಉಚಿತವಾಗಿ ಮೂರು ಎಲ್‌ಪಿಜಿ ಸಿಲಿಂಡರ್ ಮತ್ತು ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.

ಹವಾಮಾನ ವೈಪರಿತ್ಯ ಹೋರಾಟದಲ್ಲಿ ಅಭಿವೃದ್ಧಿ ರಾಷ್ಟ್ರಗಳ ಧ್ವನಿಯಾಗಲು ಭಾರತ ಸಿದ್ಧ : ಮೋದಿ

ಉತ್ತರ ಪ್ರದೇಶದ ನನ್ನ ಪ್ರೀತಿಯ ಸಹೋದರಿಯರೇ, ಪ್ರತಿ ದಿನದ ನಿಮ್ಮ ಜೀವನ ಹೋರಾಟದಿಂದ ತುಂಬಿದೆ. ಇದನ್ನು ಅರ್ಥಮಾಡಿಕೊಂಡಿರುವ ನಮ್ಮ ಪಕ್ಷ, ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಅವರು ಟ್ವೀಟ್‌ ಮಾಡಿದ್ದಾರೆ.

ಅಲ್ಲದೇ ಕಾಂಗ್ರೆಸ್ ಪಕ್ಷದ ಸರ್ಕಾರ ರಚನೆಯಾದ ಮೇಲೆ ಮಹಿಳೆಯರಿಗೆ ವಾರ್ಷಿಕವಾಗಿ ಮೂರು ಎಲ್‌ಪಿಜಿ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಿದೆ. ಹಾಗೆಯೇ ಮಹಿಳೆಯರು ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಕಲ್ಪಿಸಲಾಗುವುದು ಎಂದೂ ಕೂಡ ತಿಳಿಸಿದ್ಧಾರೆ.

Tags: #saakshatvassembly electionsBJPCongresspoliticsPriyanka GandhiPriyanka Gandhi Vadrarahul gandhiuttarapradesh
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram