ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸೌರ ಇಂಧನ ಸಾಮರ್ಥ್ಯ ಅಳೆಯುವ ವ್ಯವಸ್ಥೆ ಶೀಘ್ರ ಅನುಷ್ಠಾನ : ಮೋದಿ

Mahesh M Dhandu by Mahesh M Dhandu
November 3, 2021
in National, Newsbeat, ದೇಶ - ವಿದೇಶ
krishna , tollywood , modi , mahesh babu
Share on FacebookShare on TwitterShare on WhatsappShare on Telegram

ಸೌರ ಇಂಧನ ಸಾಮರ್ಥ್ಯ ಅಳೆಯುವ ವ್ಯವಸ್ಥೆ ಶೀಘ್ರ ಅನುಷ್ಠಾನ : ಮೋದಿ

ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ಇಸ್ರೋ ಜಗತ್ತಿನಾದ್ಯಂತ ಯಾವುದೇ ಪ್ರದೇಶದ ಸೌರ ಇಂಧನ ಧಾರಣಾ ಸಾಮಥ್ರ್ಯವನ್ನು ಅಳೆಯುವ ಸೌರಶಕ್ತಿ ಕ್ಯಾಲ್ಕ್ಯುಲೇಟರ್ ಅಪ್ಲಿಕೇಶನ್ ಅನ್ನು ಶೀಘ್ರದಲ್ಲೇ ಜಗತ್ತಿಗೆ ಒದಗಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Related posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

August 21, 2026
jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

August 21, 2026

ಗ್ಲಾಸ್ಕೋದಲ್ಲಿ ಮಂಗಳವಾರ ನಡೆದ ನಾವಿನ್ಯತೆಯ ಶುದ್ಧ ತಂತ್ರಜ್ಞಾನವನ್ನು ತ್ವರಿತವಾಗಿ ಅಳವಡಿಸುವ ಕುರಿತ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಈ ವೇಳೆ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಉಪಗ್ರಹ ಮೂಲಕ ಜಗತ್ತಿನ ಯಾವುದೇ ಭಾಗದಲ್ಲಿ ಲಭ್ಯವಿರುವ ಸೌರ ಇಂಧನ ಸಾಮಥ್ರ್ಯವನ್ನು ಅಳೆಯುವ ವ್ಯವಸ್ಥೆ ಶೀಘ್ರ ಅನುಷ್ಠಾನಗೊಳ್ಳಲಿದೆ. ಈ ಅಪ್ಲಿಕೇಶನ್ ನಿಂದ ಸೌರ ವಿದ್ಯುತ್ ಯೋಜನೆಗಳ ಸ್ಥಳಗಳನ್ನು ಗುರುತಿಸಲು ಸಹಕಾರಿಯಾಗಲಿದೆ. ಇದರಿಂದ `ಒಂದು ಸೂರ್ಯ, ಒಂದು ಜಗತ್ತು, ಒಂದು ಗ್ರಿಡ್’ ಉಪಕ್ರಮಕ್ಕೆ ಹೆಚ್ಚಿನ ಬಲ ಬರಲಿದೆ. ಸೌರ ವಿದ್ಯುತ್ ಸಂಪೂರ್ಣವಾಗಿ ಶುದ್ಧ ಇಂಧನವಾಗಿದ್ದು, ಭವಿಷ್ಯದ ಸವಾಲುಗಳು ಹಾಗೂ ಸುಸ್ಥಿರ ಅಭಿವೃದ್ಧಿಗೆ ಇದು ಪೂರಕವಾಗಲಿದೆ. ಸೌರ ವಿದ್ಯುತ್ ಸಂಪೂರ್ಣವಾಗಿ ಹವಾಮಾನವನ್ನು ಅವಲಂಬಿಸಿದ ವಲಯವಾಗಿದೆ ಎಂದು ಪ್ರಧಾನಿ ಹೇಳಿದರು.

Narendra Modi

ಒಂದು ಸೂರ್ಯ, ಒಂದು ಜಗತ್ತು, ಒಂದು ಗ್ರಿಡ್ ನಿಂದ ಇಂಧನ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಹಾಗೂ ಇದು ಜಗತ್ತಿನಾದ್ಯಂತ ಸೌರ ಇಂಧನ ವಲಯದ ವಿಸ್ತೃತ ಜಾಲ ರೂಪಿಸಲಿದೆ. ಶುದ್ಧ ಇಂಧನವನ್ನು ಯಾವುದೇ ಪ್ರದೇಶಕ್ಕೆ ಯಾವುದೇ ಸಮಯದಲ್ಲಿ ವರ್ಗಾವಣೆ ಮಾಡಲು ಸಹಕಾರಿಯಾಗಲಿದೆ. ಈ ಕ್ರಿಯಾಶೀಲ ಉಪಕ್ರಮಗಳಿಂದ ಇಂಗಾಲ ಹೊರಸೂಸುವ ಪ್ರಮಾಣವನ್ನು ತಗ್ಗಿಸುವುದಲ್ಲದೆ ಇಂಧನ ಉತ್ಪಾದನಾ ವೆಚ್ಚವನ್ನೂ ಸಹ ಕಡಿಮೆ ಮಾಡಲಿದೆ. ಇದರಿಂದ ದೇಶಗಳು ಮತ್ತು ವಿವಿಧ ವಲಯಗಳ ನಡುವೆ ಸಹಕಾರ ವೃದ್ಧಿಗೂ ಸಹಕಾರಿಯಾಗಲಿದೆ ಎಂದು ಪ್ರತಿಪಾದಿಸಿದರು.

ಐದು ದಿನಗಳ ಇಟಲಿ, ಉಕ್ರೇನ್ ಸೇರಿ ಐದು ರಾಷ್ಟ್ರಗಳ ಯಶಸ್ವಿ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಸ್ವದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ.

Tags: #Saaksha TVisroNarendra modi
ShareTweetSendShare
Join us on:

Related Posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

by admin
August 21, 2026
0

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....

jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by admin
August 21, 2026
0

ಬೆಂಗಳೂರು: ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್...

swiggy-launches-guru-24x7-ai-business-partner-for-restaurant-owners-kannada

ಹೋಟೆಲ್ ಮಾಲೀಕರಿಗೆ ಸ್ವಿಗ್ಗಿಯಿಂದ ಹೊಸ ಗಿಫ್ಟ್, ಬಂತು 24×7 ಕೆಲಸ ಮಾಡುವ ಎಐ ಬಿಸಿನೆಸ್ ಪಾರ್ಟ್ನರ್! ಏನಿದು ‘ಗುರು’?

by admin
August 21, 2026
0

ಭಾರತದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಹೋಟೆಲ್ ಹಾಗೂ ರೆಸ್ಟೋರೆಂಟ್ ಪಾಲುದಾರರಿಗಾಗಿ ಹೊಚ್ಚಹೊಸ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಹೋಟೆಲ್ ಉದ್ಯಮವನ್ನು ಮತ್ತಷ್ಟು ಸುಲಭ ಮತ್ತು...

swiggy-leadership-changes-promotions-instamart-food-marketplace-kannada

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ!

by admin
August 21, 2026
0

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ! ಬೆಂಗಳೂರು: ಆನ್‌ಲೈನ್ ಫುಡ್ ಡೆಲಿವರಿ ಹಾಗೂ ಕ್ವಿಕ್ ಕಾಮರ್ಸ್ ವಲಯದಲ್ಲಿ ಮುಂಚೂಣಿಯಲ್ಲಿರುವ ಸ್ವಿಗ್ಗಿ ತನ್ನ...

bgmi-lite-announced-pre-registration-launch-date-low-end-phones-kannada

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ!

by admin
August 21, 2026
0

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ! ಬೆಂಗಳೂರ: ಮೊಬೈಲ್ ಗೇಮ್ ಪ್ರಿಯರಿಗೆ, ಅದರಲ್ಲೂ ವಿಶೇಷವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram