ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T 20 World Cup | ಸೋತು ಗೆದ್ದ ನಮಿಬಿಯಾ

Mahesh M Dhandu by Mahesh M Dhandu
November 3, 2021
in Newsbeat, Sports, ಕ್ರೀಡೆ
Namibia saaksha tv
Share on FacebookShare on TwitterShare on WhatsappShare on Telegram

ಪಾಕಿಸ್ತಾನ ವಿರುದ್ಧ ಹೋರಾಡಿ ಸೋತ ನಮಿಬಿಯಾ, ಕ್ರಿಕೆಟ್ ಶಿಶುವ ಆಟಕ್ಕೆ ಶಹಬ್ಬಾಸ್ ಎನ್ನುತ್ತಿದೆ ಕ್ರಿಕೆಟ್ ವಲಯ

ಅಬುಧಾಭಿಯಲ್ಲಿ ನಮಿಬಿಯಾ ವಿರುದ್ಧ ಪಾಕಿಸ್ತಾನ 45 ರನ್ಗಳಿಂದ ಗೆದ್ದಿರಬಹುದು. ಆದರೆ ಮನ ಗೆದ್ದಿದ್ದು ಕ್ರಿಕೆಟ್ ಶಿಶು ನಮಬಿಯಾ ತಂಡದ ಸಾಂಘೀಕ ಆಟ. ಅನುಭವವನ್ನು ಬಳಸಿಕೊಂಡು ಬಲಿಷ್ಠ ಪಾಕಿಸ್ತಾನ ಪಂದ್ಯ ಗೆದ್ದರೂ ನಮಿಬಿಯಾ ನೀಡಿದ ಹೋರಾಟ ಮಾತ್ರ ಅದ್ಭುತ.

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

Namibia saaksha tv

ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆರಿಸಿಕೊಂಡಿತ್ತು. ಮೊದಲ 10 ಓವರುಗಳಲ್ಲಿ ನಮಿಬಿಯಾ ವಿಕೆಟ್ ಪಡೆಯದೇ ಇದ್ದರೂ ಪಾಕಿಸ್ತಾನವನ್ನು ಕಟ್ಟಿಹಾಕಿತ್ತು. ನಾಯಕ ಬಾಬರ್ ಅಜಂ 49 ಎಸೆತಗಳಲ್ಲಿ 70 ರನ್ ಸಿಡಿಸಿ ಮೊದಲಿಗರಾಗಿ ಔಟಾದರು. ಫಖರ್ ಜಮಾನ್ 5 ರನ್ಗಳಿಸಿ ನಿರಾಸೆ ಅನುಭವಿಸಿದರು. ಆದರೆ ಇನ್ನಿಂಗ್ಸ್ ಆರಂಭಿಸಿದ ರಿಜ್ವಾನ್ ಕೊನೆ ಕೊನೆಯಲ್ಲಿ ಲಯ ಕಂಡುಕೊಂಡರು. ಇವರಿಗೆ ಹಫೀಜ್ ಕೂಡ ಸಾಥ್ ನೀಡಿದರು. ರಿಜ್ವಾನ್ 50 ಎಸೆತಗಳಲ್ಲಿ ಅಜೇಯ 79 ರನ್ ಸಿಡಿಸಿದರೆ ಹಫೀಝ್ 16 ಎಸೆತಗಳಲ್ಲಿ 32 ರನ್ಗಳಿಸಿ ಅಜೇಯರಾಗುಳಿದರು. 20 ಓವರುಗಳಲ್ಲಿ ಪಾಕಿಸ್ತಾನ 2 ವಿಕೆಟ್ ಕಳೆದುಕೊಂಡು 189 ರನ್ಗಳಿಸಿತು.

ದೊಡ್ಡ ಗುರಿ ನಮಬಿಯಾ ಪಾಲಿಗೆ ಕಷ್ಟವೇ ಆಗಿತ್ತು. ಹಸನ್ ಅಲಿ ವಾನ್ ಲಿಂಜನ್ ವಿಕೆಟ್ ಪಡೆದು ಬ್ರೇಕ್ ನೀಡಿದರು. ನಾಯಕ ಗೆರಾಲ್ಡ್ ಎರಾಸ್ಮಸ್ 15 ರನ್ಗಳಿಸಿ ನಿರ್ಗಮಿಸಿದರು. ಈ ಹಂತದಲ್ಲಿ ಜೊತೆಯಾದ ಕ್ರೆಗ್ ವಿಲಿಯಮ್ಸ್ ಮತ್ತು ಡೇವಿಡ್ ವೀಸ್ ತಂಡವನ್ನು ಗೆಲ್ಲಿಸಬೇಕು ಅನ್ನುವುದಕ್ಕಿಂತಲೂ ಪಾಕ್ ಬೌಲರ್ಗಳಿಗೆ ವಿಕೆಟ್ ಕೊಡಬಾರದು ಅನ್ನುವ ಹಾಗೆ ಆಡಿದರು. ವಿಲಿಯಮ್ಸ್ 40 ರನ್ಗಳಿಸಿ ಔಟಾದರೆ ವೀಸ್ 43 ರನ್ಗಳಿಸಿ ಅಜೇಯರಾಗುಳಿದರು. 20 ಓವರುಗಳಲ್ಲಿ ನಮೀಬಿಯಾ 5 ವಿಕೆಟ್ ಕಳೆದುಕೊಂಡು 144 ರನ್ಗಳಿಸಿ ಪಂದ್ಯ ಸೋತಿತು. ಆದರೆ ನಮಿಬಿಯಾ ನೀಡಿದ ಹೋರಾಟ ಸೋಲಿನಲ್ಲೂ ಗಮನ ಸೆಳೆದಿದ್ದು ಸುಳ್ಳಲ್ಲ.

Tags: #T20 World CupCricketnamibia
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram