ADVERTISEMENT
Sunday, September 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 World Cup | ಇಂಗ್ಲೆಂಡ್ ಗೆ ಸೆಮಿಫೈನಲ್ ಸ್ಥಾನ ಫಿಕ್ಸ್

Namratha Rao by Namratha Rao
November 2, 2021
in Newsbeat, Sports, ಕ್ರೀಡೆ
World Cup saaksha tv
Share on FacebookShare on TwitterShare on WhatsappShare on Telegram

ಸತತ 4ನೇ ಜಯ ದಾಖಲಿಸಿದ ಇಂಗ್ಲೆಂಡ್ಗೆ ಸೆಮಿಫೈನಲ್ ಸ್ಥಾನ ಫಿಕ್ಸ್, 26 ರನ್ಗಳಿಂದ ಸೋತ ಶ್ರೀಲಂಕಾ ಟೂರ್ನಿಯಿಂದ ಔಟ್

ಶಾರ್ಜಾದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಇಂಗ್ಲೆಂಡ್ ತಂಡವನ್ನು ಬ್ಯಾಟಿಂಗ್ಗೆ ಇಳಿಸಿತು. ಶಾರ್ಜಾದ ಟರ್ನಿಂಗ್ ಪಿಚ್ ಇಂಗ್ಲೆಂಡ್ ಬ್ಯಾಟ್ಸ್ಮನ್ಗಳಿಗೆ ಸವಾಲು ಆಗಿತ್ತು.

Related posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

September 6, 2026
ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

September 6, 2026

ಹಸರಂಗ ಜೇಸನ್ ರಾಯ್ (9 ರನ್) ಮತ್ತು ಜಾನಿ ಬೇರ್ ಸ್ಟೋವ್ (0 ರನ್), ವಿಕೆಟ್ ಪಡೆದರೆ ಡೇವಿಡ್ ಮಲಾನ್ (6 ರನ್) ವಿಕೆಟ್ ಚಮಿರಾ ಪಾಲಾಯಿತು.

ಸಂಕಷ್ಟದಲ್ಲಿದ್ದ ಇಂಗ್ಲೆಂಡ್ಗೆ ಚೇತರಿಕೆ ನೀಡಿದ್ದು ಜಾಸ್ ಬಟ್ಲರ್ ಮತ್ತು ನಾಯಕ ಇಯಾನ್ ಮೊರ್ಗಾನ್. ಈ ಜೋಡಿ 78 ಎಸೆತಗಳಲ್ಲಿ 112ರನ್ಗಳನ್ನು ಸೇರಿಸಿತು.

ಬಟ್ಲರ್ ಬೀಡು ಬೀಸಾಗಿ ಆಡಿದರೆ ಮೊರ್ಗಾನ್ ಎಚ್ಚರಿಕೆಯ ಆಟ ಆಡಿದರು. ಬಟ್ಲರ್ ಅರ್ಧಶತಕದ ಗಡಿ ದಾಟಿದ ಬಳಿಕ ಸಿಡಿಲಬ್ಬರದ ಆಟ ಆಡಿದರು. 19ನೇ ಓವರ್ನಲ್ಲಿ ಔಟಾಗುವ ಮುನ್ನ ಮೊರ್ಗಾನ್ 40 ರನ್ಗಳಿಸಿದ್ದರು.

England saaksha tv

ಬಟ್ಲರ್ ಲಂಕಾ ಬೌಲರ್ಗಳಿಗೆ ಬೌಂಡರಿ, ಸಿಕ್ಸರ್ಗಳ ಪರಿಚಯ ಮಾಡಿಸಿಕೊಟ್ಟರು. ಇನ್ನಿಂಗ್ಸ್ನ ಕೊನೆಯ ಎಸೆತದಲ್ಲಿ ಸಿಕ್ಸರ್ ಸಿಡಿಸಿ ಶತಕದ ಸಂಭ್ರಮ ಆಚರಿಸಿಕೊಂಡರು.

ಬಟ್ಲರ್ 67 ಎಸೆತಗಳಲ್ಲಿ 6 ಬೌಂಡರಿ ಮತ್ತು 6 ಸಿಕ್ಸರ್ ನೆರವಿನಿಂದ ಅಜೇಯ 101 ರನ್ಗಳಿಸಿದರು. 20 ಓವರುಗಳಲ್ಲಿ ಇಂಗ್ಲೆಂಡ್ 4 ವಿಕೆಟ್ ಕಳೆದುಕೊಂಡು 163 ರನ್ಗಳಿಸಿತು.

ಚೇಸಿಂಗ್ ಆರಂಭಿಸಿದ ಶ್ರೀಲಂಕಾ ಆರಂಭದಲ್ಲೇ ಮುಗ್ಗರಿಸಿತು. ನಿಸ್ಸಂಕಾ ರನೌಟ್ ಬಲೆಯಲ್ಲಿ ಬಿದ್ದರೆ, ಕುಸಾಲ್ ಪೆರಾರ ಮತ್ತು ಅಸಲಂಕಾ ರಶೀದ್ ಮ್ಯಾಜಿಕ್ಗೆ ಬಲಿಯಾದರು.

ಕ್ರಿಸ್ ಜೊರ್ಡಾನ್ ಫೆರ್ನಾಂಡೋ ಆಟಕ್ಕೆ ಕಡಿವಾಣ ಹಾಕಿದರು. ನಾಯಕ ದಾಸುನ್ ಶನಕ ಮತ್ತು ಹಸರಂಗ ಹೋರಾಟ ನೀಡುವ ಯೋಚನೆಯಲ್ಲಿದ್ದರು.

ಆದರೆ 34ರನ್ಗಳಿಸಿದ್ದ ಹಸರಂಗ ಲಿವಿಂಗ್ ಸ್ಟೋನ್ಗೆ ವಿಕೆಟ್ ಒಪ್ಪಿಸಿದರು. 26 ರನ್ಗಳಿಸಿದ ಶನಕ ರನೌಟ್ ಬಲೆಯಲ್ಲಿ ಬಿದ್ದರು.

ಕೆಳ ಸರದಿಯ ಬ್ಯಾಟ್ಸ್ಮನ್ಗಳು ಪ್ರತಿರೋಧ ತೋರಲಿಲ್ಲ. 19 ಓವರುಗಳಲ್ಲಿ ಶ್ರೀಲಂಕಾ 137 ರನ್ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ 26 ರನ್ಗಳ ಜಯ ದಾಖಲಿಸಿ ಸೆಮಿಫೈನಲ್ಗೇರಿದ ಅಧಿಕೃತ ತಂಡವಾಯಿತು.

Tags: #Saaksha TVEnglandsrilankat-20 world cup
ShareTweetSendShare
Join us on:

Related Posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

by Shwetha
September 6, 2026
0

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

by Shwetha
September 6, 2026
0

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಐತಿಹಾಸಿಕ ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ದಸರಾ ಗಜಪಡೆಯ ಸುರಕ್ಷತೆಗೆ ಅರಣ್ಯ ಇಲಾಖೆ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಅರಮನೆ...

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

by Shwetha
September 6, 2026
0

ಬಾಲಿವುಡ್‌ನ ಜನಪ್ರಿಯ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಪ್ರೇಮಕಥೆ ಹೇಗೆ ಆರಂಭವಾಯಿತು ಎಂಬುದರ ಬಗ್ಗೆ ನಟ ಅಕ್ಷಯ್ ಕುಮಾರ್ ಕುತೂಹಲಕಾರಿ ಸಂಗತಿಯೊಂದನ್ನು...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿ ಎಂದು ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸೆಪ್ಟೆಂಬರ್ 9ರ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯ ನಿರ್ಧಾರ: ವಿಜಯ್ ಸರ್ಕಾರದ ಬುಡ ಅಲ್ಲಾಡಿಸುತ್ತಿದೆಯೇ ಪ್ರಧಾನಿ ಪಟ್ಟದ ಆಸೆ!

by Shwetha
September 6, 2026
0

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಕಾಂಗ್ರೆಸ್ ನಡುವೆ 2029ರ ಲೋಕಸಭಾ ಚುನಾವಣೆಯ...

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

by Shwetha
September 6, 2026
0

ಬೆಂಗಳೂರು: ತಮ್ಮ ನಿಖರ ಭವಿಷ್ಯವಾಣಿಗಳಿಂದಲೇ ನಾಡಿನಾದ್ಯಂತ ಸಂಚಲನ ಮೂಡಿಸುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram